ಉಡುಪಿ: ಮಹಾರಾಷ್ಟ್ರದಿಂದ-ಮಂಗಳೂರಿಗೆ ಕಾರ್ಬನ್ ಡೈಆಕ್ಸೈಡ್ ಅನಿಲ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್ನಲ್ಲಿ ಅನಿಲ ಸೋರಿಕೆ ಆದ ಘಟನೆ ಇಂದು ಬೆಳಗ್ಗೆ ಕಾಪುವಿನಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಂಜಾಬ್ ಕಾರ್ಬೋನಿಕ್ ಸಂಸ್ಥೆಗೆ ಸೇರಿದ, ಮಹಾರಾಷ್ಟ್ರದಿಂದ ಮಂಗಳೂರಿಗೆ...
ಉಡುಪಿ : ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದ್ದು, ಮುಂದಿನ 48 ಗಂಟೆ ಉಡುಪಿ ಜಿಲ್ಲೆಯನ್ನು ಹೈ ಅಲರ್ಟ್ ಮಾಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜನರು ಹೈರಾಣಾಗಿದ್ದಾರೆ...
ಮಂಗಳೂರು: ಬಂಟ್ವಾಳದಲ್ಲಿ ನಡೆದ ಭೂಕುಸಿತ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಸಾವನ್ನಪ್ಪಿದ ಎಲ್ಲಾ ಮೂವರ ಕುಟುಂಬಕ್ಕೂ ಸರಕಾರದಿಂದ ತಲಾ 5 ಲಕ್ಷ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಸುಳ್ಯದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಮೂರೂ ಜಿಲ್ಲೆಗಳಲ್ಲಿ ಜು.7 ರಿಂದ...
ಕಾರ್ಕಳ: ಮದ್ಯ ಸೇವಿಸಲು ಹಣ ನೀಡದಕ್ಕೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯಲ್ಲಿ ನಿನ್ನೆ ನಡೆದಿದೆ. ಸುನೀಲ್ ಟಿ. ಕುಲಾಲ್ (46) ಎಂಬುವವರು...
ಉಡುಪಿ: ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಇಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಸಿದ್ದಿ ಜನಾಂಗದ 27 ವರ್ಷದ ಗರ್ಭಿಣಿಯೊಬ್ಬರು ಹರಿಗೆಗಾಗಿ ಉಡುಪಿಯ...
ಮಂಗಳೂರು: ಭಾರತ ಸರ್ಕಾರವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ. ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ...
ಉಡುಪಿ: ನಾಳೆ ಧಾರಕಾರ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಮಾಡಿದ್ದಾರೆ. ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸುಮಾರು 204...
ಮಂಗಳೂರು: ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸುಮಾರು 204 ಮೀ.ಮೀ ಅಧಿಕ ಪ್ರಮಾಣ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ದ.ಕ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ...
ಉಡುಪಿ: ಚಾಲಕನ ಅತಿ ವೇಗದ ಚಾಲನೆಯಿಂದಾಗಿ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಖಾಸಗಿ...