ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ...
ಉಡುಪಿ: ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಹಿಳೆ ಮೇಲೆ ಹಲ್ಲೆ ನಡೆಸಿ ನೆಲಕ್ಕೆ ದೂಡಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ನಡೆದಿದೆ. ಆರತಿಯವರಿಗೆ ಸೇರಿದೆ ಎನ್ನಲಾದ ಪಟ್ಟಾ ಜಾಗದಲ್ಲಿ...
ಉಡುಪಿ: ರೌಡಿ ಶೀಟರ್ ಪಿಟ್ಟಿ ನಾಗೇಶ್ ಕೊಲೆ ಪ್ರಕರಣದ ಸಾಕ್ಷ್ಯಾಧಾರಗಳ ಕೊರತೆಯಿಂದ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಕೊಲೆ ಪ್ರಕರಣದಲ್ಲಿ ಆರೋಪಿಯಗಿದ್ದ ವಿಶ್ವಯಾನೆ ವಿಶ್ವನಾಥ ಕೊರಂಗ್ರಪಾಡಿ, ಸಂತೋಷ್ ಬೈಲೂರು, ಮುನ್ನ ಯಾನೆ ರಿಚಾಡ್ ಮಸ್ಕರೇನಸ್...
ಕುಂದಾಫುರ: ಒಂಟಿ ವೃದ್ಧೆಯ ಮನೆಕೆಲಸಕ್ಕೆ ಬಂದ ಮಹಿಳೆಯೊಬ್ಬಳು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್ ಕಳವು ನಡೆಸಿದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಕುಂದಾಪುರ ತಾಲೂಕಿನ ಹೆಸ್ಕತ್ತೂರು...
ಉಡುಪಿ: ಉಡುಪಿಯ ಮಲ್ಪೆ ಬಂದರಿನಲ್ಲಿ ಬಂದ ಯಕ್ಷಗಾನ ವೇಷಧಾರಿಯೊಬ್ಬ ಮೀನು ಏಲಂ ನಡೆಸುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಕೃಷ್ಣನೂರು ಉಡುಪಿಯ ಜನ ಗಣೇಶ ಹಬ್ಬದ ಸಡಗರದಿಂದ ಹೊರ ಬಂದಿಲ್ಲ, ಹಬ್ಬದ ವೇಷಧಾರಿಗಳು ನಗರದ ನಾನಾ...
ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು, ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್...
ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು ಗುರುತಿಸಲಾಗಿದೆ....
ಕಾರ್ಕಳ: ಅತೀ ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್ಗೆ ಢಿಕ್ಕಿ ಆಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳದ ಕುಕ್ಕುಂದೂರು ಬೋಪಾಡಿ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಸಲ್ಮಾನ್ ಮೃತ ದುರ್ದೈವಿ. ಕಾರ್ಕಳ ಕಡೆಯಿಂದ ರಂಗನಪಲ್ಕೆ...
ಉಡುಪಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯ ಮಣಿಪಾಲ ಕಾಯಿನ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಶಿವಮೊಗ್ಗದ ಕಾರು ಚಾಲಕ ಸುಹಾಸ್ ಎಂಬಾತ ಬಂಧಿತ ಆರೋಪಿ. ಇಲ್ಲಿನ ಪಬ್ಬೊಂದರಲ್ಲಿ ಕುಡಿದು...
ಉಡುಪಿ: ಮಾಧ್ಯಮಗಳಲ್ಲಿ ಹಿಂದೂ-ಮುಸ್ಲಿಂ ಗಲಾಟೆ, ಕೊಲೆ, ಗಲಭೆ ಪ್ರಕರಣಗಳು ವಿಜೃಂಭಿಸುತ್ತಿರುವ ಮಧ್ಯೆ ಉಡುಪಿಯಲ್ಲಿ ಇನ್ನೂ ಸೌಹಾರ್ದತೆ ಇದೆ ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಗಣೇಶ ಚತುರ್ಥಿಯ ಶೋಭಾಯಾತ್ರೆ ವೇಳೆ ಹಿಂದೂಬಾಂಧವರಿಗೆ ಮುಸ್ಲಿಂ ಯುವಕರು ತಂಪು ಪಾನೀಯ ನೀಡಿ ಸಿಹಿ...