ಕಾರ್ಕಳ: ಅನಾರೋಗ್ಯದ ಕಾರಣದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ....
ಉಡುಪಿ: ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕೋಟೆಶ್ವರದಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕನನ್ನು ನೆಲ್ಯಾಡಿ ಮೂಲದ ಆನಂದ ಎಂದು ಗುರುತಿಸಲಾಗಿದೆ. ಇವರು...
ಉಡುಪಿ: ಮದುವೆಗೆ ಹೋಗಲು ಸ್ನೇಹಿತನೊಬ್ಬನಿಗೆ ಕಾರು ಕೊಟ್ಟದ್ದನ್ನು ಹಿಂತಿರುಗಿಸದೇ ವಂಚನೆಗೈದ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಫ್ರಾನ್ಸಿಸ್ ಕಿರಣ ಲಸ್ರಾದೊ ಎಂಬುವವರು ತನ್ನ KA-20-MA-1488 ನೋಂದಣಿಯ ಕಾರನ್ನು ಸ್ನೇಹಿತ ಅಮೀರ...
ಉಡುಪಿ: ಉಡುಪಿ ಜಿಲ್ಲೆಯ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶೇರಿಗಾರ ಅಶೋಕ ಸಪಳಿಗ ಮುಂಡ್ಕೂರು (52) ಅವರು ಅಸೌಖ್ಯದಿಂದ ನಿನ್ನೆ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಸಪಳಿಗ ಸಮುದಾಯದ ಯುವ ಗುರಿಕಾರರಾಗಿ, ಸರಳ ಸಜ್ಜನಿಕೆಯಿಂದಲೇ ಗುರುತಿಸಿಕೊಂಡಿದ್ದರು....
ಉಡುಪಿ : ಉಡುಪಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಅಪಘಾತ ಸಂಭವಿಸಿದೆ. ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಎಂಬಲ್ಲಿ ಮೀನು ಹಿಡಿಯಲೆಂದು ಸಣ್ಣ ದೋಣಿಯಲ್ಲಿ ಸಮುದ್ರಕ್ಕೆ ಹೋಗಿದ್ದ ಮೂವರಲ್ಲಿ ಓರ್ವ ಸಮುದ್ರಪಾಲಾಗಿ, ಇಬ್ಬರ ಯುವಕರು ಅಪಾಯದಿಂದ ಪಾರಾದ...
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಲಾಡ್ಜ್ ವೊಂದರಲ್ಲಿ ತಂಗಲು ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಬಂದಿದ್ದು, ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಬೈಂದೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ....
ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರೊಂದು ಗದ್ದೆಗೆ ಉರುಳಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಉಡುಪಿ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪ ಉಡುಪಿಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿರುವ...
ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಕೂರ್ಸಿ ಎಂಬಲ್ಲಿ ನಡೆದಿದೆ. ಕೂರ್ಸಿ ನಿವಾಸಿ ಕಾರ್ತಿಕ್ ಆಚಾರ್ (26) ಮೃತ ಯುವಕ. ನಿನ್ನೆ ಮಧ್ಯಾಹ್ನ ಊಟದ...
ಉಡುಪಿ: ಲೇಖಕ ಹಾಗೂ ಯಾವಾಗಲೂ ಜನಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಹಿರಿಯ ಚಿಂತಕ ಉಡುಪಿ ಕೊಳಂಬೆಯ ನಿವಾಸಿ ಜಿ. ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2019ನೇ ವರ್ಷದಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ...
ಉಡುಪಿ: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬೆಳಗಾವಿ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ (36) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿದ್ದು, ಪೊಲೀಸರು ಕೊಲೆ ಅಥವಾ ಆತ್ಮಹತ್ಯೆ ಪ್ರಚೋದನೆಗೆ ಯಾವುದೇ ಪೂರಕ ದಾಖಲೆಗಳಿಲ್ಲ...