ಕಾಪು: ಫ್ಲ್ಯಾಟ್ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್...
ಉಡುಪಿ: ಸಾವರ್ಕರ್ ಬಗ್ಗೆ ಬೇಕಾ ಬಿಟ್ಟಿ ಹೇಳಿಕೆ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಮೊಟ್ಟೆ...
ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ, ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ...
ಉಡುಪಿ: ಕೃಷ್ಣಮಠದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.20 ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ ತಯಾರಿ...
ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸರ್ವಿಸ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರು ಮತ್ತು ಸ್ಕೂಟರಿಗೆ ಡಿಕ್ಕಿಹೊಡೆದು ಚಿಕನ್ ಟಿಕ್ಕಾ ಅಂಗಡಿಗೆ ನುಗ್ಗಿ ಸರಣಿ ಅಪಘಾತ ನಡೆದ ಘಟನೆ ಕಟಪಾಡಿ ಪೇಟೆಯಲ್ಲಿ ಗುರುವಾರ ಸಂಜೆ...
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೀಡಿದ ಭದ್ರತಾ ಸಿಬ್ಬಂದಿಯನ್ನು ಶೀಘ್ರವಾಗಿ ತೆರವು ಮಾಡಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಅವರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ...
ಉಡುಪಿ: ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ...
ಉಡುಪಿ: ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ರವಿ ಕಟಪಾಡಿ ಈ ಬಾರಿಯೂ ಅಷ್ಟಮಿಗೆ ವೇಷ ಧರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಉಡುಪಿ: ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜೈ ಹಿಂದೂರಾಷ್ಟ್ರ ಎಂಬ ಹಾಕಿದ ಬಗ್ಗೆ ನಮ್ಮ ಅಭ್ಯಂತರ ಇದೆ. ಇಂದು ಯುಪಿ, ಮಧ್ಯಪ್ರದೇಶ, ರಾಜಸ್ಥಾನ ರೀತಿಯ ಘಟನೆಗಳು ಕರ್ನಾಟಕ ದಲ್ಲೂ ಆರಂಭವಾಗಿದೆ ಎಂದು ಎಸ್ಡಿಪಿಐ ಉಪಾಧ್ಯಕ್ಷ ಶಾಹಿದ್ ಅಲಿ ಹೇಳಿದ್ದಾರೆ....
ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿರುವ ಅಕ್ಷಯ್ ಮಚ್ಚೀಂದ್ರ ಹಾಕೆ ಅವರು ಇಂದು ಅಧಿಕಾರ ವಹಿಸಿಕೊಂಡರು. ನಿರ್ಗಮನ ಎಸ್ಪಿ ಎನ್. ವಿಷ್ಣುವರ್ಧನ್ ಕಡತ ಹಸ್ತಾಂತರಿಸುವ ಮೂಲಕ ಅಕ್ಷಯ್ ಅವರು ಅಧಿಕಾರ ಸ್ವೀಕರಿಸಿದರು. ಈ...