ಉಡುಪಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಬ್ಬರು ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಬೀಚ್ನ ಸೈಂಟ್ ಮೇರೀಸ್ ಐಲ್ಯಾಂಡ್ನಲ್ಲಿ ಸಮುದ್ರಪಾಲಾದ ಘಟನೆ ಇಂದು ನಡೆದಿದೆ. ಬಾಗಲಕೋಟೆ ಮೂಲದ ಸತೀಶ್ ಎಸ್ ಕಲ್ಯಾಣ್ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್...
ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಕೊಟೇಶ್ವರ ಗ್ರಾಮದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ರಘುರಾಮ ಕುಲಾಲ್ ಎಂದು ಗುರುತಿಸಲಾಗಿದೆ....
ಉಡುಪಿ: ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿದರೂ ಕೃಷ್ಣನೂರಿಗೆ ಶ್ರೀ ರಾಮ ಸೇನಾ ವರಿಷ್ಟ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದಾರೆ. ಹಿಂದೂ ಜಾಗರಣಾ ವೇದಿಕೆಯು ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಕಳೆದ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ...
ಉಡುಪಿ: ಇಂಡಸ್ಟ್ರಿಯಲ್ ಏರಿಯಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ತಡ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈ.ಲಿ ಎಂಬ ಫ್ಯಾಕ್ಟರಿಯಲ್ಲಿ ಈ ಅಗ್ನಿ...
ಉಡುಪಿ: ಸರಿಯಾದ ರೀತಿಯಲ್ಲಿ ತನಿಖೆ ಆದ್ರೆ ಮಾತ್ರ ಸತ್ಯ ಹೊರಬರುತ್ತೆ.ಆದ್ದರಿಂದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ...
ಉಡುಪಿ: ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಲು ಬಂದಿದ್ದೇನೆ. ಏಳು ತನಿಖಾ ತಂಡಗಳನ್ನು ಮಾಡಿ ರಾಜ್ಯದ ವಿವಿಧ ಭಾಗಗಳಿಗೆ ಕಳುಹಿಸಲಾಗಿದೆ. ತನಿಖೆಯನ್ನು ಸಮರ್ಪಕವಾದ ರೀತಿಯಲ್ಲಿ ಮಾಡಲಾಗುವುದು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ...
ಉಡುಪಿ: ದುಷ್ಟ, ಸಮಾಜಘಾತುಕ ಪಿಎಫ್ ಐ ಬ್ಯಾನ್ ಮಾಡಬೇಕು. ಮೇ ಮೊದಲ ವಾರದಿಂದ ಬ್ಯಾನ್ ಪಿಎಫ್ಐ ಅಭಿಯಾನ ನಡೆಯುತ್ತದೆ. ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಶ್ರೀರಾಮ ಸೇನೆ ಈ ವಿಚಾರವನ್ನು ಇಟ್ಟುಕೊಂಡು ಹೋರಾಟ...
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಗರದ ಖಾಸಗಿ ಲಾಡ್ಜ್ ನ ಮ್ಯಾನೇಜರ್ ದಿನೇಶ್ ಎಂಬವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು ‘ಎ.11 ರಂದು ಸಂಜೆ...
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಉಡುಪಿ ಪೊಲೀಸರ ವಿಶೇಷ ತಂಡ ತನಿಖೆಯನ್ನ ಚುರುಕುಗೊಳಿಸಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿರುವ ತಂಡ ವಿವಿಧ ಜಿಲ್ಲೆಗಳಿಗೆ ತೆರಳಿ ಸಮಗ್ರ ಮಾಹಿತಿ ಕಲೆ...
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ಪರಿಗಣಿಸಿದ್ದು ಹೆಚ್ಚಿನ ತನಿಖೆಯ ಉದ್ದೇಶಕ್ಕಾಗಿ ಎರಡು ವಿಶೇಷ ಪೊಲೀಸ್ ತಂಡಗಳ ರಚನೆ ಮಾಡಿ ಉಡುಪಿ ಎಸ್ ಆದೇಶ ಹೊರಡಿಸಿದ್ದಾರೆ. ಮಲ್ಪೆ ಸರ್ಕಲ್...