ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಕಾಡಾನೆ, ಕಾಡುಕೋಣ, ಕಾಡು ಹಂದಿ, ಚಿರತೆ ಇತ್ಯಾದಿ ಪ್ರಾಣಿಗಳ ಕಾಟ ಅಲ್ಲಲ್ಲಿ ವರದಿಯಾಗುತ್ತಿದೆ. ದಟ್ಟಾರಣ್ಯಕ್ಕೆ ಸೀಮಿತವಾಗಿದ್ದ ಕಾಡುಕೋಣಗಳು...
ಉಡುಪಿ: ಸ್ಯಾಡಲ್ ವುಡ ನ್ ನಟಿ ಪೂಜ ಗಾಂಧಿ ಅವರು ದಂಪತಿ ಸಮೇತ ಉಡುಪಿಗೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಪತಿ ವಿಜಯ್ ಘೋರ್ಪಡೆ ಹಾಗೂ ನಟಿ ಪೂಜಾ ಗಾಂಧಿ ಅವರು ಶ್ರೀಕೃಷ್ಣನ ಮಠಕ್ಕೆ...
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟಿನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ದೊರೆತಿದೆ. ಬಿಲ್ ಫಿಶ್ ಹೆಸರಿನ ಈ ಮೀನು, ಸ್ಥಳೀಯವಾಗಿ ಕಟ್ಟೆ ಕೊಂಬು ಮೀನು ಎಂದು ಕರೆಯಲಾಗುತ್ತದೆ. ಇದು...
ಉಡುಪಿ : ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ನಟಿ ಸಾಯಿ ಪಲ್ಲವಿ ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ...
ಉಡುಪಿ: ಮೈ ತುಂಬಾ ಎಣ್ಣೆ ಹಾಗೂ ಗ್ರೀಸ್ ಹಚ್ಚಿ ಚಡ್ಡಿ ಗ್ಯಾಂಗ್ ವೊಂದು ಮನೆಗೆ ನುಗ್ಗಿ ಲಕ್ಷಾಂತರ ಹಣ ದೋಚಿ ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳರನ್ನು ಉತ್ತರ ಭಾರತದವರು ಎಂದು...
ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಒಂದು ಮುಳುಗಡೆಗೊಂಡಿದ್ದು, ಅದರಲ್ಲಿದ್ದ 8 ಮೀನುಗಾರರ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಮೀನುಗಾರಿಕಾ ಬೋಟ್ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ . ಬೋಟ್...
ಕುಂದಾಪುರ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವೃದ್ಧರೊಬ್ಬರು, ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟ ಘಟನೆ ಬಸ್ರೂರಲ್ಲಿ ನಡೆದಿದೆ. ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಮೃತಪಟ್ಟವರು. ಮಂಗಳವಾರ ಸಂಜೆ ಇವರು ಮನೆಯಿಂದ ಬಸ್ರೂರಿನ...
ಕುಂದಾಪುರ: 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕಟ್ಕೇರೆ ಎಂಬಲ್ಲಿ ನಡೆದಿದೆ. ಕಟ್ಕೇರೆ ನಿವಾಸಿ ರಾಜಶೇಖರ್ ಎಂಬುವರ ಪುತ್ರಿ ರಿಷಿಕ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸೆಪ್ಟಂಬರ್...
ಉಡುಪಿ: ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಅಫ್ಕಾರ್ (17) ಮೃತಪಟ್ಟ ವಿದ್ಯಾರ್ಥಿ.ಅಫ್ಕಾರ್, ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಅಂತೆಯೇ ಡಿ. 6...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ...