ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ. ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬವರ ಮಗ ರಾಘವ (8) ಮೃತಪಟ್ಟ ದುರ್ದೈವಿ ಮಗು....
ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ ಸಮುದ್ರದ...
ಮಂಗಳೂರು: ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಿಂದ ಒಟ್ಟು 260 ಯಾತ್ರಿಕರು ಹಜ್ ಯಾತ್ರೆ ಕೈಗೊಳ್ಳಲಿದ್ದು, ಕರ್ನಾಟಕ ರಾಜ್ಯ ಹಜ್ ಸಮಿತಿಯು ಮೇ 24ರಂದು ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಉಳ್ಳಾಲ...
ಉಡುಪಿ: ಬಿಜೆಪಿಯಲ್ಲಿ ಶಿಸ್ತು ಇದೆ. ಕಾಂಗ್ರೆಸ್ನ ವೇದಿಕೆಗಳಲ್ಲಿ ಜನಜಂಗುಳಿ ಇರುತ್ತದೆ. ಬಿಜೆಪಿ ವೇದಿಕೆಯಲ್ಲಿ ಕೆಲವೇ ಕೆಲವು ಜನ ಕುಳಿತುಕೊಳ್ಳುತ್ತಾರೆ. ಇದು ಬಿಜೆಪಿ ಸಂಪ್ರದಾಯ. ಅದನ್ನು ಡಿಕೆಶಿ ಕಲಿಯುವುದು ಒಳ್ಳೆಯದು ಎನ್ನುವುದನ್ನು ಪುಕ್ಕಟ್ಟೆ ಸಲಹೆ ಕೊಡುತ್ತೇನೆ ಎಂದು...
ಉಡುಪಿ: ಯುವಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಂದಾರ್ತಿಯ ಹೆಗ್ಗುಂಜೆ ಗ್ರಾಪಂ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಯಶವಂತ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ....
ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ ಆರತಿ,...
ಉಡುಪಿ: ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಲಿದ್ದಾರೆ. ನಾನೆಂಥ ದೊಡ್ಡ ತಪ್ಪು ಮಾಡಿದೆ ಎಂದು. ಕಾಂಗ್ರೆಸ್ ಪಕ್ಷ ಅವರಿಗೆ, ತಾಯಿಗೆ, ತಂದೆಗೆ ಎಲ್ಲವೂ ಕೊಟ್ಟಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...
ಮಲ್ಪೆ: ಕೆಲಸ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ....
ಉಡುಪಿ: ಕಾರ್ ಪಲ್ಟಿ ಹೊಡೆದು ನಜ್ಜುಗುಜ್ಜಾದ ಘಟನೆ ಉಡುಪಿಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ಉಡುಪಿಯಿಂದ ಉಚ್ಚಿಲದ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶ ಹೊರಡಿಸಿದ್ದಾರೆ....