ಕುಂದಾಫುರ: ಒಂಟಿ ವೃದ್ಧೆಯ ಮನೆಕೆಲಸಕ್ಕೆ ಬಂದ ಮಹಿಳೆಯೊಬ್ಬಳು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್ ಕಳವು ನಡೆಸಿದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಕುಂದಾಪುರ ತಾಲೂಕಿನ ಹೆಸ್ಕತ್ತೂರು...
ಉಡುಪಿ: ಉಡುಪಿಯ ಮಲ್ಪೆ ಬಂದರಿನಲ್ಲಿ ಬಂದ ಯಕ್ಷಗಾನ ವೇಷಧಾರಿಯೊಬ್ಬ ಮೀನು ಏಲಂ ನಡೆಸುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಕೃಷ್ಣನೂರು ಉಡುಪಿಯ ಜನ ಗಣೇಶ ಹಬ್ಬದ ಸಡಗರದಿಂದ ಹೊರ ಬಂದಿಲ್ಲ, ಹಬ್ಬದ ವೇಷಧಾರಿಗಳು ನಗರದ ನಾನಾ...
ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು, ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್...
ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು ಗುರುತಿಸಲಾಗಿದೆ....
ಕಾರ್ಕಳ: ಅತೀ ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್ಗೆ ಢಿಕ್ಕಿ ಆಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳದ ಕುಕ್ಕುಂದೂರು ಬೋಪಾಡಿ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಸಲ್ಮಾನ್ ಮೃತ ದುರ್ದೈವಿ. ಕಾರ್ಕಳ ಕಡೆಯಿಂದ ರಂಗನಪಲ್ಕೆ...
ಉಡುಪಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯ ಮಣಿಪಾಲ ಕಾಯಿನ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಶಿವಮೊಗ್ಗದ ಕಾರು ಚಾಲಕ ಸುಹಾಸ್ ಎಂಬಾತ ಬಂಧಿತ ಆರೋಪಿ. ಇಲ್ಲಿನ ಪಬ್ಬೊಂದರಲ್ಲಿ ಕುಡಿದು...
ಉಡುಪಿ: ಮಾಧ್ಯಮಗಳಲ್ಲಿ ಹಿಂದೂ-ಮುಸ್ಲಿಂ ಗಲಾಟೆ, ಕೊಲೆ, ಗಲಭೆ ಪ್ರಕರಣಗಳು ವಿಜೃಂಭಿಸುತ್ತಿರುವ ಮಧ್ಯೆ ಉಡುಪಿಯಲ್ಲಿ ಇನ್ನೂ ಸೌಹಾರ್ದತೆ ಇದೆ ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಗಣೇಶ ಚತುರ್ಥಿಯ ಶೋಭಾಯಾತ್ರೆ ವೇಳೆ ಹಿಂದೂಬಾಂಧವರಿಗೆ ಮುಸ್ಲಿಂ ಯುವಕರು ತಂಪು ಪಾನೀಯ ನೀಡಿ ಸಿಹಿ...
ಉಡುಪಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಆರೋಪಿಗೆ ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30,000 ದಂಡ ವಿಧಿಸಿದೆ. ಅರ್ಫನ್ (27) ಬಂಧಿತ...
ಉಡುಪಿ: ಬಾಡಿಗೆಗೆ ಮನೆ ಕೊಟ್ಟ ಒಂಟಿ ವೃದ್ದೆಯನ್ನು ಕೊಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೈದ ದಂಪತಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿಗಳನ್ನು ಅಂಬರೀಶ್ ಯಾನೆ ಶಿವ (31), ರಶೀದಾ ಯಾನೆ ಜ್ಯೋತಿ...
ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೋರ್ವರು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಉಪ್ಪುಂದ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ನಡೆದಿದೆ. ಕಿರಿಮಂಜೇಶ್ವರ ಗ್ರಾಮದ ಮೋಟಿಮನೆ ನಿವಾಸಿ ಸತೀಶ್ ಖಾರ್ವಿ (44) ಮೃತ ದುರ್ದೈವಿ....