ಉಡುಪಿ: ಸಣ್ಣ ಬಾಲಕಿಯೋರ್ವಳ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಇಂದು ನಡೆದಿದೆ. ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಅಕಾಡೆಮಿ ಸ್ಕೂಲಿನಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿ...
ಉಡುಪಿ: ಪ್ಲೈ ಓವರ್ನಲ್ಲಿ ವಿದ್ಯುತ್ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸುತ್ತಿರುವ ಅಪಾಯಕಾರಿ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಹೆದ್ದಾರಿ ಮೇಲೆ ವಿದ್ಯುತ್ ಪ್ರವಹಿಸುತ್ತಿರುವ ವೀಡಿಯೋ ಇದೀಗ ಟೆಸ್ಟರ್ನಲ್ಲಿ ವೈರಲ್ ಆಗಿದೆ. ಬಹಳ...
ಉಡುಪಿ: ಚಲಿಸುತ್ತಿದ್ದ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಗಣೇಶ್ ಪೂಜಾರಿ (53) ಎಂದು...
ಉಡುಪಿ: ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ ಶಾಸಕರಾದ...
ಉಡುಪಿ: ಉಡುಪಿ ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟವಾಗುತ್ತದೆ. ಪುತ್ಥಳಿ ಬದಲಿಗೆ ಸಾವರ್ಕರ್ ವೃತ್ತ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಉಡುಪಿ ಶಾಸಕ ಕೆ...
ಉಡುಪಿ: ಆಗಸ್ಟ್ 25 ರಂದು ಉಡುಪಿ ಜಿಲ್ಲೆಗೆ ತುಂಬಲಿದೆ 25 ವರ್ಷ. ಈ ಜಿಲ್ಲೆಯ ಕುರಿತು ನಿಮಗೆಷ್ಟು ಗೊತ್ತು? ವಿಶೇಷ ಮಾಹಿತಿ ಇಲ್ಲಿದೆ ನೋಡಿ. ಪಶ್ಚಿಮದಲ್ಲಿ ಅರಬಿ ಸಮುದ್ರ, ಪೂರ್ವದಲ್ಲಿ ಪಶ್ಚಿಮ ಘಟ್ಟಗಳ ಸಾಲುಗಳನ್ನು ಹೊಂದಿರುವ...
ಬೆಳ್ತಂಗಡಿ: ಉಡುಪಿಯಲ್ಲಿ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ ಡೆನ್ನಾನ ಡೆನ್ನನ -2022ರಲ್ಲಿ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ತಮ್ಮ ಅಮೋಘ ಅಭಿನಯದ ಮುಖೇನ ಉತ್ತಮ ನಟ...
ಉಡುಪಿ: ಪತಿಯೊಬ್ಬ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ್ ಕುಂದಾಪುರದ ಹೆಮ್ಮಾಡಿಯ ದೇವಲ್ಕುಂದ ಎಂಬಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪೂರ್ಣಿಮಾ(38) ಹಾಗೂ ಆತ್ಮಹತ್ಯೆಗೈದ ಪತಿ...
ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದ ಕಾರಣಕ್ಕಾಗಿ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಇರಿಗೆ ಎಂಬಲ್ಲಿ ನಡೆದಿದೆ. ಗಣೇಶ್ (14 ) ಆತ್ಮಹತ್ಯೆಗೊಳಗಾದ ಬಾಲಕ. ಈತ ಹಾಲಡಿ ಪ್ರೌಢಶಾಲೆಯ...
ಉಡುಪಿ: ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನ ನಡೆದ ಪಥಸಂಚಲನದಲ್ಲಿ ಕರ್ನಾಟಕ ಮತ್ತು ಗೋವಾ ಎನ್ಸಿಸಿ ತಂಡವನ್ನು ಉಡುಪಿಯ ಮೆಹಕ್ ಫಾತಿಮಾ ಶೈಖ್ ಪ್ರತಿನಿಧಿಸಿದ್ದಾರೆ. ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಈಕೆ...