ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ. ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ...
ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕಿ ಸನ್ನಿಧಿ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದ್ದು, ಈಕೆ ಅಂತ್ಯ ಕ್ರಿಯೆಯನ್ನು ಮನೆ ಸಮೀಪದಲ್ಲೇ ನಿನ್ನೆ ನೆರವೇರಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ...
ಉಡುಪಿ: ಸ್ಕೂಟರ್ಗೆ ಪೆಟ್ರೋಲ್ ಟ್ಯಾಂಕರ್ವೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಕಾಪು ಕಡೆಯಿಂದ...
ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಉಡುಪಿ ಜಿಲ್ಲಾ ಉಸ್ತುವರಿ ಸಚಿವರಾದ ಅಂಗಾರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಅಪಪ್ರಚಾರಗಳನ್ನು ಮಾಡಿ ರಾಜಕೀಯ ಲಾಭ ಗಳಿಸಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದು, ಇದಕ್ಕೆ ಕುತಂತ್ರ ನಡೆಸುತ್ತಿದ್ದಾರೆ. ಅಪಪ್ರಚಾರ...
ಬೈಂದೂರು: ಎರಡು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕಾಲು ಸಂಕದಿಂದ ಜಾರಿ ಬಿದ್ದಿದ್ದ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಸನ್ನಿಧಿ (6) ಮೃತಪಟ್ಟ ಬಾಲಕಿ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುವಾಗ ಕಾಲು ಸಂಕದಿಂದ...
ಉಡುಪಿ: ವಿದ್ಯುತ್ ಬಿಲ್ ನೀಡಲು ಬಂದಿದ್ದ ರೀಡರ್ ಮನೆಯೊಂದರ ಮೀಟರ್ ಬಾಕ್ಸ್ ತೆರೆದ ಕೂಡಲೇ ಒಳಗಡೆಯಿದ್ದ ನಾಗರ ಹಾವೊಂದು ಒಮ್ಮಿಂದೊಮ್ಮೆಲೇ ಬುಸುಗುಟ್ಟಿ ಕಡಿಯಲು ಬಂದಾಗ ಪಾರಾದ ಘಟನೆ ಉಡುಪಿ ಚಿಟ್ಪಾಡಿಯಲ್ಲಿ ಇಂದು ನಡೆದಿದೆ. ಉಡುಪಿ ಚಿಟ್ಪಾಡಿಯ...
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಾಡ ದೋಣಿ ದುರಂತಕ್ಕೊಳಗಾದ ಸ್ಥಳಕ್ಕೆ ಉಡುಪಿಯ ಉಸ್ತುವಾರಿ ಸಚಿವ ಅಂಗಾರ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಂದೂರಿನ ಕಳಿಹಿತ್ಲುನಲ್ಲಿ ಏಕಾಏಕಿ ಸುರಿದ ಮಳೆಯ ಪರಿಣಾಮದಿಂದಾಗಿ ಅಪಾರ...
ಉಡುಪಿ: ತೆಂಗಿನ ಎಣ್ಣೆ ಮಿಲ್ಲಿಗೆ ಏಕಾಏಕಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮ ಗೊಂಡ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯ ಕಣ್ಣಾಂಗಾರು ಬೈಪಾಸ್ ಬಳಿಯ ನಡ್ಸಾಲು ಗ್ರಾಮದಲ್ಲಿ ನಡೆದಿದೆ. ಸುಶೀಲ ಗಾಣಿಗ ಎಂಬುವವರ...
ಉಡುಪಿ: ಯುವಕನೋರ್ವ ಓರ್ವ ಹುಡುಗಿಯ ಜೊತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ದೇವರ ಮೂರ್ತಿಯನ್ನು ಕೂಡಾ ಅಪವಿತ್ರಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಸ್ಥಾನದಲ್ಲಿ ಯಾರು...
ಉಡುಪಿ: ಕಳೆದ ಸೋಮವಾರ ಬೈಂದೂರಿನ ಕಾಲ್ತೋಡಿನಲ್ಲಿ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ 7ರ ಬಾಲಕಿಯ ಮೃತದೇಹ ಎರಡು ದಿನಗಳಾದರೂ ಪತ್ತೆಯಾಗಿಲ್ಲ. ಘಟನೆ ನಡೆದ ತಕ್ಷಣ ಅಗ್ನಿ ಶಾಮಕ ದಳ ಹಾಗೂ ಗ್ರಾಮಸ್ಥರಿಂದ...