ಉಡುಪಿ: ನನ್ನ ಹೋರಾಟವನ್ನು ಹತ್ತಿಕ್ಕಲು ಕೊಲೆಯತ್ನ ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ಕಿರುಕುಳ ನೀಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ದೂರು ಕೊಟ್ಟವರು ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ...
ಉಡುಪಿ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಹಾಡಹಗಲೇ ದರೋಡೆ ಮಾಡಲು ಯತ್ನಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ ಪತ್ನಿ...
ಮಣಿಪಾಲ: ಆ.8ರಂದು ಶಿವಳ್ಳಿ ಗ್ರಾಮದ ವಿ.ಪಿ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ನಿಲ್ಲಿಸಿದ್ದ ಸ್ಕೂಟರ್ನ್ನು ಕಳವು ಮಾಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಇಂದು ಬಂಧಿಸಿದ್ದಾರೆ. ಮಣಿಪಾಲದ ಗುರುರಾಜ್ ನಾಯಕ್ ಬಂಧಿತ ಆರೋಪಿ. ಆರೋಪಿಯ ವಿರುದ್ಧ ಉಡುಪಿ...
ಉಡುಪಿ: ತ್ರಿವರ್ಣ ಧ್ವಜ ಒಂದು ಧರ್ಮದ ಸಂಕೇತವಲ್ಲ. ಪ್ರತಿ ಮನೆ, ಮನದಲ್ಲೂ ತ್ರಿವರ್ಣ ಧ್ವಜ ಹಾರಬೇಕು. ಜಾತಿ ಧರ್ಮ ಪಕ್ಷದ ಬಂಧನಗಳನ್ನು ಹೊರತುಪಡಿಸಿ ಅಮೃತ ಮಹೋತ್ಸವ ನಡೆಯುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ಉಡುಪಿ: ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ಕಪ್ಪೆಚಿಪ್ಪು ಮೂಲಕ ಭಾರತ ಧ್ವಜ ರಚಿಸಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ...
ಕಾಪು: ಮನೆಯೊಂದರಲ್ಲಿ ಫ್ರಿಡ್ಜ್ ಶಾರ್ಟ್ಸರ್ಕ್ಯೂಟ್ನಿಂದಾಗಿ ಮನೆಯ ಸೊತ್ತುಗಳು ಸುಟ್ಟು ಭಸ್ಮಗೊಂಡ ಘಟನೆ ಇಂದು ಬೆಳಿಗ್ಗೆ ಕಾಪುವಿನ ಪೊಲಿಪುವಿನಲ್ಲಿ ಸಂಭವಿಸಿದೆ. ದಿನೇಶ್ ಪೂಜಾರಿ ಅವರ ವಸತಿ ಸಂಕೀರ್ಣದ ಮೇಲಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗುರುರಾಜ್ ಅವರು ತಮ್ಮ...
ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಇವರು ಮೂಲತಃ ಮರವಂತೆಯ...
ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ. ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ...
ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕಿ ಸನ್ನಿಧಿ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದ್ದು, ಈಕೆ ಅಂತ್ಯ ಕ್ರಿಯೆಯನ್ನು ಮನೆ ಸಮೀಪದಲ್ಲೇ ನಿನ್ನೆ ನೆರವೇರಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ...