ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಎದುರು ಇಂದು ಬೆಳಿಗ್ಗೆ ಸಂಭವಿಸಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಕುಂದಾಪುರ: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ನೆರವಾಗುವ ನಿಟ್ಟಿನಲ್ಲಿ ಸಮಾಜ ಸೇವಕರೊಬ್ಬರು ವೇಷ ಧರಿಸಿ ಕುಂದಾಪುರ ಸಂತೆ ಹಾಗೂ ಪರಿಸರದ ಹಲವು ಅಂಗಡಿಗಳಲ್ಲಿ ಆರ್ಥಿಕ ನೆರವು ಯಾಚಿಸುವ ಮೂಲಕ ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿ ಬಡಕುಟುಂಬಕ್ಕೆ...
ಉಡುಪಿ: ಶಿರೂರು ಟೋಲ್ಗೇಟ್ ಬಳಿ ನಿಂತಿದ್ದ ಲಾರಿಯಿಂದ ಟಯರ್ ಕದ್ದೊಯ್ದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಶ್ಯಾಮ ಶಂಕರ್ (24) ಆಕಾಶ್ ಬಪ್ಪ ಶಿಂಧೆ (19) ಹಾಗೂ ಅಮೂಲ್ ರಾಮ ಕಳೆ (22)...
ಕಾರ್ಕಳ: ತುಳುನಾಡ ಜಾನಪಥ ಕ್ರೀಡೆಯಾಗಿರುವ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ತೆಳ್ಳಾರು ಮೋಡೆ(6) ಅಲ್ಪ ಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದೆ. ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಔಷಧಿಗೆ ಸ್ವಂದಿಸದೇ ಶನಿವಾರ ಮಧ್ಯಾಹ್ನ ಸಾವನ್ನಪ್ಪಿದೆ....
ಉಡುಪಿ: ನಗರಾಭಿವೃದ್ಧಿ ಹೆಚ್ಚುತ್ತಾ ಹೋದಂತೆ ವಿಶಾಲ ಜಾಗಗಳು ಕಿರಿದಾಗುವುದು ಸಹಜ. ಸಿಟಿಯಲ್ಲಂತೂ ಸಾಲು ಸಾಲು ಕಟ್ಟಡಗಳ ಜೊತೆಗೆ ಕೆಲವೊಮ್ಮೆ ರಸ್ತೆ ಸಂಚಾರ, ಪಾರ್ಕಿಂಗ್ ವ್ಯವಸ್ಥೆಗೂ ಸಮಸ್ಯೆಗಳಾಗುವ ಸಂದರ್ಭ ಒದಗಿಬರುತ್ತದೆ. ಆದರೆ ಉಡುಪಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರು ಮಾರ್ಗದಿಂದ ಹೋಟೆಲ್ ಕಾಮಧೇನುವರೆಗಿನ ರಸ್ತೆ ಸಂಪೂರ್ಣ ಕೆಟ್ಟು ಹೋಗಿ ಬೃಹತ್ ಹೊಂಡ ಗು೦ಡಿಗಳು ನಿರ್ಮಾಣವಾಗಿದ್ದು, ಪುರಸಭಾ ಸದಸ್ಯ ಶುಭದರಾವ್ ನೇತೃತ್ವದಲ್ಲಿ ಸಾರ್ವಜನಿಕರು “ಚಿನ್ನದ ರಸ್ತೆ” ಎಂದು...
ಉಡುಪಿ: ಶಾಲೆ ಬಿಟ್ಟು ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಬಸ್ ಢಿಕ್ಕಿಯಾಗಿ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕಟಪಾಡಿ ಪೋಸಾರು ಜಂಕ್ಷನ್ನಲ್ಲಿ ಅಜಾಗ್ರತೆಯಿಂದ ಬಸ್ಸು ಚಲಾಯಿಸಿ...
ಉಡುಪಿ: ಉಡುಪಿ ಜಿಲ್ಲೆಯ ಕಾಪು ಪೇಟೆಯ ಹೃದಯ ಭಾಗದಲ್ಲಿರುವ ಪುರಸಭೆ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯದ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು ಅದನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ ಸ್ಥಳೀಯರಿಂದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ...
ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ತಂದೆ ಹಾಗು ಮಗನ ಸಾವಿಗೆ ಕಾರಣವಾಗಿದ್ದ ಲಾರಿ ವಶಕ್ಕೆ ಪಡೆದ ಕಾಪು ಠಾಣೆಯ ಪೊಲೀಸರು ಇದೀಗ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತ ಸಂಭವಿಸುವ...
ಉಡುಪಿ: ಉಡುಪಿಯ ಮಲ್ಪೆಯಲ್ಲಿ ಗಾಳಿ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡು 7-8 ದಿನಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭಗೊಂಡಿದೆ. ಸಮುದ್ರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಯಾಂತ್ರಿಕ ಬೋಟುಗಳು ಕಡಲಿಗೆ ಇಳಿಯಲು ಆರಂಭಿಸಿದೆ. ಬುಧವಾರ ಮಲ್ಪೆ ಬಂದರಿನಿಂದ...