ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ ಆರತಿ,...
ಉಡುಪಿ: ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಲಿದ್ದಾರೆ. ನಾನೆಂಥ ದೊಡ್ಡ ತಪ್ಪು ಮಾಡಿದೆ ಎಂದು. ಕಾಂಗ್ರೆಸ್ ಪಕ್ಷ ಅವರಿಗೆ, ತಾಯಿಗೆ, ತಂದೆಗೆ ಎಲ್ಲವೂ ಕೊಟ್ಟಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...
ಮಲ್ಪೆ: ಕೆಲಸ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ....
ಉಡುಪಿ: ಕಾರ್ ಪಲ್ಟಿ ಹೊಡೆದು ನಜ್ಜುಗುಜ್ಜಾದ ಘಟನೆ ಉಡುಪಿಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ಉಡುಪಿಯಿಂದ ಉಚ್ಚಿಲದ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶ ಹೊರಡಿಸಿದ್ದಾರೆ....
ಹೆಬ್ರಿ: ಎರಡೂವರೆ ವರ್ಷದ ಮಗುವನ್ನು ಎತ್ತಿ ಆಡಿಸುವ ವೇಳೆ ಕೈಯಿಂದ ಜಾರಿ ಬಿದ್ದು ಮಗು ಎಡಕಿವಿಯ ಬಳಿ ಗಂಭೀರ ಗಾಯಗೊಂಡ ಘಟನೆ ಹೆಬ್ರಿ ಪೊಲೀಸ್ ಠಾಣೆಯ ಶಿವಪುರ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ...
ಉಡುಪಿ: ಡೆಂಗ್ಯೂ ಮಿತಿ ಮೀರಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಮಿತಿ ಮೀರಿದ ಹಿನ್ನೆಲೆಯಲ್ಲಿ ಜಡ್ಕಲ್ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ...
ಉಡುಪಿ: ಆಟೋ ರಿಕ್ಷಾ ಹಾಗೂ ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಫ್ರಾನ್ಸ್ ದೇಶದ ದಂಪತಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಪ್ರವಾಸಕ್ಕೆಂದು...
ಉಡುಪಿ: ಹುಚ್ಚು ನಾಯಿಯೊಂದು ಕಚ್ಚಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಉಡುಪಿಯಲ್ಲಿ ನಡೆದಿದೆ. ವಿಶು ಶೆಟ್ಟಿ ಅಂಬಲಪಾಡಿಯವರು ತೀವ್ರ ಗಾಯಗೊಂಡ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಶಾಲಾ ಪ್ರಾರಂಭದ ಸಮಯದಲ್ಲಿ ಇಂತಹ...
ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಎಂದು ಬಂದಿದ್ದ ಅಮ್ಮ ಮಗಳು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಹಾಗೂ ಅವರ ಮಗಳು ಪುನರ್ವಿ (4 ವರ್ಷ, 6 ತಿಂಗಳು) ನಾಪತ್ತೆಯಾದವರು....