ಉಡುಪಿ: ತೆರೆದ ಬಾವಿಗೆ ಬಿದ್ದ ದನವನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ಉದ್ಯಾವರದ ಕೆಮುತ್ತೂರು ಬಳಿ ನಡೆದಿದೆ. ಇಲ್ಲಿನ ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ದನ ಬಿದ್ದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ...
ಉಡುಪಿ: ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿರುವ ಕರಾವಳಿಗರಿಗೆ ಶಂಕರಪುರ ಮಲ್ಲಿಗೆ ಭಾರೀ ಶಾಕ್ ನೀಡಿದ್ದು, ಮಲ್ಲಿಗೆಯ ದರ ಎರಡು ಸಾವಿರ ರೂಪಾಯಿ ಸನಿಹಕ್ಕೆ ಬಂದಿದೆ. ಮಲ್ಲಿಗೆಯ ದರ ಅಟ್ಟೆಗೆ 2100 ರೂಪಾಯಿ ನಿಗದಿಯಾಗಿದ್ದು, 2500 ರೂಪಾಯಿ...
ಉಡುಪಿ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಕಸ್ತೂರ್ಬಾ...
ಉಡುಪಿ: ವಿದ್ಯಾರ್ಥಿನಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದು ಆಕೆ ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ರಾತ್ರಿ ಉಡುಪಿಯ ಸಂತೆಕಟ್ಟೆ ಜಂಕ್ಷನ್ನಲ್ಲಿ ನಡೆದಿದೆ. ರಾತ್ರಿ ಸುಮಾರು ಹನ್ನೊಂದು ಗಂಟೆಗೆ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಚಲಾಯಿಸಿಕೊಂಡು...
ಉಡುಪಿ: ವಿವಾಹವಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು, ಸಿಹಿ ಕಹಿ, ನೋವು ಕಷ್ಟ ಸವಾಲುಗಳನ್ನು ಒಟ್ಟಿಗೇ ಎದುರಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಉಡುಪಿ ಕಾಪು ತಾಲೂಕಿನ ಬೆಳಪುವಿನಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆ ಧರ್ಮಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಆ. 15 ರಂದು ಘೋಷಣೆ ಮಾಡಲಾಗುವುದು ಮತ್ತು ಚರ್ಚ್ನ 50 ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು ಎಂದು ಧರ್ಮಗುರುಗಳಾದ...
ಕಾರ್ಕಳ: ಕಲ್ಲು ಅನ್ಲೋಡ್ ಮಾಡುತ್ತಿದ್ದ ವೇಳೆ ಟಿಪ್ಪರ್ ಮಗುಚಿ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಸೂಡ ಗ್ರಾಮದ ಓಂ ಕ್ರಶರ್ನಲ್ಲಿ ನಿನ್ನೆ ಸಂಭವಿಸಿದೆ. ಮೃತ ಚಾಲಕನನ್ನು ಆಸೀಫ್ ಎಂದು ಗುರಗುತಿಸಲಾಗಿದೆ. ಘಟನೆ ವಿವರ...
ಗಂಗೊಳ್ಳಿ: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದು ಸಾಕುತ್ತಿದ್ದ ದಂಪತಿ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ನಿವಾಸಿಯಾಗಿರುವ ಶ್ರೀಧರ್ ಹಾಗೂ ರಾಜೇಶ್ವರಿ ದಂಪತಿ ಕಾನೂನು ಬಾಹಿರವಾಗಿ...
ಮೂಡುಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಇಂದು ಬೆಳಿಗ್ಗೆ ನಡೆದಿದೆ. ಚಾಲಕನ...
ಮಂಗಳೂರು: ಕರ್ನಾಟಕದಲ್ಲಿ ಕೆಲವು ವರ್ಷಗಳಿಂದ ಕೇರಳ ಮಾದರಿ ಹತ್ಯೆಗಳು ನಡೆಯುತ್ತಿದೆ. ಈ ಕೊಲೆಗಳಿಗೆ ತರಬೇತಿಗಳು ಎಲ್ಲಿ ಸಿಗುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಎರಡನೇ ಬಾರಿ...