ಬೈಂದೂರು : ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್ ನಲ್ಲಿ ಇಂದು ಬುಧವಾರ ಸಂಭವಿಸಿದೆ. ಹೊನ್ನಾವರದಿಂದ...
ಉಡುಪಿ: ಕವರ್ ಸಹಿತ ಚಾಕಲೇಟ್ ನುಂಗಿ ಉಸಿರುಗಟ್ಟಿ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಉಡುಪಿಯ ಬೈಂದೂರು ತಾಲೂಕು ಬವಳಾಡಿಯಲ್ಲಿ ನಡೆದಿದೆ. ಬವಳಾಡಿ ಮೂಲದ ಸಮನ್ವಿ (6) ಮೃತಪಟ್ಟ ಬಾಲಕಿ. ಉಪ್ಪುಂದ ಸ್ಥಳೀಯ ಖಾಸಗಿ ಶಾಲಾ ವಿದ್ಯಾರ್ಥಿನಿಯಾಗಿದ್ದ...
ಉಡುಪಿ: ಕಾರೊಂದಕ್ಕೆ ಹಿಂದಿನಿಂದ ಬಂದ ಕೊರಿಯರ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಹಿತ ಐವರು ಗಾಯಗೊಂಡ ಘಟನೆ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಅಲೀಮ್ ಸಾಬ್ಜು ಆಡಿಟೋರಿಯಂ ಬಳಿ ನಡೆದಿದೆ. ಕಾಪು ಕಡೆಯಿಂದ...
ಉಡುಪಿ: ಟೈಮಿಂಗ್ ವಿಚಾರದಲ್ಲಿ ಎರಡು ಖಾಸಗಿ ಬಸ್ ನಿರ್ವಾಹಕರ ನಡುವೆ ಗಲಾಟೆ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಕಟೀಲು ಕಡೆಗೆ ಸಾಗುತ್ತಿದ್ದ ಎರಡು ಬಸ್ಸಿನ ಸಿಬ್ಬಂದಿ ನಡುವೆ ಮಾರ್ಗ ಮಧ್ಯೆದಲ್ಲಿ ದೊಡ್ಡ ಗಲಾಟೆ ನಡೆದಿದ್ದು,...
ಕಾಪು: ತವರೂರಿಗೆ ಆಗಮಿಸಿದ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ಅವರು ನಿನ್ನೆ ಕಾಪುವಿನ ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಿಸ್ ಇಂಡಿಯಾ ಗೆದ್ದ ನಂತರ ಮೊದಲ ಬಾರಿಗೆ ದೇವಾಲಯಕ್ಕೆ...
ಉಡುಪಿ: ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ ಸಿನಿ ಶೆಟ್ಟಿ ಅವರು ಇಂದು ತನ್ನ ತವರೂರಾದ ಉಡುಪಿಗೆ ಆಗಮಿಸಿದರು. ಮಿಸ್ ಇಂಡಿಯ ಆಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಆಗಮಿಸಿದ ಅವರಿಗೆ ನಗರದ...
ಕಾರ್ಕಳ: ಮಧ್ಯರಾತ್ರಿ ಮನೆಗೆ ನುಗ್ಗಿದ ಇಬ್ಬರು ಅಪರಿಚಿತರು ಮಾಲೀಕನ ಮುಖಕ್ಕೆ ಮೆಣಸಿನ ಪುಡಿ ಎರಚಿ, ಮುಖಕ್ಕೆ ಪಂಚೆ ಬಿಗಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ದೇವಿಕೃಪಾ ಜಯಪುರ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ....
ಉಡುಪಿ: ಜಿಲ್ಲೆಯಲ್ಲಿ ಸುರಿದ ಧಾರಕಾರವಾದ ಮಳೆಗೆ ಕಾಪು ತಾಲೂಕಿನ ಕಟಪಾಡಿ ಶಿರ್ವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಕಟಪಾಡಿ ರೈಲ್ವೆ ಸೇತುವೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಹೊಂಡ ಬಿದ್ದು ನಿತ್ಯ ಅಪಘಾತ ಸಂಭವಿಸುತ್ತಿದೆ. ಸ್ಥಳೀಯ ತ್ಯಾಜ್ಯಗಳನ್ನು ತಂದು...
ಉಡುಪಿ: ಉಡುಪಿಯಿಂದ ಕುಂದಾಪುರದ ಕಡೆಗೆ ತೆರಳುವ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಗೆ ಅದೇ ಬಸ್ಸಿನ ಸಿಬ್ಬಂದಿ ಸಹಿತ ನಾಲ್ವರು ಯುವಕರು ಕಿರುಕುಳ ನೀಡಿರುವ ಆರೋಪ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಪು ನಿವಾಸಿ...
ಉಡುಪಿ: ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ರವರ ಫಿಸಿಯೋಕೇರ್ ಮತ್ತು ಫಿಸಿಯೋಥೆರಪಿ ಮತ್ತು ಪುನರ್ವಸತಿ ಕೇಂದ್ರದ ಉದ್ಘಾಟನೆಯ ಸಂದರ್ಭ ಸಾಮಾಜಿಕ ಜವಾಬ್ದಾರಿಯಡಿ ಎರಡು ಐಸಿಯು ಬೆಡ್ಗಳನ್ನು ಹಾರಾಡಿಯ ಡಯಾಲಿಸಿಸ್ ಕೇಂದ್ರಕ್ಕೆ ಕೊಡುಗೆಯಾಗಿ ನೀಡಲಾಯಿತು. ಗಿರಿಜಾ ಗ್ರೂಪ್ ಆಫ್...