ಉಡುಪಿ: ಬಾಡಿಗೆಗೆ ಮನೆ ಕೊಟ್ಟ ಒಂಟಿ ವೃದ್ದೆಯನ್ನು ಕೊಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೈದ ದಂಪತಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿಗಳನ್ನು ಅಂಬರೀಶ್ ಯಾನೆ ಶಿವ (31), ರಶೀದಾ ಯಾನೆ ಜ್ಯೋತಿ...
ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೋರ್ವರು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಉಪ್ಪುಂದ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ನಡೆದಿದೆ. ಕಿರಿಮಂಜೇಶ್ವರ ಗ್ರಾಮದ ಮೋಟಿಮನೆ ನಿವಾಸಿ ಸತೀಶ್ ಖಾರ್ವಿ (44) ಮೃತ ದುರ್ದೈವಿ....
ಕುಂದಾಪುರ: ಕರ್ನಾಟಕ ರಾಜ್ಯ ಯುವಕಾಂಗ್ರೆಸ್ನ ಕಾರ್ಯದರ್ಶಿಯೋರ್ವನಿಗೆ ಅಪರಿಚಿತ ವ್ಯಕ್ತಿಯಿಂದ ಹಣದ ಬೇಡಿಕೆ ಹಾಗೂ ಕೊಲೆ ಬೆದರಿಕೆ ಬಂದ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿ ಬ್ರಹ್ಮಾವರದ...
ಉಡುಪಿ: 21 ಫೋಕ್ಸೋ ಪ್ರಕರಣಗಳನ್ನು ಎದುರಿಸುತ್ತಿದ್ದ ಹಾಗೂ ಬಾಲಕರನ್ನು ತನ್ನ ಲೈಂಗಿಕ ತೃಷೆಗೆ ಬಳಸಿದ್ದ ಕುಂದಾಪುರದ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಗೆ ಎರಡು ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ...
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅವರ ತಂದೆ ಅನಾರೋಗ್ಯದ ಕಾರಣದಿಂದ ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಯಶ್ಪಾಲ್ ಸುವರ್ಣ ತಂದೆ ಆನಂದ ಎನ್. ಪುತ್ರನ್ (75) ರವರು...
ಉಡುಪಿ: ಶಾಲೆಯೊಂದಕ್ಕೆ ಮಂಗಳವಾರ ರಾತ್ರಿ ಸಿಡಿಲು ಬಡಿದು ಅನೇಕ ಉಪಕರಣಗಳು ಹಾನಿಗೊಳಗಾದ ಘಟನೆ ಉಡುಪಿಯ ಅದಮಾರುವಿನಲ್ಲಿ ನಡೆದಿದೆ. ಬುಧವಾರ ಚೌತಿ ಪ್ರಯುಕ್ತ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಕಾಪು: ಮನೆಯಲ್ಲಿ ಒಬ್ಬರೇ ವಾಸವಾಗಿದ್ದ, ಆರೋಗ್ಯ ತೀರಾ ಹದಗೆಟ್ಟಿದ ಯಾವುದೇ ವಾರಸುದಾರರು ಇಲ್ಲದ ವೃದ್ಧೆಯೋರ್ವರನ್ನು ಸಮಾಜ ಸೇವಕ ಪ್ರಶಾಂತ್ ಪೂಜಾರಿ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಪು ತಾಲೂಕಿನ ಮಲ್ಲಾರು ಕೊಂಬಗುಡ್ಡೆ ಬಾಡಿಗೆ ಮನೆಯಲ್ಲಿ...
ಶಿರ್ವ: ಬಟ್ಟೆಯನ್ನು ಇಸ್ತ್ರಿ ಮಾಡಲು ಹೋಗುವುದಾಗಿ ನೆರೆಮನೆಯವರಲ್ಲಿ ತಿಳಿಸಿ ಹೋದ ವಿವಾಹಿತ ಮಹಿಳೆ ನಾಪತ್ತೆಯಾದ ಘಟನೆ ಆ. 25 ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದಿದೆ. ಬೆಳಪು ನಿವಾಸಿ ಆಶಾ(36) ಕಾಣೆಯಾಗಿರುವ ಮಹಿಳೆ....
ಭಟ್ಕಳ: 26 ಅಡಿ ಆಳದ ನೀರು ತುಂಬಿದ ಬಾವಿಗೆ ಬಿದ್ದಿದ್ದ ಕೋಣವನ್ನು ಅಗ್ನಿಶಾಮಕ ದಳದ ಸಹಾಯದಿಂದ ರಕ್ಷಿಸಿದ ಘಟನೆ ಭಟ್ಕಳದ ಹೊನ್ನೆಗದ್ದೆ ವರಕೊಡ್ಲುನಲ್ಲಿ ನಡೆದಿದೆ. ಹೊನ್ನೆಗದ್ದೆ ನಿವಾಸಿ ಶ್ರಿ ರವಿಕೃಷ್ಣ ಗೊಂಡನವರ ಜಾಗದಲ್ಲಿ ಕೋಣ ಬಿದ್ದಿದ್ದು...
ಉಡುಪಿ: ಕ್ಯಾಟರಿಂಗ್ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಜಕ್ರೀಯಾ, ರಜೀಂ, ಖಾಲೀದ್, ರೆಹಮಾನ್ ಬಂಧಿತ ಆರೋಪಿಗಳು....