ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿರುವ ಅಕ್ಷಯ್ ಮಚ್ಚೀಂದ್ರ ಹಾಕೆ ಅವರು ಇಂದು ಅಧಿಕಾರ ವಹಿಸಿಕೊಂಡರು. ನಿರ್ಗಮನ ಎಸ್ಪಿ ಎನ್. ವಿಷ್ಣುವರ್ಧನ್ ಕಡತ ಹಸ್ತಾಂತರಿಸುವ ಮೂಲಕ ಅಕ್ಷಯ್ ಅವರು ಅಧಿಕಾರ ಸ್ವೀಕರಿಸಿದರು. ಈ...
ಉಡುಪಿ: ಸಾವರ್ಕರ್ ಕಟೌಟ್ ತೆಗೆಯಬೇಕು ಎಂದು ಕಾಂಗ್ರೆಸ್ ಒತ್ತಾಯ ಮಾಡಿಲ್ಲ. ಈ ಹಿಂದೆ ಕಾಂಗ್ರೆಸ್ ಹಾಕಿದ್ದ ಬ್ಯಾನರನ್ನು ಬಿಜೆಪಿ ಪುಡಿಪುಡಿ ಮಾಡಿ ಬಿಸಾಕಿತ್ತು. ಅನುಮತಿಯಿಲ್ಲದೆ ಹೇಗೆ ಬ್ಯಾನರ್ ಹಾಕಿದ್ದೀರಿ ಎಂದು ಕೇಳಲು ನಮ್ಮ ಕಾರ್ಯಕರ್ತರು ಹೋಗಿದ್ದಾರೆ....
ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಬಗ್ಗೆ ಪರ-ವಿರೋಧಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಡುಪಿಯಲ್ಲಿ ಕೂಡಾ ಸಾವರ್ಕರ್ ಫ್ಲೆಕ್ಸ್ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆ ಇಂದು ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಮಾಲೆ ಹಾಕಿ ತದನಂತರ...
ಉಡುಪಿ : ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಷ್ಣುವರ್ಧನ್ ಅವರಿಗೆ ವರ್ಗಾವಣೆಯಾಗಿದೆ. ಅವರ ಜಾಗಕ್ಕೆ ಅಕ್ಷಯ್ ಮಚೀಂದ್ರ ಉಡುಪಿಯ ನೂತನ ಎಸ್ ಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಷ್ಣುವರ್ಧನ್ ಅವರು ಬೆಂಗಳೂರು ಇಂಟಲಿಜೆನ್ಸ್...
ಉಡುಪಿ: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ನಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಬಹು ನಿರೀಕ್ಷೆಯ ತುಳು ಸಿನಿಮಾ “ಅಬತರ” ಅಗಸ್ಟ್ 18 ರಂದು ಗುರುವಾರ ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ನಟ, ನಿರ್ದೇಶಕ ದೇವದಾಸ್...
ಉಡುಪಿ: ‘ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪಣೆ ವ್ಯಕ್ತಪಡಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಎರಡು ಕರಿನೀರಿನ ಶಿಕ್ಷೆಯನ್ನು ಅನುಭವಿಸಿದ ದೊಡ್ಡ ಹೋರಾಟಗಾರ. ಸಾವರ್ಕರ್ ಕುರಿತಂತೆ ಗೊತ್ತಾಗಬೇಕಾದರೆ ಅಂಡಮಾನ್ನ ಜೈಲಿನ ಪರಿಸ್ಥಿತಿ ನೋಡಿದಾಗ ಸಾವರ್ಕರ್ ಎಷ್ಟು...
ಉಡುಪಿ: ಗಿರಿಜಾ ಗ್ರೂಪ್ ಅಪ್ ಕನ್ಸರ್ನ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಸಹಾಯಕರಿಗೆ ಉಚಿತ ವೀಲ್ಚೇರ್ ವಿತರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನಿನ್ನೆ ಉಡುಪಿಯ ಹೆಲ್ತ್ಕೇರ್ ಹಾಗೂ ಸರ್ಜಿಕಲ್ ಸೆಂಟರ್ ಮುಂಭಾಗದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಅಸಿಸ್ಟೆಂಟ್...
ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಇಂದು ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ...
ಉಡುಪಿ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ಚರ್ಚ್ನ 50ನೇ ವರ್ಷಾಚರಣೆ ಹಾಗೂ ಪುಣ್ಯಕ್ಷೇತ್ರ ಘೋಷಣೆಯ ಪ್ರಯುಕ್ತ ವೆಲಂಕಣಿ ಮಾತೆಯ ಪವಿತ್ರ ಮೆರವಣಿಗೆ ನಡೆಯಿತು. ಇದಕ್ಕೆ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಚಾಲನೆ ನೀಡಿದರು. ನಂತರ...
ಉಡುಪಿ: ತಾಲೂಕಿನ ಬ್ರಹ್ಮಾವರ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಇಬ್ಬರು ಸಹಾಯಕ ಪ್ರಾಧ್ಯಾಪಕರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ದೂರು ಬಾರ್ಕೂರು ಖಾಸಗಿ ಪದವಿ ಪೂರ್ವ ಕಾಲೇಜಿನ...