ಉಡುಪಿ: ವಿಷಕಾರಿ ಚೇಳು ಸೇರಿಕೊಂಡಿದ್ದ ಶೂವನ್ನು ಹಾಕಿದ್ದರೂ ಆ ಚೇಳು ಶೂ ಹಾಕಿದ್ದ ವಿದ್ಯಾರ್ಥಿಗೆ ಕುಟುಕದೆ ಯಾವುದೇ ಹಾನಿ ಮಾಡದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಇಂದ್ರಾಳಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿ ಮನೆಯಿಂದ...
ಉಡುಪಿ: ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರು ಗ್ರಾಮದ ನೈಲಕೊಂಡ ಎಂಬಲ್ಲಿರುವ ಕೆ ಉಮೇಶ್ ಎಂಬವರ ಮನೆ ಅಂಗಳದಲ್ಲಿ ಒಣಗಿಸಿದ್ದ ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳವು ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಉಡುಪಿ: ವಿಶ್ವದೆಲ್ಲೆಡೆ ಪ್ರಸಿದ್ಧವಾಗಿರುವ ಉಡುಪಿ ಪುತ್ತಿಗೆ ಮಠದ ಪರ್ಯಾಯೋತ್ಸವ ಜ.17 ಮತ್ತು 18ರಂದು ನಡೆಯಲಿದ್ದು, ಇದೀಗ ಅಂತಿಮ ಹಂತದ ಸಿದ್ದತೆಯಾಗುತ್ತಿದೆ. ಈ ಬಾರಿ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥಶ್ರೀಪಾದರು ಕೃಷ್ಣ ಪೂಜೆಯನ್ನು...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಹೊಟೇಲ್ ಉದ್ಯಮಿ ಬಿ.ಸುಧಾಕರ್ ಶೆಟ್ಟಿ (72) ಅವರು ಜ.4ರಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರಾವಳಿ ಬೈಪಾಸ್ ನಲ್ಲಿರುವ ಶಾರದಾ ಇಂಟರ್ ನ್ಯಾಶನಲ್ ಹೊಟೇಲ್...
ಉಡುಪಿ: ಹುಬ್ಬಳ್ಳಿ ಯಲ್ಲಿ ಬಂಧಿಸಿದ ಕರಸೇವಕರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉಡುಪಿ ಡಿವೈಎಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹುಬ್ಬಳ್ಳಿ ಯಲ್ಲಿ ಬಂಧಿಸಿದ ಶ್ರೀಕಾಂತ್...
ಉಡುಪಿ: ಹೊಸ ವರ್ಷಾಚರಣೆಯ ನೆಪದಲ್ಲಿ ರೋಡ್ ಬ್ಲೋಕ್, ಹುಚ್ಚಾಟ ಮೆರೆದ ಪುಂಡರಿಗೆ ಉಡುಪಿ ಪೊಲೀಸರು ಚೆನ್ನಾಗಿಯೇ ಬೆಂಡೆತ್ತಿದ್ದಾರೆ. ಮಣಿಪಾಲದಲ್ಲಿ ಪುಂಡಾಟ ಮಾಡಿದ ಪುಂಡರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಡಿ. 31 ರ ತಡರಾತ್ರಿ ಹೊಸ...
ಉಡುಪಿ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಜ.2 ರಂದು ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು...
ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಶಬ್ಬೀರ್ ಹುಸೈನ್ ಸಾಹೇಬ್ (77) ಜ.1ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪಡುಬಿದ್ರಿ ಉರ್ದು ಶಾಲೆಯ ಸಂಚಾಲಕರಾಗಿ ಉರ್ದು ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದ...
ಉಡುಪಿ: ಮುಸುಕುಧಾರಿ ದರೋಡೆಕೋರರ ತಂಡವೊಂದು ಶುಕ್ರವಾರ ತಡರಾತ್ರಿ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಶಾನುಭೋಗ್ ಕಾಂಪ್ಲೆಕ್ಸ್ ನಲ್ಲಿರುವ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಡಿ.21ರಂದು...
ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿತಾ ಬೆಲಿಂಡ ಡಿಸೋಜ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ...