ಉಡುಪಿ: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ (66) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (58) ಅವರು ಜತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ...
ಉಡುಪಿ: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ಅವರು ಜತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ಡಿ.12ರ ರಾತ್ರಿ ನಡೆದಿದೆ. ಸರಳ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ...
ಉಡುಪಿ: ಮಿಲ್ಕ್ ಬೂತ್ ಎದುರು ಕ್ರೇಟ್ನಲ್ಲಿ ಇರಿಸಿದ್ದ ನಂದಿನಿ ಹಾಲಿನ ಶೇಖರಣೆಗೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದು ಸಾವಿರಾರು ರೂಪಾಯಿ ಮೌಲ್ಯದ ನಂದಿನಿ ಹಾಲು ರಸ್ತೆ ಪಾಲಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಇಂದು ನಡೆದಿದೆ. ಈ...
ಕುಂದಾಪುರ: ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಮಾಹಿತಿ...
ಕಾರ್ಕಳ: ಬಸ್ಸು ಮತ್ತು ಬೊಲೆರೋ ಜೀಪ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡ ಘಟನೆ ಪಡುಬಿದ್ರಿ- ಕಾರ್ಕಳ ರಸ್ತೆಯ ನಿಟ್ಟೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ನಿನ್ನೆ ನಡೆದಿದೆ. ಗಂಭೀರ...
ಉಡುಪಿ: ವ್ಯಕ್ತಿಯೋರ್ವ ಹೋಮ್ ನರ್ಸ್ ಆಗಿ ಕೆಲಸ ಮಾಡುತಿದ್ದ ಮನೆಯಿಂದಲೇ ಹಣವನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸಿ ಆತನಿಂದ 3.13 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಪ್ರವೀಣ್ ಕುಮಾರ್ ಜಾಲಪ್ಪ ಹರದೊಳ್ಳ (34)...
ಇತ್ತೀಚಿನ ದಿನಗಳಲ್ಲಿ ದೈವದ ಬಗ್ಗೆ ರೀಲ್ಸ್ ಮಾಡೋದು ಹೆಚ್ಚಾಗುತ್ತಿದೆ. ಅಲ್ಲದೆ ವೇದಿಕೆಗಳಲ್ಲೂ ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದಾರೆ. ಇಂತಹ ವೇಷಗಳು, ನೃತ್ಯಗಳು ಹಾಗೂ ರೀಲ್ಸ್ ಗಳನ್ನು ಮಾಡೋದರಿಂದ ದೈವಾರಾಧಕರಿಗೆ, ದೈವ ನರ್ತಕರಿಗೆ ಬೇಸರ ಆಗ್ತಾ...
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಡಾ. ಶಶಿಕಲಾ ಮೃತ ವೈದ್ಯೆ ಎಂದು ಗುರುತಿಸಲಾಗಿದೆ. ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ,...
ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ...