ಉಡುಪಿ: ರಾಜ್ಯಾದ್ಯಂತ ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆ ಆರಂಭಗೊಂಡಿದ್ದು, ಉಡುಪಿಯಲ್ಲಿ ಹಿಜಾಬ್ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ವಿದ್ಯಾರ್ಥಿನಿಯರಾದ ಅಲಿಯಾ ಅಸಾದಿ ಹಾಗೂ ರೇಶಮ್ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದಕ್ಕೆ ಪರೀಕ್ಷೆ ಬರೆಯದೆ...
ಮಲ್ಪೆ: ಭೂಗತ ಪಾತಕಿ ಬನ್ನಂಜೆ ರಾಜನ ಸಹೋದರ ಅರುಣ್ ಕುಮಾರ್ (54) ಇಂದು ಕಿಡ್ನಿ ವೈಫಲ್ಯದಿಂದ ಮಣಿಪಾಲದಲ್ಲಿ ಇಂದು ನಿಧನ ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯ ವಿಲಾಸಿನಿ ಟೀಚರ್ ಮತ್ತು ಸುಂದರ್ ಶೆಟ್ಟಿಗಾರ್ ದಂಪತಿಗಳ ಮಗನಾದ...
ಉಡುಪಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಫರ್ನಿಚರ್ ಮಳಿಗೆಯೊಂದು ಸುಟ್ಟು ಭಸ್ಮವಾದ ಘಟನೆ ನಿನ್ನೆ ರಾತ್ರಿ ಉಡುಪಿಯ ಮಣಿಪಾಲ ರಸ್ತೆಯಲ್ಲಿ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಸುಧಾ ಫರ್ನಿಚರ್ಸ್ ಮಳಿಗೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಪಾರ...
ಉಡುಪಿ: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ಗೆ ಉಡುಪಿಯ ಗಂಗೊಳ್ಳಿಗೆ ಬರದಂತೆ ತಡೆದವರಿಗೆ ಕೊರಗಜ್ಜನೇ ಶಿಕ್ಷೆ ನೀಡಲಿ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಾದಾಯಾತ್ರೆ ಮೂಲಕ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಏ. 15ರಂದು...
ಉಡುಪಿ: ಯಾರು ಷರಿಯತ್ ಕಾನೂನು ಬೇಕು ಅಂತ ಹೇಳುತ್ತಾರೆ. ಅವರಿಗೆ ಷರಿಯತ್ ಕಾನೂನಿನಲ್ಲಿ ಈ ರೀತಿಯ ಹಿಂಸಾಚಾರಕ್ಕೆ ಯಾವ ಶಿಕ್ಷೆ ಇದೆಯೋ ಅಂತಹ ಶಿಕ್ಷೆಯನ್ನೇ ಕೊಡುವಂತಹ ವ್ಯವಸ್ಥೆಗಳು ಆಗಬೇಕು. ಜೊತೆಗೆ ಕಾನೂನು ಕೈಗೆತ್ತಿಕೊಂಡವರ ಮೇಲೆ ಗೋಲಿಬಾರ್...
ಉಡುಪಿ: ಯಾವ ಕಾಮಗಾರಿಯ ಅನುದಾನ ಬಿಡುಗಡೆಗೆ ಯಾರು ಹಣ ಕೇಳಿದ್ದಾರೆ ಎಂಬುವುದನ್ನು ದಿಂಗಾಲೇಶ್ವರ ಸ್ವಾಮಿಗಳು ಸ್ಪಷ್ಟಪಡಿಸಬೇಕು ಎಂದು ಹಿಂದುಳಿದ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮಗಳ...
ಉಡುಪಿ: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ. ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ...
ಉಡುಪಿ: ಮನೆಯಲ್ಲಿ ನಡೆಯಲಿರುವ ಶುಭ ಕಾರ್ಯನಿಮಿತ್ತ ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ ನಡೆಸಲು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದಂಪತಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದರು. ಮೂಕಾಂಬಿಕೆಯ ದರ್ಶನ ಪಡೆದು ದೇವಿಗೆ ಚಂಡಿಕಾಹೋಮ ಮಾಡಿಸಿದ ಈಶ್ವರಪ್ಪ ನಂತರ...
ಉಡುಪಿ: ಇಲ್ಲಿನ ಖಾಸಗಿ ಲಾಡ್ಜ್ ನಿನ್ನೆ ರಾತ್ರಿ ಮಂಗಳೂರು ಮೂಲದ ಮೆಡಿಕಲ್ ರೆಪ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶರಣ್(33) ಆತ್ಮಹತ್ಯೆಗೆ ಶರಣಾದ ಯುವಕ. ನಿನ್ನೆ ರಾತ್ರಿ ಲಾಡ್ಜ್ನಲ್ಲಿ ರೂಂ ಬುಕ್ ಮಾಡಿಕೊಂಡಿದ್ದ ಈತ ರಾತ್ರಿ ವೇಳೆ...
ಹೆಬ್ರಿ: ತಾನು ಪ್ರೀತಿಸಿದ ಹುಡುಗ ಇನ್ಮುಂದೆ ತನಗೆ ಸಿಗುವುದಿಲ್ಲವೆಂದು ನೊಂದ ಯುವತಿ ಇಲಿ ಪಾಷಾಣ ಸೇವಿಸಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಕುಸುಮಾ (19) ಎಂದು...