ಪಡುಬಿದ್ರಿ: ಇಲ್ಲಿನ ಕಾಮಿನಿ ನದಿಯು ಕಲುಷಿತಗೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳು ಸಾವನ್ನಪ್ಪಿದ್ದು, ರಾಸಾಯನಿಕ ಮಿಶ್ರಿತ ನೀರಿನಿಂದ ಮೀನುಗಳು ಸತ್ತುಹೋಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎರಡು ದಿನಗಳ ಹಿಂದೆ ಜೋರಾಗಿ ಮಳೆ ಬಂದ ಬಳಿಕ...
ಉಡುಪಿ: ಪಡುಬಿದ್ರೆ ಎರ್ಮಾಳು ಮೂಲದ ವ್ಯಕ್ತಿಯೊಬ್ಬರು ಬಹರೈನ್ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಭಾನುವಾರ ನಡೆದಿದೆ. ದಿ.ಕೊರಗಪ್ಪ ಪುತ್ರನ್ ಹಾಗೂ ದಿ.ಆನಂದಿ ಪುತ್ರನ್ ದಂಪತಿ ಪುತ್ರ ಎರ್ಮಾಳು ತೆಂಕ ಚಂದ್ರದ ತೀರ್ಥ ಕೆ. ಸುವರ್ಣ(63) ಮೃತ...
ಉಡುಪಿ: ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡ ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಜಾಗತಿಕ ಜಾನಪದ ವಿದ್ವಾಂಸ, ಕನ್ನಡ ಮತ್ತು ತುಳು ಸಂಶೋಧಕ, ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ...
ಉಡುಪಿ: ಮೂರು ಕಾರು ಮತ್ತು ಒಂದು ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಅದೃಷ್ಟವಶಾತ್ ಎಲ್ಲಾ ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ಉಡುಪಿಯ ಶಿರ್ವದ ಮಸೀದಿ ಬಳಿಯ ಜೋಡು ಪೆಲತ್ತ ಕಟ್ಟೆ ಎಂಬಲ್ಲಿ...
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾರ್ವಜನಿಕವಾಗಿ ಪಠ್ಯ ಪುಸ್ತಕ ಹರಿದು ಹಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಮೂಡಿಸಿದೆ. ತಮ್ಮ ವರ್ತನೆ ಬಗ್ಗೆ ಅವರು ಪುನರಾಲೋಚನೆ ಮಾಡಬೇಕು ಹಾಗೂ ವಿಷಾದ ವ್ಯಕ್ತಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ...
ಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದೇವಳದ ಬ್ರಹ್ಮಕಲಶೋತ್ಸವ...
ಉಡುಪಿ: ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂಪಾಯಿ ನಗದು ಹಾಗೂ 500 ರೂಪಾಯಿ ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಲಾದ ಘಟನೆ ಉಡುಪಿಯ ಕಾಪುವಿನ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ....
ಬೆಳ್ಮಣ್: ಜೀಪು ಪಲ್ಟಿಯಾಗಿ ಯುವತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಿನ್ನೆ ಸಂಜೆ ನಡೆದಿದೆ. ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿದ್ದ ಜೀಪಿನಲ್ಲಿ ಚಾಲಕನ ಸಹಿತ ಆರು ಮಂದಿ...
ಉಡುಪಿ: ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಉಡುಪಿಯ ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಹಲಸು ಮತ್ತು ಜೇನು ಪ್ರದರ್ಶನ...
ಉಡುಪಿ : ಬಿಜೆಪಿ ನಾಯಕ ಉಡುಪಿಯ ಯಶ್ಪಾಲ್ ಸುವರ್ಣಾ ಗೆ ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಉಡುಪಿ ಕಾಪು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶಫಿ ಬಂಧಿತ ಆರೋಪಿಯಾಗಿದ್ದಾನೆ. ಮಾರಿ ಗುಡಿ ಪೇಜ್...