ಕುಂದಾಪುರ: ತರಕಾರಿ ಸಾಗಿಸುತ್ತಿದ್ದ ಟೆಂಪೋ ವಾಹನವೊಂದು ಪಲ್ಟಿಯಾದ ಘಟನೆ ಕುಂದಾಪುರದ ಕೋಟ ಸಮೀಪ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೊಲ್ಲೂರಿನ ಕಡೆಗೆ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಗೂಡ್ಸ್ ವಾಹನದ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ...
ಉಡುಪಿ: ಕುಂದಾಪುರದ ಕೋಟ ತಟ್ಟು ಗ್ರಾಮ ಪಂಚಾಯತ್ ವರ್ಷಂಪ್ರತಿ ನೀಡುತ್ತಾ ಬಂದಿರುವ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಈ ಬಾರಿ ಚಿತ್ರನಟ ರಮೇಶ್ ಅರವಿಂದ್ಗೆ ಪ್ರದಾನ ಮಾಡಲಾಗುವುದು ಎಂದು ತೀರ್ಮಾನಿಸಲಾಗಿದೆ. ಅ.10 ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ...
ಕಾಪು: ಉಡುಪಿ ಜಿಲ್ಲೆಯ ಕಾಪು ಪುರಸಭೆ ವ್ಯಾಪ್ತಿಯ ವಾರದ ಸಂತೆ ದಿನವಾದ ಶುಕ್ರವಾರ ಕಾಪು ಪೇಟೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಲಭಿಸಿದೆ. ವಾರದ ಸಂತೆಯ ದಿನವಾದ ಇಂದು ಎಕ್ಸ್ಪ್ರೆಸ್ ಬಸ್ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಉಡುಪಿ: ಉಡುಪಿಯಲ್ಲಿ ಎನ್ಐಎ ದಾಳಿ ಖಂಡಿಸಿ ಮುಂಚಿತವಾಗಿ ಅನುಮತಿ ಪಡೆಯದೆ ರಸ್ತೆ ತಡೆ ಮಾಡಿ ನಿನ್ನೆ ಪ್ರತಿಭಟನೆ ಮಾಡಿದ ಪಿಎಫ್ಐ ಸಂಘಟನೆಯ 11 ಮಂದಿ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸಾದೀಕ್ ಅಹಮ್ಮದ್(40), ಅಫ್ರೋಜ್ ಕೆ...
ಉಡುಪಿ: ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಸಂಘಟನೆಗಳ ಕೆಲವು ಮುಖಂಡರನ್ನು ಬಂಧಿಸಿದನ್ನು ವಿರೋಧಿಸಿ ಪಿಎಫ್ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ...
ಕುಂದಾಪುರ: ಕಾನೂನು ಬಾಹಿರವಾಗಿ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಕುಂದಾಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಆಶ್ರಫ್ ಬ್ಯಾರಿ, ರಜಾಬ್ ಬಂಧಿತ ಆರೋಪಿಗಳು. ತ್ರಾಸಿ ಗ್ರಾಮದ ಮೂವಾಡಿ ಕ್ರಾಸ್ ಬಳಿ ಗಂಗ್ಗೊಳ್ಳಿ ಠಾಣೆ...
ಉಡುಪಿ: ರಾಜ್ಯದಲ್ಲಿ ಮುಂದೆ ಬರುವ ಚುನಾವಣೆಯಲ್ಲಿ ಬಿಜೆಪಿಯವರು 25 ಸೀಟನ್ನು ಹಿಂದೂ ಕಾರ್ಯಕರ್ತರಿಗೆ ಹಾಗೂ ಹಿಂದೂ ಹೋರಾಟಗಾರರಿಗೆ ನೀಡುವ ವಿಚಾರದಲ್ಲಿ ನಾಯಕರ ಮನವೊಲಿಸಲು ಪೇಜಾವರ ಶ್ರೀಗಳೊಂದಿಗೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತುಕತೆ...
ಉಡುಪಿ: ಮಾಲೂರಿನಲ್ಲಿ ಉತ್ಸವ ಮೂರ್ತಿ ಮೆರವಣಿಗೆ ವೇಳೆ ದಲಿತ ಬಾಲಕನೊಬ್ಬ ಮೂರ್ತಿ ಮುಟ್ಟಿರುವ ಕಾರಣಕ್ಕೆ 60000 ದಂಡ ಹಾಕಿದ ಘಟನೆಗೆ ಸಂಬಂಧಿಸಿ ಉಡುಪಿಯಲ್ಲಿ ಪೇಜಾವರ ಶ್ರೀ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ‘ಈ ಘಟನೆ ಅತ್ಯಂತ ಖೇದ ತಂದಿದೆ....
ಉಡುಪಿ: ಉಡುಪಿಯ ಬೈಂದೂರು ತಾಲೂಕಿನ ತ್ರಾಸಿ ಕಡಲತೀರದಲ್ಲಿ (ಬೀಚ್) ಬೃಹತ್ ಗಾತ್ರದ ಮೀನಿನ ಶವವೊಂದು ಪತ್ತೆಯಾಗಿದೆ. ಅಲೆಗಳ ಹೊಡೆತಕ್ಕೆ ಸಿಕ್ಕಿ ದಡಕ್ಕೆ ಬಂದು ಬಿದ್ದಿರುವ ಮೀನಿನ ಮೃತದೇಹವು ಡಾಲ್ಫಿನ್ ಅಥವಾ ತಿಮಿಂಗಿಲವನ್ನೇ ಹೋಲುವಂತಿದೆ. ಮೀನು ಸತ್ತು...
ಉಡುಪಿ: ಪದೇ ಪದೇ ನನಗೆ ನಿರ್ಬಂಧ ಹೇರುವುದು ಬಿಜೆಪಿಗೆ ಶೋಭೆ ತರುವುದಿಲ್ಲ. ನೀವು ತಡೆಯುತ್ತಿರುವುದು ಮುತಾಲಿಕ್ ನನ್ನು ಅಲ್ಲ ಹಿಂದುತ್ವವನ್ನು. ಹಿಂದುತ್ವದ ಶಕ್ತಿ ಸೇರುವ ಜಾಗಕ್ಕೆ ನಾಯಕನನ್ನು ತಡೆದು ದ್ರೋಹ ಮಾಡುತ್ತಿದ್ದೀರಿ. ಇದು ಸಂವಿಧಾನ ವಿರೋಧಿ...