ಮಂಗಳೂರು: ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.11ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಏ.11ರಂದು ಹೆಲಿಕಾಪ್ಟರ್ ಮೂಲಕ ಉಡುಪಿಯ ಆದಿ ಹೆಲಿಪ್ಯಾಡ್ಗೆ ಬೆಳಗ್ಗೆ 11.50ಕ್ಕೆ...
ಉಡುಪಿ: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ ಅಂಗಾಂಗಗಳನ್ನು ಆರು...
ಉಡುಪಿ: ಸಿಟಿ ಬಸ್ ನಿಲ್ದಾಣದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ಗಳು ಟೈಮಿಂಗ್ಸ್ ವಿಚಾರದಲ್ಲಿ...
ಉಡುಪಿ : ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತವಾಗಿ ಓರ್ವ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ NH 66ರಲ್ಲಿ...
ಉಡುಪಿ ಎಪ್ರಿಲ್ 05: ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತ ಸಂಭವಿಸಿ ಓರ್ವ ಪಾದಾಚಾರಿ ಮೃತಪಟ್ಟು ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಕೋಟ ಮಣೂರು ಬೊಬ್ಬರ್ಯ ಕಟ್ಟೆ...
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮುದ್ರದಲ್ಲಿ ಕಲ್ಲಿಗೆ ಢಿಕ್ಕಿ ಹೊಡೆದು ಅರಬ್ಬಿ ಸಮುದ್ರದಲ್ಲಿ ಅಪಘಾತಕ್ಕೀಡಾಗಿ ಲಕ್ಷಾಂತರ ರೂಪಾಯಿಗಳ ನಷ್ಟ ನಂಭವಿಸಿದ್ದು ಘಟನೆಯಲ್ಲಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಪೆಯ...
ಉಡುಪಿ: ಅಕ್ರಮ ಮನೆ ತೆರವು ವಿಚಾರದಲ್ಲಿ ಮಾತಿನ ಚಕಮಕಿ ತಾರಕ್ಕೇರಿ ತಳ್ಳಾಟ ನೂಕಾಟದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕರ ಶರ್ಟು ಹರಿದ ಘಟನೆ ಶಿರ್ವ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಇಂದು ನಡೆದಿದೆ. ಶಿರ್ವ ಗ್ರಾಮ...
ಉಡುಪಿ: ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪ್ರಯಕ್ತ ಕ್ಷೇತ್ರದಲ್ಲಿ ನಾಲ್ಕನೆ ದಿನವಾದ ನಿನ್ನೆ ಬೆಳಿಗ್ಗೆ ಬಿಂಬಶುದ್ಧಿ ಹಾಗೂ ಅರಣಿಜನಿತಾಗ್ನಿಗೆ ವೈಷ್ಣವತ್ವ ಕರ್ಮಗಳು, ಸುಗಮ ಸಂಗೀತ, ಮಧ್ಯಾಹ್ನ ಅನ್ನ ಸಂತರ್ಪಣೆ, ಚಕ್ರಾಬ್ಧ ಮಂಡಲ ಪೂಜೆ,...
ಕುಂದಾಪುರ: ದ್ವಿಚಕ್ರ ವಾಹನದಲ್ಲಿ ಅಕ್ರಮ ಗೋಮಾಂಸದ ತ್ಯಾಜ್ಯವನ್ನು ಸಾಗಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ ಘಟನೆ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಧೂಪದಕಟ್ಟೆ ವಾಲ್ತೂರು ಎಂಬಲ್ಲಿ ನಿನ್ನೆ ನಡೆದಿದೆ. ಎಂದಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ...
ಕುಂದಾಪುರ: ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಚಪ್ಪರ ಹಾಕುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಕುತ್ತಿಗೆಗೆ ಅಡಿಕೆ ಮರದ ಕಂಬ ಬಿದ್ದು ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಅನಗಳ್ಳಿಬೈಲು ಎಂಬಲ್ಲಿ ನಡೆದಿದೆ. ರಾಮಚಂದ್ರ ಬಂಡಾರ್ಕರ್ (58) ಮೃತಪಟ್ಟ...