ಉಡುಪಿ: ಹಿಂದೂ ಧರ್ಮ ಹೊರತುಪಡಿಸಿದರೇ ಜಗತ್ತಿನಲ್ಲಿ ಬೇರೆ ಯಾವುದೇ ಧರ್ಮ ಇಲ್ಲ,ಮತಗಳು ಮಾತ್ರ ಇವೆ.ಜೀವನ ಪದ್ಧತಿ ತಿಳಿಸಿಕೊಡುವುದೇ ಧರ್ಮ, ಜಗತ್ತಿನಲ್ಲಿ ಇರುವಂತಹ ಏಕೈಕ ಧರ್ಮ ಅದು ಹಿಂದೂ ಧರ್ಮ ಮಾತ್ರ ಎಂದು ಆರ್ ಎಸ್ ಎಸ್...
ಮಲ್ಪೆ: ಮನೆಯೊಂದರ ಮಹಡಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ. ಕಲ್ಮಾಡಿ ನಿವಾಸಿ ವಿಠ್ಠಲ್ ಕೋಟ್ಯಾನ್ ಎಂಬವರ ಮನೆಯ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ...
ಉಡುಪಿ: ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ತಲೆ ತೆಗೆದರೆ ತಲಾ 10 ಲಕ್ಷ ರೂ. ನೀಡುವುದಾಗಿ ಇನ್ಸ್ಟಾಗ್ರಾಮ್ ಪೇಜೊಂದರಲ್ಲಿ ಬಹಿರಂಗ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಹಿಂದೂ...
ಉಡುಪಿ: ಕಾಂಗ್ರೆಸ್ನವರಿಗೆ ನಾಳೆ ನಾವು ಆರ್ಎಸ್ಎಸ್ನ ಚಡ್ಡಿ ಅಲ್ಲ. ನಾವು ಯೂಸ್ ಮಾಡದ ಹಳೆಯ ಹರಿದ ಚಡ್ಡಿಯನ್ನು ನಲಪಾಡ್, ಸಿದ್ದರಾಮಯ್ಯ ಅವರಿಗೆ ಕಳುಹಿಸುತ್ತೇವೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಆರ್ಎಸ್ಎಸ್...
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆಯ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಪೋಸ್ಟ್ ಹಾಕಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ...
ಕಾಪು: ತಾಯಿ ಮತ್ತು ಮಗು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಪಕೀರಣಕಟ್ಟೆ ಎಂಬಲ್ಲಿ ನಡೆದಿದೆ. ಪಕೀರಣಕಟ್ಟೆ ಮಯ್ಯುದ್ದೀನ್ ಜುಮಾ ಮಸೀದಿ ಬಳಿ ನಿವಾಸಿ ಅವರ ಪತ್ನಿ ರೈಸಾ ತಬಸ್ಸುಂ...
ಕುಂದಾಪುರ: ದುರಸ್ಥಿಗೊಂಡು ನಿಂತಿದ್ದ ಟಿಪ್ಪರ್ ವಾಹನಕ್ಕೆ ಆಕ್ಟಿವ್ ಹೊಂಡಾ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರದ ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಘಟನೆಯಲ್ಲಿ...
ಉಡುಪಿ: ಅಲೆಗಳ ಸೆಳೆತಕ್ಕೆ ಸಿಲುಕಿ ನೀರು ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ಜೀವ ರಕ್ಷಕ ದಳದವರು ರಕ್ಷಿಸಿದ ಘಟನೆ ಇಂದು ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ನಡೆದಿದೆ. ಬಿಜಾಪುರ ಮೂಲದ ನಾಲ್ವರು ರಕ್ಷಣೆಗೆ ಒಳಗಾದ ಪ್ರವಾಸಿಗರು. ಜೀವ ರಕ್ಷಕ...
ಕಾರ್ಕಳ: ಇಲ್ಲಿನ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ರಸ್ತೆ ಎಂದು ನಾಮಕರಣ ಮಾಡಿದ ನಾಮಫಲಕ ಅಳವಡಿಸಲಾಗಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ. ಕಾರ್ಕಳದ ಬೋಳ ಗ್ರಾಮದ ಪಡುಗಿರಿ ಎಂಬಲ್ಲಿ ಪಂಚಾಯತ್ ರಸ್ತೆಗೆ ಮಹಾತ್ಮ ಗಾಂಧೀಜಿಯನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ...
ಹೊನ್ನಾವರ: ಅಂಗಡಿಗಳ ಸಮೀಪದಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿ ತೀವ್ರ ನಷ್ಟ ಉಂಟಾದ ಘಟನೆ ಹೊನ್ನಾವರ ಹೈವೆ ಸರ್ಕಲ್ ಬಳಿ ನಸುಕಿನ ಜಾವ ನಡೆದಿದೆ. ಸಂಭವಿಸಿದ ಬೆಂಕಿ ಅವಘಡದಿಂದಾಗಿ ಗಣಪತಿ ಸೋಮಯ್ಯ ನಾಯ್ಕ ಎಂಬವರ ಅಂಗಡಿ,...