ಉಡುಪಿ: ಕ್ಯಾಟರಿಂಗ್ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಜಕ್ರೀಯಾ, ರಜೀಂ, ಖಾಲೀದ್, ರೆಹಮಾನ್ ಬಂಧಿತ ಆರೋಪಿಗಳು....
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಚೌತಿ ಹಬ್ಬದ ಸಂಭ್ರಮ. ಇಂದು ಸಹಸ್ರಾರು ಭಕ್ತರು ವಿನಾಯಕ ದೇವಸ್ಥಾನಗಳಿಗೆ ಭೇಟಿ ನೀಡಿ, ಹಣ್ಣು–ಕಾಯಿ, ಪಂಚಾಮೃತ ಸೇವೆ ಸಲ್ಲಿಸಿ ಕೃತಾರ್ಥರಾಗುತ್ತಿದ್ದಾರೆ. ಶತಮಾನಗಳ ಇತಿಹಾಸ ಇರುವ ಮಂಗಳೂರು...
ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನೆಲಸಮಗೊಳಿಸಿದ ಪ್ರಕರಣದ ಹಿನ್ನೆಲೆ ಇಂದು ಉಡುಪಿ ನಗರಸಭೆಯಲ್ಲಿ ಚರ್ಚೆ ನಡೆದು ಕೋಲಾಹಲ ಸೃಷ್ಠಿಯಾಯಿತು. ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ...
ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ತಾಯಿ ಸರಸ್ವತಿ ಬಾರಿತ್ತಾಯ ಅವರ 83ನೇ ಜನ್ಮದಿನದ ಪ್ರಯುಕ್ತ ಇಂದು ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಶೂ ವಿತರಿಸುವ...
ಉಡುಪಿ: ಉಡುಪಿ ಕೃಷ್ಣಾಷ್ಟಮಿ ಸಂದರ್ಭದಲ್ಲಿ ಕಳೆದ ಏಳು ವರ್ಷಗಳಿಂದ ಹಾಲಿವುಡ್ ಚಲನಚಿತ್ರ ಮಾದರಿಯಲ್ಲಿ ವೇಷ ಹಾಕಿ ಪ್ರೇಕ್ಷಕರನ್ನು ರಂಜಿಸುತ್ತಾ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಸಮಾಜ ಸೇವಕ ರವಿ ಕಟಪಾಡಿ ಈ ಬಾರಿ ವೇಷ...
ಕುಂದಾಪುರ: ರೈಲ್ವೆ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾದ ಘಟನೆ ಕುಂದಾಪುರದ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದೇಹ ವ್ಯಕ್ತಿಯು ಯಾರು ಎಂಬುವ ಮಾಹಿತಿ ಇನ್ನೂ ಕೂಡಾ ತಿಳಿದುಬಂದಿಲ್ಲ. ಸಾವಿನ ಕಾರಣ...
ಉಡುಪಿ: ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ವಹಿಸಿಕೊಂಡಿರುವ ಅಕ್ಷಯ್ ಮಚೀಂದ್ರ ಅವರು ಕಾಪು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿ ನಗರದ ಆಯಕಟ್ಟಿನ ಜಾಗಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಅವರು ತಮ್ಮ...
ಉಡುಪಿ: ಗಣೇಶೋತ್ಸವ ಆಚರಣೆಯ ಹಿನ್ನಲೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಗೆ ಒಳಪಡುವ ಕಾಪು, ಶಿರ್ವ, ಪಡುಬಿದ್ರೆ ವ್ಯಾಪ್ತಿಯ ಎಲ್ಲ ಗಣೇಶೋತ್ಸವ ಸಮಿತಿಯ ಆಯೋಜಕರನ್ನು ಹಾಗೂ ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆದು ಶಾಂತಿ ಸಭೆಯನ್ನು ನಡೆಸಲಾಗಿದೆ. ಎಲ್ಲರೂ...
ಉಡುಪಿ: ಮೀನಿನ ವಾಹನಕ್ಕೆ ಟೂರಿಸ್ಟ್ ಬಸ್ವೊಂದು ಢಿಕ್ಕಿಯಾದ ಪರಿಣಾಮ ವಾಹನ ಪಲ್ಟಿಯಾಗಿ ಅದೃಷ್ಟವಶಾತ್ ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಮೂಳೂರಿನಲ್ಲಿ ನಡೆದಿದೆ. ಭಟ್ಕಳದಿಂದ ಕೇರಳಕ್ಕೆ ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಟೆಂಪೊಗೆ ಹಿಂದಿನಿಂದ...
ಬೈಂದೂರು: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ ಕೋಣನ ಮನೆ (17) ಬಂಧಿತ ಆರೋಪಿ....