ಉಡುಪಿ: ಕಾರು ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಬುಲೆಟ್ ಸವಾರರು ಪವಾಡಸದೃಶ ಅಪಾಯದಿಂದ ಪಾರಾದ ಘಟನೆ ಉಡುಪಿಯ ಮಲ್ಪೆ ತೊಟ್ಟಂನ ಗಣೇಶೋತ್ಸವ ಸಮಿತಿಯ ಎದುರಿನಲ್ಲಿ ನಡೆದಿದೆ. ಕಾರು ಚಾಲಕ ಮುಖ್ಯ ರಸ್ತೆಯಿಂದ ಒಳ ರಸ್ತೆಗೆ...
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಅವರು ನಾಳೆ ಬೆಳಿಗ್ಗೆ ಉಡುಪಿ ಶ್ರೀ...
ಉಡುಪಿ: ಮಂಗಳೂರಿನಿಂದ ಎಚ್ಪಿ ಅಡುಗೆ ಅನಿಲ ಸಿಲಿಂಡರ್ಗಳನ್ನು ಉಡುಪಿಗೆ ಸಾಗಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ. ಟ್ರಕ್ ಚಾಲಕ ನಿನ್ನೆ ರಾತ್ರಿ ವಾಹನ ನಿಲ್ಲಿಸಿ ಚಹಾ ಕುಡಿಯಲು...
ಉಡುಪಿ: ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸಹನಾ ಎಂದು ಗುರುತಿಸಲಾಗಿದೆ. ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಉಡುಪಿ: ಬೈಕ್ ಸವಾರನ ಅಜಾಗರೂಕತೆಯಿಂದ ಚಲಿಸುತ್ತಿದ್ದ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಸುನೀತ್ (45) ಎಂಬವರು...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಾ. ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಬಲಾಯಿಪಾದೆಯಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ...
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ರಾಡಿಯಲ್ಲಿ ತಾಯಿ-ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಆರೋಪಿ ಹರೀಶ ಆರ್ ಯಾನೆ...
ಉಡುಪಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಿದ್ದು, ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ ಹಲವೆಡೆ...
ಉಡುಪಿ: ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಏಕಾಏಕಿ ಡೆಂಗ್ಯೂನಿಂದ ಪ್ರಕರಣ ಹೆಚ್ಚಾಗಿದ್ದು, 80ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಲೂರು ಅಭಯಾರಣ್ಯ ವ್ಯಾಪ್ತಿಯ ಜಡ್ಕಲ್, ಮುದೂರು ಗ್ರಾಮ ಡೆಂಗ್ಯೂ ಜ್ವರಬಾಧೆಯಿಂದ ನಲುಗಿದೆ. ಕಳೆದ 15 ದಿನಗಳಿಂದೀಚೆಗೆ...
ಕಾರ್ಕಳ: ನಕ್ಸಲ್ ಚಟುವಟಿಕೆಗೆ ಕುರಿತ ವಿಚಾರಣೆಗಾಗಿ ಉಡುಪಿಗೆ ಕರೆತಂದಿದ್ದ ನಕ್ಸಲ್ ಮುಖಂಡ ಬಿ.ಜಿ. ಕೃಷ್ಣಮೂರ್ತಿ ಮತ್ತು ನಕ್ಸಲ್ ಸದಸ್ಯೆ ಸಾವಿತ್ರಿ ಅವರ ವಿಚಾರಣೆ ಪೂರ್ಣವಾದ ಹಿನ್ನೆಲೆಯಲ್ಲಿ ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ...