ಕಾರ್ಕಳ: ವಿಕಲಚೇತನ ಪುತ್ರನನ್ನು ಬಾವಿಗೆ ತಳ್ಳಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡಹೃದಯ ವಿದ್ರಾವಕ ಘಟನೆ ತಾಲೂಕು ಕೆರ್ವಾಶೆಯ ಗ್ರಾಮದಲ್ಲಿ ನಡೆದಿದೆ. ಪಾಚರಬೆಟ್ಟು ಕೃಷ್ಣ ಪೂಜಾರಿ ಎಂಬವರು ತನ್ನ ವಿಕಲಚೇತನ ಪುತ್ರ ದಿಪೇಶ್ (26) ಎಂಬವರನ್ನು ಮನೆ ಸಮೀಪದ...
ಕಾರ್ಕಳ: ಇಂಜಿನಿಯರಿಂಗ್ ಪದವೀಧರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕುಂದೇಶ್ವರ ದೇವಸ್ಥಾನ ಬಳಿ ನಡೆದಿದೆ. ಲಾಯ್ಡ್ ಅಶ್ವಿನ್ ವಾಜ್ಹ್ (29) ಮೃತ ಯುವಕ ಜೂ. 16ರಂದು ಲಾಯ್ಡ್ ರಾತ್ರಿ ಆತ್ಮಹತ್ಯೆಗೆ...
ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್ 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ(ಶೇ.88.02) ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ 2ನೇ ಸ್ಥಾನ ಪಡೆದುಕೊಂಡಿದ್ದು, ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ 4ನೇ...
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಶೋಧ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ...
ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದು 2 ತಿಂಗಳು ಕಳೆದು ಹೋದರೂ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣದೇ ಇರುವುದು ತನಿಖೆಯನ್ನು ಹಳ್ಳ ಹಿಡಿಸುವ ಲಕ್ಷಣಗಳು ಕಾಣುತ್ತಿವೆ....
ಉಡುಪಿ: ಬೃಹತ್ ಪ್ರಮಾಣದ ಆಫ್ರಿಕನ್ ತಳಿಯ ಬಸವನ ಹುಳವೊಂದು ಉಡುಪಿ ನಗರದ ಹೊರವಲಯದಲ್ಲಿ ಪರ್ಕಳದ ದೇವಿ ನಗರದಲ್ಲಿ ಕಾಣಸಿಕ್ಕಿದೆ. ಈ ಹುಳುವಿನಿಂದ ಬಾಧೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಪರ್ಕಳದ ಬಿಎಂ ಸ್ಕೂಲ್ ನ ಕಾಂಪೌಂಡ್,...
ಉಡುಪಿ: ಉಡುಪಿಯ ಜನಪ್ರಿಯ ಹಾಗೂ ಕರಾವಳಿಯ ಜವಳಿ ಪ್ರಿಯರ ಅಚ್ಚುಮೆಚ್ಚಿನ ಪ್ರಸಿದ್ದ “ಜಯಲಕ್ಷ್ಮೀ ಸಿಲ್ಕ್ಸ್, ಉದ್ಯಾವರ ಕಳೆದ ಹಲವು ವರ್ಷಗಳಿಂದ ಉತ್ತಮ ಗುಣಮಟ್ಟದ ಸೇವೆ ಮೂಲಕ ಗ್ರಾಹಕರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದು, ಗ್ರಾಹಕರ ನೆಚ್ಚಿನ ಶಾಪಿಂಗ್ ತಾಣವಾಗಿದೆ....
ಭಟ್ಕಳ: ಹುಚ್ಚು ನಾಯಿಯ ದಾಳಿಯಿಂದ ನಾಲ್ಕು ಮಂದಿ ಗಾಯಗೊಂಡ ಘಟನೆ ನಿನ್ನೆ ಭಟ್ಕಳದ ಹಳೆ ಬಸ್ ನಿಲ್ದಾಣದ ಮೀನು ಮತ್ತು ತರಕಾರಿ ಮಾರುಕಟ್ಟೆ ಮುಂಭಾಗದಲ್ಲಿ ನಡೆದಿದೆ. ಕರಿಕಾಲ್ ನಿವಾಸಿ ಮಾದೇವ್ ಮೊಗೇರ್ (65), ಸಿದ್ದೀಕ್ ಸ್ಟ್ರೀಟ್ನ...
ಕುಂದಾಪುರ: 40 ಅಡಿ ಆಳದ ಕೆರೆಗೆ ಬಿದ್ದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರದಲ್ಲಿ ನಿನ್ನೆ ನಡೆದಿದೆ. ಉಮೇಶ್ (35) ಮೃತ ದುರ್ದೈವಿ. ಕುಂದಾಪುರದ ಹಾಲಾಡಿ ಹತ್ತಿರ ಗೋರಾಜ ಬಳಿ ಉಮೇಶ್ ಎನ್ನುವವರು ಕಾಲು ಜಾರಿ...
ಉಡುಪಿ: ಸೂಕ್ತ ಸಮಯ ಬಂದಾಗ ಸಿಎಫ್ಐ, ಪಿಎಫ್ಐ, ಎಸ್ಡಿಪಿಐ ನಿಷೇಧ ಮಾಡುತ್ತೇವೆ. ಈ ಬಗ್ಗೆ ಕೇಂದ್ರಕ್ಕೆ ಆಗಾಗ್ಗೆ ವರದಿ ಕಳಿಸುತ್ತಾ ಇದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ...