ಉಡುಪಿ: ರಾಹುಲ್ ಗಾಂಧಿಯವರು 41,000 ರೂಪಾಯಿ ಮೌಲ್ಯದ ಟಿ-ಶರ್ಟ್ ಧರಿಸುವುದು ದೊಡ್ಡ ವಿಚಾರವೇ ಅಲ್ಲ. ಅವರಿಗೆ ಇಷ್ಟವಾದ ಬಟ್ಟೆ ಧರಿಸಿ ಇಷ್ಟವಾದ ಆಹಾರ ಕ್ರಮ ಪಾಲಿಸುವ ಅಧಿಕಾರ ಭಾರತದ ಸಂವಿಧಾನ ನೀಡಿದೆ. ತಾವು ಏನು ಮಾಡಬೇಕು,...
ಉಡುಪಿ: ನದಿಯ ಮಧ್ಯದಲ್ಲಿ ಸುಳಿಗಾಳಿ ಕಾಣಿಸಿಕೊಂಡು ಆಕಾಶದೆಡೆಗೆ ಚಿಮ್ಮಿದಂತಹ ದೃಶ್ಯ ಉಡುಪಿಯ ಪಾಪನಾಶಿನಿ ನದಿಯಲ್ಲಿ ಕಂಡುಬಂದಿದೆ. ಇಲ್ಲಿನ ಅಂಬಲಪಾಡಿ, ಕಿದಿಯೂರು ಚಕ್ಪಾದೆಯಲ್ಲಿ ಈ ಮನಮೋಹಕ ದೃಶ್ಯ ಗೋಚರಿಸಿದ್ದು ಗಾಳಿಯ ರಭಸಕ್ಕೆ ಆಕಾಶದೆತ್ತರಕ್ಕೆ ನೀರು ಚಿಮ್ಮುತ್ತಿರುವುದನ್ನು ಸ್ಥಳೀಯರು...
ಉಡುಪಿ: ರೈಲ್ವೇ ಸೇತುವೆಯ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಇಂದು ಹೊಂಡ ಹಾಗೂ ಕೆಸರು ತುಂಬಿದ ರಸ್ತೆಯಲ್ಲಿ ಉರುಳು ಸೇವೆಯನ್ನು ನಡೆಸುವ ಮೂಲಕ ಸರಕಾರದ ಗಮನ ಸೆಳೆಯಲು ಪ್ರಯತ್ನಿಸಿದ...
ಉಡುಪಿ: ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿ ಟ್ರಾನ್ಸ್ಫಾರ್ಮರ್ ಅಳವಡಿಸುತ್ತಿದ್ದ ಸಂದರ್ಭ ಕಾರನ್ನು ನಿಲ್ಲಲು ಹೇಳಿದ್ದರೂ, ಚಾಲಕನ ಬೇಜವಾಬ್ದಾರಿಯಿಂದಾಗಿ ಮೆಸ್ಕಾಂ ಸಿಬ್ಬಂದಿಯವರಿಗೆ ಕಾರು ಗುದ್ದಿದ ಪರಿಣಾಮ ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದ ಘಟನೆ ಇಂದು ಬೆಳಿಗ್ಗೆ...
ಉಡುಪಿ: ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿಮಳೆ ಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಇದರ ಪರಿಣಾಮವಾಗಿ ಬೋಟ್ಗಳು ಮೀನುಗಾರಿಕೆಯನ್ನು ನಡೆಸಲಾಗದೆ ದಡದತ್ತ ಬಂದಿವೆ. ಮೀನುಗಾರಿಕೆ ಮುಗಿಸಿ ಬಂದಿರುವ ಬೋಟುಗಳು ಮತ್ತೆ ಮೀನುಗಾರಿಕೆಗೆ...
ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣಾ ಕಾರ್ಯಕ್ರಮ ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಿತು. 2021-22 ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ...
ಕುಂದಾಪುರ: ಉಡುಪಿ ಕುಂದಾಪುರದ ಬೈಂದೂರಿನಲ್ಲಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ ಕೇರಳದ ತಿರುವನಂತಪುರದ ಯಾತ್ರಾರ್ಥಿ ಕುಟುಂಬದ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದ್ದು, ಇಲ್ಲಿನ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ...
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದ ಎರಡು ಬ್ಯಾಗುಗಳನ್ನು ಶಾಲಾ ಶಿಕ್ಷಕನೋರ್ವ ಅದರ ವಾರಸುದಾರರಿಗೆ ಮುಟ್ಟಿಸಿದ ಘಟನೆ ಕುಂದಾಪುರದ ನಾಗೂರಿನಲ್ಲಿ ನಡೆದಿದೆ. ಬೈಂದೂರು ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಶನಿವಾರ ಎಂದಿನಂತೆ ಹತ್ತನೇ...
ಕುಂದಾಪುರ: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತ ಮಹಿಳೆಯೊಬ್ಬರು ಸೌಪರ್ಣಿಕ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕುಂದಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ. ಮುರುಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ನೀರುಪಾಲಾದ ಮಹಿಳೆ. ಮಹಿಳೆಗಾಗಿ ಅಗ್ನಿಶಾಮಕ...
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಸಮುದ್ರದಲ್ಲಿ ಮುಳುಗಡೆಗೊಂಡಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಲತೀಶ್ ಮೆಂಡನ್ ಅವರಿಗೆ ಸೇರಿದ ಶ್ರೀ ದುರ್ಗಾ ವೈಷ್ಣವಿ ಆಳಸಮುದ್ರ ಬೋಟು ಅ. 29ರಂದು ರಾತ್ರಿ...