ಕಾರ್ಕಳ: ಕರುಳಿಗೆ ಸಂಬಂಧಪಟ್ಟ ಖಾಯಿಲೆಯಿಂದ ಬಳಲುತ್ತಿದ್ದ ಕುಡುಕ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ನಡೆದಿದೆ. ಮಿಯಾರು ಜೋಡುಕಟ್ಟೆ ನಿವಾಸಿ ಡಿ. ಮಣಿಕಂಠ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ...
ಬೈಂದೂರು: ಇತ್ತೀಚೆಗಷ್ಟೇ ಚಾಕ್ಲೆಟ್ ಕವರ್ ಸಹಿತ ತಿಂದು ಸಾವನ್ನಪ್ಪಿದ್ದ ಬೈಂದೂರಿನ ಪುಟ್ಟ ಬಾಲಕಿಯ ವೈದ್ಯಕೀಯ ವರದಿ ಆಕೆಯ ಸಾವಿಗೆ ಹೊಸ ತಿರುವು ನೀಡಿದೆ. ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಕಬ್ಸೆಯ ಶಮಿತ್ – ಸಮನ್ವಿ ನಿಲಯದ...
ಬೈಂದೂರು: ಶಿರೂರಿನಲ್ಲಿ ದೋಣಿ ದುರಂತ ಸ್ಥಳಕ್ಕೆ ತಹಶೀಲ್ದಾರರನ್ನು ಹೊರತುಪಡಿಸಿ ಸಚಿವರು ಮತ್ತು ಅಧಿಕಾರಿಗಳು ಬಾರದೆ ಇರುವುದನ್ನು ಖಂಡಿಸಿ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ಮೀನುಗಾರ ಬಾಂಧವರು ಬೃಹತ್ ಪ್ರತಿಭಟನೆ ನಡೆಸಿದರು. ಶಿರೂರಿನ ಅಳ್ವೆ ಗೆದ್ದೆಯಲ್ಲಿ ಲಂಗರ್...
ಉಡುಪಿ: ಒಲೆಯ ಮೇಲಿದ್ದ ಅನ್ನ ಬಾಗಿಸುವ ಸಮಯ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತ ಮಹಿಳೆಯನ್ನು...
ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ. ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32)...
ಕಾರ್ಕಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ. ನಿಹಾರ್...
ಉಡುಪಿ: ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಉಡುಪಿಯ ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ಜಾಥಾವನ್ನು ಉದ್ದೇಶಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಉಡುಪಿ ಜಿಲ್ಲೆಯ ಬೈಂದೂರಿನ ಒತ್ತಿನೆಣೆಯಲ್ಲಿ ಕಾರು ಸಹಿತ ವ್ಯಕ್ತಿಯನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ನಾಲ್ವರು ಆರೋಪಿಗಳಿಗೆ ಆ. 16 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕುಂದಾಪುರ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ. ಉಡುಪಿ...
ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರ್ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ , ತಮಿಳುನಾಡಿನ ಕೊಯಿಮುತ್ತೂರು...
ಉಡುಪಿ: ಕಳೆದ ಹಲವಾರು ದಿನಗಳಿಂದ ಕೋಮು ದ್ವೇಷದಳ್ಳುರಿಯಲ್ಲಿ ಬೇಯುತ್ತಿದ್ದ ಕರಾವಳಿ ಜಿಲ್ಲೆ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಹೀಗಿರುವಾಗಲೇ ಇತ್ತ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ವೊಂದು ವೈರಲ್ ಆಗ್ತಾ ಇದ್ದು ಬೈಂದೂರು ಮೂಲದ ಲಕ್ಷ್ಮೀಕಾಂತ...