ಉಡುಪಿ: ಹಿಂದಿನಿಂದಲೂ ಕರಾವಳಿ ಸೂಕ್ಷ್ಮ ಪ್ರದೇಶ. ಕಾಲ ಕಾಲಕ್ಕೆ ಬೇರೆ ಬೇರೆ ಸ್ವರೂಪದಲ್ಲಿ ಬದಲಾಗುತ್ತಿರುತ್ತದೆ. ಹಿಂದೆ ಅಂಡರ್ ವಲ್ಡ್ ಇತ್ತು. ಅದು ಈಗ ಬದಲಾಗಿದೆ. ಆದರೆ ಪೋಲಿಸರು ಯಾವುದೇ ಸಮಸ್ಯೆ ಎದುರಿಸಲು ಸಮರ್ಥರಾಗಿದ್ದಾರೆ ಎಂದು ಹೆಚ್ಚುವರಿ...
ಕುಂದಾಪುರ: ಪ್ರೀತಿ ಪ್ರೇಮದ ಹೆಸರಿನಲ್ಲಿ ಯುವತಿಯೊಬ್ಬಳನ್ನು ಅನ್ಯಧರ್ಮದ ವಿವಾಹಿತ ಯುವಕನೊಬ್ಬ ಕಾಮದಾಟಕ್ಕೆ ಬಳಸಿ ಮತಾಂತರಕ್ಕೆ ಯತ್ನಿಸಿ ದೈಹಿಕ ಮಾನಸಿಕ ಕಿರುಕುಳ ತಾಳಲಾರದೇ 3 ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಇಂದು ಚಿಕಿತ್ಸೆ...
ಉಡುಪಿ: ವರದಕ್ಷಿಣೆ ನೀಡುವಂತೆ ದೈಹಿಕ ಮಾನಸಿಕ ಹಾಗೂ ಹಿಂಸೆ ನೀಡಿದ ಪ್ರಕರಣವೊಂದರಲ್ಲಿ ಆರೋಪಿಯನ್ನು ಕಾಡಪು ಪೊಲೀಸರು ಬರೋಬ್ಬರಿ 3 ವರ್ಷದ ಬಳಿಕ ಬಂಧಿಸಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಬಾಪೂಜಿ ನಗರದ ನಿವಾಸಿ ನಿಸಾರ್ ಅಹಮ್ಮದ್ ಉಡುಪಿ...
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಜಾರಿ ಬೀಳುತ್ತಿದ್ದ ವೃದ್ಧರೊಬ್ಬರನ್ನು ರೈಲ್ವೇ ರಕ್ಷಣಾ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪೆರ್ಡೂರು ಮೂಲದ ಕುಟ್ಟಿ ಕುಂದನ್ (70 ವರ್ಷ) ರಕ್ಷಿಸಲ್ಪಟ್ಟ ವ್ಯಕ್ತಿ. ಉಡುಪಿ...
ಕುಂದಾಪುರ: ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) (80) ಇಂದು ಬೆಳಗ್ಗೆ ರಿವಾಲ್ವರ್ನಿಂದ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಕುದ್ರೆಕೆರೆ ಬೆಟ್ಟು ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್...
ಉಡುಪಿ: ದ್ವಿಚಕ್ರ ವಾಹನವೊಂದು ಡಿವೈಡರ್ಗೆ ಢಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಕುಂದಾಪುರ ಕೋಟೇಶ್ವರ ಮೂಲದ ಶೋಧನ್ ಎಂಬಾತ ಅಪಘಾತದಲ್ಲಿ ಮೃತಪಟ್ಟ...
ಕಾರ್ಕಳ: ಖಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಪ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ಲಭಿಸಿದೆ. ಬೆಂಚ್ ಪ್ರೆಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕ ಪಡೆದಿದ್ದಾರೆ. ಅಕ್ಷತಾ...
ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ. ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬವರ ಮಗ ರಾಘವ (8) ಮೃತಪಟ್ಟ ದುರ್ದೈವಿ ಮಗು....
ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ ಸಮುದ್ರದ...
ಮಂಗಳೂರು: ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಿಂದ ಒಟ್ಟು 260 ಯಾತ್ರಿಕರು ಹಜ್ ಯಾತ್ರೆ ಕೈಗೊಳ್ಳಲಿದ್ದು, ಕರ್ನಾಟಕ ರಾಜ್ಯ ಹಜ್ ಸಮಿತಿಯು ಮೇ 24ರಂದು ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಉಳ್ಳಾಲ...