ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಯಿಂದ ಯುವಕನೋರ್ವ ನದಿಗೆ ಹಾರಿದ ಘಟನೆ ಇಂದು ಮಧ್ಯಾಹ್ನ ಕುಂದಾಪುರದಲ್ಲಿ ನಡೆದಿದೆ. ಅಪರಿಚಿತ ಯುವಕನೋರ್ವ ಸಂಗಂ ಸೇತುವೆಯಿಂದ ಪಂಚಗಂಗಾವಳಿ ಎಂಬ ನದಿಗೆ ಹಾರಿ ಸಾಯಲು ಯತ್ನಿಸಿದ್ದಾನೆ. ಸೇತುವೆಯ ಮೇಲೆ ಯುವಕನ ಮೊಬೈಲ್...
ಪಡುಬಿದ್ರಿ: ಐದು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾದ ಪತಿ ತನ್ನ ಹೆಂಡತಿಯ ಹೆಸರಿನಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ಅದನ್ನು ತೀರಿಸದೆ ಹೆಂಡತಿಯೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಹೈಡ್ರಾಮಾ ಮಾಡಿ ಆಕೆಯನ್ನು ಕೊಲೆಗೈದಿರುವ ಅಮಾನವೀಯ ಘಟನೆ ಉಡುಪಿಯ ಪಡುಬಿದ್ರೆಯಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕಳೆದ ಹಲವು ದಿನಗಳಿಂದ ಜನರು ಓಡಾಡುವ ಪರಿಸರದಲ್ಲಿಯೇ ತಿರುಗಾಡುತ್ತಿದ್ದ ಚಿರತೆಯನ್ನು ಕೊನೆಗೂ ಒಂದು ದಿನದ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ಸೆರೆ ಹಿಡಿಯಲಾಗಿದೆ. ಚಿರತೆ ಒಳಗೆ ಅವಿತಿರುವ ಮಾಹಿತಿಯನ್ನು ಅರಣ್ಯಾಧಿಕಾರಿಗಳಿಗೆ...
ಉಡುಪಿ : ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬುಧವಾರ ಮಧ್ಯಾಹ್ನ ನಡೆದಿದೆ. ಹೆಬ್ರಿ ಮೂರಕೈ...
ಕಾರ್ಕಳ: ವಿಚ್ಛೇದಿತ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ನಡೆದಿದೆ. ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 11 ವರ್ಷದ...
ಉಡುಪಿ: ತೆನೆ ಹಬ್ಬಕ್ಕೆ ಕ್ರೈಸ್ತ, ಹಿಂದೂ ಧರ್ಮಗಳಲ್ಲಿ ವಿಶೇಷ ಮಹತ್ವ ಇದ್ದು ಹಳ್ಳಿಗಳಲ್ಲಿ ತೆನೆಗೆ ಯಾವುದೇ ತೊಂದರೆ ಇಲ್ಲ, ಆದರೆ ನಗರದಲ್ಲಿ ತೆನೆ ಸಿಗುವುದೇ ಕಷ್ಟ. ಇದಕ್ಕಾಗಿ ಉಡುಪಿಯ ಒಂದು ಕುಟುಂಬ ತಮ್ಮ ಅರ್ಧ ಎಕರೆ...
ಉಡುಪಿ: ತನಗೆ ಬಂದ ಪ್ರಶಸ್ತಿ ಮೊತ್ತವನ್ನು ತಾನು ಕಲಿತ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ಪ್ರೊ.ಬಿ.ಎ.ವಿವೇಕ ರೈ ನೀಡಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನೆ ಕೇಂದ್ರ, ಮಾಹೆ, ಎಂಜಿಎಂ ಕಾಲೇಜು ಆಶ್ರಯದಲ್ಲಿ ಟಿ.ವಿಮಲಾ ಪೈ ಪ್ರಾಯೋಜಿತ ರಾಷ್ಟ್ರಕವಿ...
ಉಡುಪಿ: ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಎರಡೂ ತಂಡಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೊದಲನೇ ದೂರಿನ ಸಾರಾಂಶ ಆರತಿ...
ಉಡುಪಿ: ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ, ಅರಣ್ಯ ಮಂತ್ರಿ ಉಮೇಶ ವಿ ಕತ್ತಿ ನಿಧನಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ...