ಉಡುಪಿ : ಬಜರಂಗದಳದ ಸಂಚಾಲಕರಾದ ಸುಧೀರ್ ಸೋನು ಅವರು ಜೀವ ಬೆದರಿಕೆಯ ಹಿನ್ನೆಲೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸುಧೀರ್ ಮನೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ನಿಮ್ಮ ಬಳಿ ಮಾತನಾಡಲಿದೆ, ನಿಮ್ಮನ್ನು ಆಸಿಫ್...
ಭಟ್ಕಳ: ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ಬೆಳಿಗ್ಗೆ ಭಟ್ಕಳದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ ಭಟ್ಕಳದ ಮುಖ್ಯರಸ್ತೆ ನಿವಾಸಿ ಅಬ್ದುಲ್ ಮುಕ್ತದಿರ್ (30) ಬಂಧಿತ ಆರೋಪಿ ಎಂದು...
ಮಂಗಳೂರು: ಸುರತ್ಕಲ್ನಲ್ಲಿ ಫಾಝಿಲ್ ಹತ್ಯೆಗೆ ದುಷ್ಕರ್ಮಿಗಳು ಬಳಸಿದ್ದೆನ್ನಲಾದ ಕಾರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ದುಷ್ಕರ್ಮಿಗಳು ಬಳಸಿದ್ದೆನ್ನಲಾದ ಬಿಳಿ ಬಣ್ಣದ ಇಯಾನ್ ಕಾರು ಉಡುಪಿ ಜಿಲ್ಲೆಯ ಇನ್ನಾ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ...
ಕುಂದಾಪುರ: ನಿನ್ನೆ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ವೇಟ್ಲಿಫ್ಟಿಂಗ್ನಲ್ಲಿ ಕುಂದಾಪುರ ಮೂಲದ ಗುರುರಾಜ್ ಕಂಚಿನ ಪದಕ ಗೆದ್ದರು. ಕುಂದಾಪುರ ಸಮೀಪದ ವಂಡ್ಸೆಯವರಾದ ಇವರ ಮನೆಯಲ್ಲಿ ಹೆತ್ತವರು, ಕುಟುಂಬಸ್ಥರು ಪರಸ್ಪರ ಅಭಿನಂದಿಸಿದರು. ಸಿಹಿ ಹಂಚಿ ಸಂತೋಷಪಟ್ಟರು. 2018ರಲ್ಲಿ...
ಕಾರ್ಕಳ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ...
ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು...
ಉಡುಪಿ: ಕರಾವಳಿಯಲ್ಲಿ ವಾರದ ಅಂತರದಲ್ಲಿ ಎರಡು ಕೊಲೆ ನಡೆದಿದೆ.ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇವತ್ತು ಜಿಲ್ಲಾ ಪೊಲೀಸರು ಉಡುಪಿ ಗಡಿಭಾಗಗಳಲ್ಲಿ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ....
ಕುಂದಾಪುರ: ಯುವನೋರ್ವನ ಮೇಲೆ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೈಂದೂರು ನಂದನವನ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಸನ್ನ ಹಲ್ಲೆಗೆ ಒಳಗಾದ ವ್ಯಕ್ತಿ. ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ....
ಕಾರ್ಕಳ: ಬೈಕ್ ಮತ್ತು ಪಿಕ್ಅಪ್ ವಾಹನ ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ. ಮೆನನ್ (20 ) ಮೃತಪಟ್ಟ ವಿದ್ಯಾರ್ಥಿ. ಕಾರ್ಕಳದಿಂದ ಬೆಳುವಾಯಿ ಕಡೆಗೆ ಸಾಗುತಿದ್ದ...
ಕಾರ್ಕಳ : ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೆನನ್ (20 )ಮೃತಪಟ್ಟ...