ಮಂಗಳೂರು : ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಡೀನ್ ಉರ್ಬನ್ ಡಿಸೋಜಾ ನಾಪತ್ತೆಯಾಗಿ ಮೂರು ದಿನ ಕಳೆದಿದೆ. ಆದ್ರೆ ಇದುವರೆಗೂ ಅವರ ಇರುವಿಕೆ ಖಾತ್ರಿ ಪಡಿಸಲು ಮಂಗಳೂರು ಪೊಲೀಸರಿಗೆ ಸಾಧ್ಯವಾಗಿಲ್ಲ. ಮಂಗಳೂರು ನಗರದ ಪಾಂಡೇಶ್ವರ...
ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ. ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ. ಗಂಗೊಳ್ಳಿ...
ಉಡುಪಿ: ಪಿಎಫ್ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್ ಮಾಡಲಾಗಿದೆ. ಕಚೇರಿಯಲ್ಲಿದ್ದ...
ಉಡುಪಿ: ಗಿರಿಜಾ ಹೆಲ್ತ್ಕೇರ್ ಆ್ಯಂಡ್ ಸರ್ಜಿಕಲ್ಸ್ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ವತಿಯಿಂದ ಫಾರ್ಮಾಸಿಸ್ಟ್ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು. ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು ಈ...
ಉಡುಪಿ: ‘ಪಿಎಫ್ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು. ನಮ್ಮ ಸರ್ಕಾರ...
ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು ಖಂಡಿಸಿ ಕೇಂದ್ರ...
ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ ಹೆಚ್ಚಾಗತೊಡಗಿದೆ....
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಏಕಕಾಲದಲ್ಲಿ ನಾಲ್ಕು ಕಡೆಗಳಲ್ಲಿ ಪಿಎಫ್ಐ ಮುಖಂಡರ ಮನೆಗಳಿಗೆ ದಾಳಿ ಮಾಡಿ ನಾಲ್ವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಹೂಡೆ ಮತ್ತು ಕುಂದಾಪುರದ ಕೋಟೇಶ್ವರ, ಗಂಗೊಳ್ಳಿ ಹಅಗೂ...
ಮಂಗಳೂರು: ಕರಾವಳಿಯ ಜನರು ಭಕ್ತಿಯಿಂದ ಪೂಜಿಸುವ ದೈವಾರಾಧನೆಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ನಲ್ಲಿ ಅವಮಾನ ಮಾಡಲಾಗಿದೆ. ವೆಬ್ ಸೈಟ್ನಲ್ಲಿ ದೈವಾರಾಧನೆ ವಿಚಾರದಲ್ಲಿ ಅನುಚಿತವಾಗಿ ಬರೆಯಲಾಗಿದ್ದು, ತುಳುವರ ವ್ಯಾಪಕ ವಿರೋಧದ ಬಳಿಕ ಇಲಾಖೆ ವೆಬ್...
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಹೂಡೆ ಬೀಚ್ನಲ್ಲಿ ಸಮುದ್ರಕ್ಕಿಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ಅತಿ ಉತ್ಸಾಹದಿಂದಾಗಿ ಬೀಚ್ ಗೆ ಇಳಿದಿದ್ದು, ಯಾವುದೇ ರೀತಿಯ ಸುರಕ್ಷತಾ...