ಉಡುಪಿ: ಚಿರತೆ ಕಾಟದಿಂದ ಬೇಸತ್ತ ಜನರು ಇದರ ಬಗ್ಗೆ ಯಾವುದೇ ಕ್ರಮವನ್ನು ವಹಿಸದ ಇಲಾಖೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ. ಕಳೆದ ಮೂರು...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನ ಗಾಳಕ್ಕೆ ಬೃಹತ್ ಗಾತ್ರದ ಎರಡು ಮೀನುಗಳು ಬಿದ್ದಿರುವ ಅಪರೂಪದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೇಬಲ್ ಆಪರೇಟರ್ ವೃತ್ತಿ ಮಾಡುತ್ತಿರುವ ನಾಗೇಶ್ ಉದ್ಯಾವರ ಅವರು, ದೋಣಿಯಲ್ಲಿ ಹೋಗಿ ಮೀನು ಹಿಡಿಯುವ...
ಉಡುಪಿ: ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದ ತಳ ಅಂತಸ್ಥಿನಲ್ಲಿದ್ದ ನೀರಿರುವ ಗುಂಡಿಯಲ್ಲಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕನೋರ್ವರು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಕಲ್ಸಂಕದಲ್ಲಿ ನಡೆದಿದೆ. ಅಸ್ವಸ್ಥ ವ್ಯಕ್ತಿಯನ್ನು ಬಾಗಲಕೋಟೆಯ ಅಪ್ಪಾಚಿ...
ಉಡುಪಿ: ಶ್ರೀ ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ ನಡೆಯುತ್ತಿದೆ. ಅದರ ಪ್ರಯುಕ್ತ ಶ್ರೀ ಕೃಷ್ಣ ಮಠದ ಸಮುಚ್ಛಯದಲ್ಲಿರುವ ಅವರ ವೃಂದಾವನಕ್ಕೆ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ...
ಉಡುಪಿ: ಮನೆಯ ಒಳಗೆ ನುಗ್ಗಿ 25 ಲಕ್ಷ ಮೌಲ್ಯದ ಚಿನ್ನ ಸಹಿತ ಹಣವನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಮೂಡನಿಡಂಬೂರು ಗ್ರಾಮದ ಕೋರ್ಟ್ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಮುತ್ರಪ್ಪ ಬಸಪ್ಪ...
ಕಾರ್ಕಳ: ಇಲ್ಲಿನ ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಸುಶ್ಮಿತಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಘಟನೆ ವಿವರ ಸುಶ್ಮಿತಾ ಹುಡ್ಕೊ ಕಾಲನಿ ನಿವಾಸಿಯಾಗಿದ್ದರು. ನಿನ್ನೆ ಮನೆ ಸಮೀಪದ ಬಾವಿಗೆ...
ಉಡುಪಿ: ಜಿಲ್ಲೆಯ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಎರಡು ವರ್ಷದಿಂದ ಕಾರ್ಯಚರಿಸದೆ ಅಲ್ಲಿಯ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯ ಹೃದಯ ಭಾಗದಲ್ಲಿರುವ ಸಾರ್ವಜನಿಕ ಶೌಚಾಲಯ ಸುಮಾರು ಎರಡು...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ 1155 ಮಂದಿ ಮೃತಪಟ್ಟು, 4068 ಮಂದಿ ಅಂಗವಿಕಲತೆ ಅಥವಾ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರತೀ ವರ್ಷ ರಸ್ತೆ ಅಪಘಾತದಲ್ಲಿ ಸರಾಸರಿ 200...
ಉಡುಪಿ: ಕಾಡಿನಿಂದ ಜನನಿಬಿಡ ಪ್ರದೇಶದಲ್ಲಿ ಪತ್ತೆಯಾದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ಸಿದ್ಧಾಪುರದಲ್ಲಿ ನಡೆದಿದೆ. ಸಿದ್ಧಾಪುರ ಸಮೀಪ ಮನೆಯಂಗಳದಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿತ್ತು. ನಂತರ ಉರಗ ತಜ್ಞ...
ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಡುಪಿ ಸೆನ್ ಅಪರಾಧ ವಿಭಾಗದ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಹರಾವರಿ ಮೂಲದ ವಿಜಯ್ ಕುಮಾರ್ ಎಸ್ (23), ಚಿಕ್ಕಮಗಳೂರು ನರಸಿಂಹ ರಾಜಪುರದ ನಿಕ್ಷೇಪ...