ಉಡುಪಿ: ಉಡುಪಿಯ ಸ್ವಾಗತ ಗೋಪುರ ಬಳಿ ನಿರ್ಮಾಣ ಹಂತದಲ್ಲಿದ್ದ ಮೀನುಗಾರರ ಶೆಡ್ವೊಂದನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪದ ಮೇಲೆ ನಗರಸಭೆ ಉರುಳಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ 40 ವರ್ಷಗಳ ಹಿಂದೆ ಇಲ್ಲಿ ಮೀನು...
ಉಡುಪಿ: ಯಾರು ದೂರನ್ನು ಕೊಡ್ತಾರೆ ಅದನ್ನು ಸಂಬಂಧಪಟ್ಟ ಇಲಾಖೆಗೆ ಅಥವಾ ಅಧಿಕಾರಿಗಳಿಗೆ ಕೊಡಬೇಕು. ಸಿಧ್ಧರಾಮಯ್ಯನವರಿಗೆ ದೂರು ಕೊಡ್ತಾರೆ. ಅವರು ಬಂದು ಮಾತಾಡ್ತಾರೆ ಅಂದ್ರೆ ಈ ದೂರಲ್ಲಿ ಏನು ಅಡಗಿದೆ. ಸ್ವತಃ ಮುಖ್ಯಂತ್ರಿಗಳೇ ಲೋಕಾಯುಕ್ತಕ್ಕೆ ಕೊಡಿ ಅಂದಾಗ...
ಉಡುಪಿ: ಶಾಲೆಗೆ ಹೋಗುವ ದಾರಿಯಲ್ಲಿ ಚಿರತೆ ಕಂಡು ವಿದ್ಯಾರ್ಥಿಗಳು ಭಯಪಟ್ಟ ಘಟನೆ ನಡೆದಿದ್ದು, ಸ್ಥಳೀಯರು ಚಿರತೆ ವಿಡಿಯೋ ಮಾಡಿ ಇದೀಗ ಅರಣ್ಯಾಧಿಕಾರಿಗಳಿಗೆ ನೀಡಿದ ಘಟನೆ ಉಡುಪಿಯ ಕೋಟ ಮೂಡುಗಿಳಿಯಾರು ಬಳಿ ನಡೆದಿದೆ. ಅವರು ಆಗಮಿಸಿ ಚಿರತೆಯನ್ನು...
ಕುಂದಾಪುರ: ವ್ಯಕ್ತಿಯೋರ್ವ ಜೀವನದ ಮೇಲೆ ಜಿಗುಪ್ಸೆ ಹೊಂದಿ ಹಾಲಾಡಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಸುಬ್ರಾಯ ಆಚಾರ್ಯ (53) ನದಿಗೆ ಹಾರಿದ ವ್ಯಕ್ತಿ. ಈಗಾಗಲೇ ಸ್ಥಳಕ್ಕೆ...
ಉಡುಪಿ: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉಡುಪಿ ಕುಂದಾಪುರದ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಪತ್ ಪೂಜಾರಿ (17) ಮೃತ ವಿದ್ಯಾರ್ಥಿ....
ಉಡುಪಿ: ಉಡುಪಿ ಸ್ವತಂತ್ರ ಜಿಲ್ಲೆಯಾಗಿ ರೂಪುಗೊಂಡು ಇಂದಿಗೆ 25 ವರ್ಷ ಪೂರ್ಣಗೊಳಿಸಿದ್ದು, ಜಿಲ್ಲೆಯಾದ್ಯಂತ ಸಂಭ್ರಮದ ವಾತಾವರಣ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಂದ 25 ವರ್ಷಗಳ ಸವಿ ನೆನಪಿಗೆ 25 ಕಾರ್ಯಕ್ರಮಗಳನ್ನು ಆಯೋಜನೆ...
ಕಾಪು: ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 20ರ ಹರೆಯದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಉಡುಪಿಯ ಉದ್ಯಾವರ ಸಂಪಿಗೆ ನಗರದಲ್ಲಿ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೇತ್ರಾವತಿ(20) ಎಂಬ ಯುವತಿ ನಾಪತ್ತೆಯಾಗಿರುವ ಕುರಿತು ಆಕೆಯ ಅಕ್ಕ...
ಮಂಗಳೂರು : ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯೊಂದು ಅಪಘಾತಕ್ಕೀಡಾಗಿ ಸಮುದ್ರದಲ್ಲೇ ಮುಳುಗಿದ ಘಟನೆ ವರದಿಯಾಗಿದೆ. ಮಲ್ಪೆಯಿಂದ ಮೀನುಗಾರಿಗೆ ತೆರಳಿದ್ದ ದೋಣಿ ಪ್ರತಿಕೂಲ ಹವಮಾನದಿಂದ ಬೋಟು ತಳಭಾಗದಲ್ಲಿ ತೂತಾಗಿ...
ಉಡುಪಿ: ಉಡುಪಿ ಜಿಲ್ಲೆಯ ರಜತ ಮಹೋತ್ಸವ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ತುರ್ತು ವಾಹನ ಹೊರತುಪಡಿಸಿ ಸಂಚಾರ ಮಾರ್ಪಡಿಸಲಾಗಿದೆ. ಅದರ ವಿವರ ಇಂತಿದೆ. 1.ಅಜ್ಜರಕಾಡು ಮೈದಾನ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ...
ಉಡುಪಿ: ಕೃಷ್ಣನಗರಿ ಜಿಲ್ಲೆಯ ರಜತ ಮಹೋತ್ಸವ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಸಂಜೆ ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕೊನೇ ಕ್ಷಣದ...