ಉಡುಪಿ: ಇತ್ತೀಚೆಗೆ ಎಲ್ಲೆಡೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಮತ್ಸ್ಯ ಬೇಟೆ ಭಾರೀ ಸುದ್ದಿ ಮಾಡುತ್ತಿದ್ದು, ಉಡುಪಿಯ ಮಟ್ಟು ಕಡಲ ತೀರದಲ್ಲಿ ಇವತ್ತು ಭಾರೀ ಪ್ರಮಾಣದ ಮೀನುಗಳು ಸಿಕ್ಕಿದೆ. ಇಲ್ಲಿ ಹಾಕಲಾದ ಕೈರಂಪಣಿ ಬಲೆ ರಾಶಿ ರಾಶಿ...
ಉಡುಪಿ : ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿಯ ಉಚ್ಚಿಲದಲ್ಲಿ ಗುರುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಐದು ವಾಹನಗಳು ಜಖಂಗೊಂಡಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ವೇಗವಾಗಿ ಸಾಗುತ್ತಿದ್ದ ಸ್ಕಾರ್ಪಿಯೋ ವಾಹನ ನಾಲ್ಕು ವಾಹನಗಳಿಗೆ...
ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಾಂತ ಭಾರಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ...
ಉಡುಪಿ: ಸ್ಯಾಂಡಲ್ ವುಡ್ನ ಖ್ಯಾತ ನಟ ರಮೇಶ್ ಅರವಿಂದ್ ಉಡುಪಿಯಲ್ಲಿ ಬಡಗು ತಿಟ್ಟಿನ ಯಕ್ಷಗಾನ ವೇಷದಲ್ಲಿ ಪೋಟೋ ಶೂಟ್ ಮಾಡಿಸಿಕೊಂಡು ಖುಷಿಪಟ್ಟಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಡಿಯೋ ವೈರಲ್ ಆಗುತ್ತಿದೆ. ಛಾಯಾಗ್ರಾಹಕ ಉಡುಪಿಯ ಫೋಕಸ್...
ಉಡುಪಿ: ವೇಗವಾಗಿ ಹೈವೆಯಲ್ಲಿ ಬರುತ್ತಿದ್ದ ಪಿಕಪ್ವೊಂದು ರಿಕ್ಷಾಗೆ ಢಿಕ್ಕಿ ಹೊಡೆದು, ರಿಕ್ಷಾ ಹಾಗೂ ಟೆಂಪೋ ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವೇಗವಾಗಿ ಬರುತ್ತಿದ್ದ...
ಉಡುಪಿ: ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ಮುಖಂಡ ಎಲ್ .ಕೆ ಅಡ್ವಾಣಿಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಅಡ್ವಾಣಿ ಅವರಿಗೆ ಕೃಷ್ಣನ ಪ್ರಸಾದ...
ಉಡುಪಿ: ಉಡುಪಿಯ ಕುಂದಾಪುರ ಕೋಟೇಶ್ವರದಲ್ಲಿ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ನ್ನು ಸುರಕ್ಷಿತ ಕ್ರಮ ತೆಗೆದುಕೊಂಡು ತೆರವುಗೊಳಿಸಲಾಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಹೈವೆಗೆ ನೀರಿನ ಟ್ಯಾಂಕ್ ಬಿದ್ದು ಅವಘಡ ಸಂಭವಿಸಿದೆ ಅಂತ ವೈರಲ್ ಆಗುತ್ತಿದೆ. ಕಳೆದ...
ಉಡುಪಿ: ಉಡುಪಿಯ ಪಡುಕೆರೆ ಕಡಲತೀರಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಹೀಗೆ ಬಂದ ಪ್ರವಾಸಿಗರು, ರಾತ್ರೆ ವೇಳೆ ಕೂಡ ಪಡುಕರೆ ತೀರದಲ್ಲಿ ತಿರುಗಾಡುತ್ತಾ ಕುಳಿತು ಹರಟೆ ಹೊಡೆಯುತ್ತಾ ಇರುತ್ತಾರೆ. ಹೀಗಾಗಿ ಇಲ್ಲಿನ ಕೆಲ ಸ್ಥಳೀಯರು ರಾತ್ರಿ ವೇಳೆ...
ಉಡುಪಿ: ಆಭರಣದ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೋರ್ವ ಉಂಗುರು ಕದಿಯುವಾಗ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಕಾಸರಗೋಡು ನಿವಾಸಿ ಸಾಜು ಬಂಧಿತ ಆರೋಪಿ. ಈತ ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ...
ಉಡುಪಿ: ಕುವೈಟ್ನಲ್ಲಿ ಉದ್ಯೋಗದಲ್ಲಿರುವ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ನಿಧನರಾಗಿದ್ದಾರೆ. ಪಾಂಡೇಶ್ವರ ಸಾಸ್ತಾನ ಮೂಲದ ಜಾಕ್ಸನ್ ಒಲಿವೇರಾ (50) ಮೃತ ವ್ಯಕ್ತಿ. ನಿನ್ನೆ ಅವರು ಎಂದಿನಂತೆ ಕೆಲಸದಿಂದ ಹಿಂದಿರುಗಿದ ನಂತರ ಕುವೈಟ್ ನಲ್ಲಿನ ತಮ್ಮ...