ಕುಂದಾಪುರ: ಬೈಂದೂರು ತಾಲೂಕಿನ ನೂತನ ತಹಶೀಲ್ದಾರ್ ಆಗಿ ಶ್ರೀಕಾಂತ ಎಸ್ ಹೆಗ್ಡೆ ನೇಮಕಗೊಂಡಿದ್ದಾರೆ. ಇವರು ಮೂಲತಃ ತೀರ್ಥಹಳ್ಳಿ ತಾಲೂಕಿನವರು. ಹೊಸನಗರ ತಾಲೂಕಿನ ಉಪತಹಶೀಲ್ದಾರಾಗಿ ಕಾರ್ಯ ನಿರ್ವಹಿಸುತಿದ್ದು ಬಳಿಕ ಗ್ರೇಡ್2 ತಹಶೀಲ್ದಾರ್ ಆಗಿ ಬಡ್ತಿ ಹೊಂದಿದ್ದಾರೆ.
ಕುಂದಾಪುರ: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನದಲ್ಲಿ ನಡೆಸಿದ ಕಳವು ಪ್ರಕರಣಗಳ ಆರೋಪಿ ಕರುಣಾಕರ್ ದೇವಾಡಿಗ ಅವರಿಗೆ ನಗರದ ಪ್ರಧಾನ ಸಿವಿಲ್ ಮತ್ತು ಪ್ರಥಮ ದರ್ಜೆ ದಂಡಾಧಿಕಾರಿ ನ್ಯಾಯಾಲಯ ಜಾಮೀನು...
ಉಡುಪಿ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಸಮುದ್ರದಲ್ಲಿ ಮುಳುಗಡೆಗೊಂಡಿದ್ದು ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಲಾದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದೆ. ಲತೀಶ್ ಮೆಂಡನ್ ಎಂಬವರಿಗೆ ಸೇರಿದ ಶ್ರೀದುರ್ಗಾ ವೈಷ್ಣವಿ ಆಳಸಮುದ್ರ ಬೋಟು ಆಗಸ್ಟ್...
ಉಡುಪಿ: ವೃದ್ಧರೊಬ್ಬರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ನಡೆದಿದೆ. ಕೃಷ್ಣ ಶೆಟ್ಟಿ ಚಿರತೆ ದಾಳಿಗೆ ಒಳಗಾದ ವ್ಯಕ್ತಿ. ಇವರು ಮುಲ್ಲಡ್ಕದ ರಾಜಶ್ರೀ ರೈಸ್...
ಕುಂದಾಪುರ: ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರ ಸಂಗಂ ಸೇತುವೆಯಿಂದ ನಿನ್ನೆ ನದಿಗೆ ಹಾರಿದ್ದ ಯುವಕನ ಮೃತದೇಹ ಇದೀಗ ನಾವುಂದ ಕಡಲ ತೀರದಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ. ರಸ್ತೆ ನಿವಾಸಿ ರಘುವೀರ್ ಶೆಟ್ಟಿ...
ಉಡುಪಿ: ಉಡುಪಿ ಹಾಗೂ ಮಣಿಪಾಲದಲ್ಲಿ ಬೀದಿ ನಾಯಿಗಳ ಉಪಟಳ ವಿಪರೀತವಾಗಿದ್ದು, ಸಾರ್ವಜನಿಕರು ಈ ಬಗ್ಗೆ ನಗರ ಸಭೆಗೆ ಪದೇ ಪದೇ ದೂರು ನೀಡಿದರೂ ನಗರ ಸಭೆ, ಸಬೂಬು ಹೇಳಿ ಮೌನವಾಗಿದೆ. ಉಡುಪಿಯ ಅಜ್ಜರ ಕಾಡು, ಮಿಷನ್...
ಉಡುಪಿ: ಉಡುಪಿ ಜಿಲ್ಲೆ ಶಿಕ್ಷಣಕ್ಕೆ ಹೆಸರುವಾಸಿ, ರಾಜ್ಯ, ಹೊರ ರಾಜ್ಯ ಸಹಿತ ವಿದೇಶಗಳಿಂದಲ್ಲೂ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಉಡುಪಿ ಜಿಲ್ಲೆಗೆ ಆಗಮಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದು, ಆತಂಕಕ್ಕೀಡು ಮಾಡಿದೆ. ಸಾರ್ವಜನಿಕರಿಂದಲೂ...
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರುವಿನ ಹತ್ಯೆಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರಿನ ವಿವಿಧೆಡೆ ಹಾಗು ಎಸ್. ಡಿ.ಪಿ.ಐ ಮುಖಂಡ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆ ಕಾಟ ಹೆಚ್ಚಾಗುತ್ತಿದ್ದು ಮನೆಯೊಂದರ ಬಳಿ ರಾತ್ರಿ ಹೊತ್ತು ಚಿರತೆಯೊಂದು ಅಂಗಳದಲ್ಲಿದ್ದ ಸಾಕು ನಾಯಿಯನ್ನು ಎಳೆದೊಯ್ದ ಘಟನೆ ಉಡುಪಿಯಲ್ಲಿ ನಡೆದಿದೆ. ತೆಕ್ಕಟ್ಟೆ ಮಾಲಾಡಿ ತೋಪಿನ ಸಮೀಪದ ಸುರೇಶ್ ದೇವಾಡಿಗ ಎಂಬವರ...
ಉಡುಪಿ: ಹಳೆಯಂಗಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಉಡುಪಿಯ ಕಟಪಾಡಿಯಲ್ಲಿ ಜರುಗಿದ ಯುವ ವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2022” ವೈವಿಧ್ಯತೆಯಲ್ಲಿ...