ಉಡುಪಿ: ಗಿರಿಜಾ ಗ್ರೂಫ್ ಆಫ್ ಕನ್ಸರ್ನ್ಸ್ ನ ಅಂಗ ಸಂಸ್ಥೆಯಾದ ಫಿಸಿಯೋಕೇರ್ನಲ್ಲಿ ಮೂರು ದಿನಗಳ ಕಾಲ ಉಚಿತ ಸಮಾಲೋಚನೆ ಮತ್ತು ಮಾಹಿತಿ ಶಿಬಿರ ಇದೇ ಅಗಸ್ಟ್ 5ರಿಂದ 7ರವರೆಗೆ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿರುವ...
ಕಾಪು: ಮನೆಯಲ್ಲಿ ಶುಶ್ರೂಷೆ ಪಡೆಯುತ್ತಿರುವ ಜೀವಂತ ನಾಗರ ಹಾವಿಗೆ ಇಂದು ನಾಗರ ಪಂಚಮಿಯ ಪ್ರಯುಕ್ತ ಕಾಪುವಿನ ಮಜೂರು ನಿವಾಸಿ ಗೋವರ್ಧನ್ ಭಟ್ರವರು ಈ ಬಾರಿಯೂ ಜಲಾಭಿಷೇಕ ನಡೆಸಿ, ದೀಪ ಬೆಳಗಿ ನಾಗರ ಪಂಚಮಿ ಹಬ್ಬ ಆಚರಿಸಿದರು....
ಕುಂದಾಪುರ: ವಿದ್ಯಾರ್ಥಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕುಂದಾಪುರದ ಕೋಟದಲ್ಲಿ ನಡೆದಿದೆ. ಕೋಟ ಕೊರವಡಿ ನಿವಾಸಿ ಅನನ್ಯ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಕೋಟದ ಪಡುಕೇರಿ ಪ್ರೌಢಶಾಲೆಯಯೊಂದರ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು,...
ಕುಂದಾಪುರ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೈದ ಘಟನೆ ಕೋಟಾದ ಕೊರವಡಿ ಎಂಬಲ್ಲಿ ನಡೆದಿದೆ. ಅನನ್ಯ (15) ಮೃತ ವಿದ್ಯಾರ್ಥಿನಿ ಘಟನೆ ವಿವರ ಕೋಟ ಪಡುಕೇರಿ ಪ್ರೌಢಶಾಲೆಯ ಹತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ...
ಉಡುಪಿ: ದೇವರ ದೀಪ ಹಚ್ಚುತ್ತಿದ್ದಾಗ ಸೀರೆಗೆ ಬೆಂಕಿ ತಗುಲಿ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಡುಪಿಯ ಪಂದುಬೆಟ್ಟು ಎಂಬಲ್ಲಿ ಜು.28 ರಂದು ನಡೆದಿದೆ. ಮೃತ ವೃದ್ಧೆಯನ್ನು ರುಕ್ಮಿಣಿ(80) ಎಂದು ಗುರುತಿಸಲಾಗಿದೆ. ಘಟನೆ ವಿವರ...
ಉಡುಪಿ: ‘ಸರ್ಕಾರ ಬೇಕೋ ಹಿಂದುತ್ವ ಬೇಕೋ ಅಂದಾಗ ನಾವು ಸರ್ಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಬಿಜೆಪಿ ಪ್ರಾರಂಭ ಆದದ್ದೇ ಶ್ಯಾಮ್ಪ್ರಸಾದ್ ಮುಖರ್ಜಿ ಅವರು ಅಧಿಕಾರವನ್ನು ತ್ಯಜಿಸಿ ಜನಸಂಘವನ್ನು ಆರಂಭ ಮಾಡಿದ್ದು. ಜನ ಸಂಘ ಮತ್ತು...
ಉಡುಪಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 8 ಮಂದಿಯನ್ನು ಬಂಧಿಸಿ, 10 ಹುಂಜಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ದೆಂದೂರುಕಟ್ಟೆಯಲ್ಲಿ ನಡೆದಿದೆ. ನಿನ್ನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರುಕಟ್ಟೆ ಎಂಬಲ್ಲಿ ಕೋಳಿ...
ಮಂಗಳೂರು/ಉಡುಪಿ : ಮೀನಿನ ಸಂತಾನೋತ್ಪತ್ತಿ ಹಿನ್ನೆಲೆಯಲ್ಲಿ ಮಳೆಗಾಲದ ಎರಡು ತಿಂಗಳ ನಿಷೇಧದ ಬಳಿಕ ರಾಜ್ಯದ ಕರಾವಳಿಯಲ್ಲಿ ಮೀನುಗಾರಿಕೆ ಋತು ಇಂದಿನಿಂದ ( ಆ.1) ಆರಂಭಗೊಂಡಿತು. ಲಂಗರು ಹಾಕಿ ದಡ ಸೇರಿದ್ದ ಆಳಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ಗಳು...
ಉಡುಪಿ : ಬಜರಂಗದಳದ ಸಂಚಾಲಕರಾದ ಸುಧೀರ್ ಸೋನು ಅವರು ಜೀವ ಬೆದರಿಕೆಯ ಹಿನ್ನೆಲೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸುಧೀರ್ ಮನೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ನಿಮ್ಮ ಬಳಿ ಮಾತನಾಡಲಿದೆ, ನಿಮ್ಮನ್ನು ಆಸಿಫ್...
ಭಟ್ಕಳ: ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ಬೆಳಿಗ್ಗೆ ಭಟ್ಕಳದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ ಭಟ್ಕಳದ ಮುಖ್ಯರಸ್ತೆ ನಿವಾಸಿ ಅಬ್ದುಲ್ ಮುಕ್ತದಿರ್ (30) ಬಂಧಿತ ಆರೋಪಿ ಎಂದು...