ಕುಂದಾಪುರ: ನಿಯಂತ್ರಣ ತಪ್ಪಿದ ಬಸ್ ರಸ್ತೆ ಡಿವೈಡರ್ ಮೇಲೆರಿದ ಘಟನೆಯ ರಾಷ್ಟ್ರೀಯ ಹೆದ್ದಾರಿಯ 66ರ ಕುಂದಾಪುರದ ಕುಂಭಾಶಿ ಸಮೀಪದ ಕೊರವಡಿ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಂಬೈನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ...
ಉಡುಪಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶದಾದ್ಯಂತ 23 ಇಎಸ್ಐ ಆಸ್ಪತ್ರೆ ಮಂಜೂರು ಮಾಡಿದ್ದು, ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಮಂಜೂರುಗೊಂಡಿದೆ. ಇಎಸ್ಐ ಆಸ್ಪತ್ರೆ ಉಡುಪಿ ಭಾಗದ ಜನತೆಯ ಹಲವಾರು ವರ್ಷಗಳ...
ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಮಣಿಪಾಲ ಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಫ್ಯಾಮಿಲಿ ರೆಸ್ಟೋರೆಂಟ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ...
ಉಡುಪಿ: ಎರಡು ಕಾರ್ ಮತ್ತು ಇನ್ನೊಂದು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನಿನ್ನೆ ಸಂಜೆ ಉಡುಪಿಯ ಉದ್ಯಾವರದ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ. ಮೊದಲು...
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಕಾಡಿನಲ್ಲಿ ಸಿಕ್ಕ ಸುಟ್ಟ ಅನಾಥ ಕಾರು ಮತ್ತು ಶವ ಪ್ರಕರಣ ಜಾಡು ಹಿಡಿದು ಹೋದ ಉಡುಪಿ ಪೊಲೀಸರಿಗೆ ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣದ ಕರಾಳ ಹಿನ್ನೆಲೆ ಕಂಡು...
ಉಡುಪಿ: ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ....
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿಗೆ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕೆ. ಸಿ. ಪೂವಯ್ಯ ಅವರು ನೇಮಕಗೊಂಡಿದ್ದು, ಇಂದು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದರು. ಶ್ರೀನಿವಾಸ ತಂತ್ರಿ ಕಲ್ಯಾ...
ಉಡುಪಿ: ಮಳೆಯಿಂದ ಹಾನಿಗೆ ಒಳಗಾಗಿರುವ ರಾಜ್ಯಗಳ ರಸ್ತೆ, ವಿದ್ಯುತ್, ಸೇತುವೆಗಳ ತುರ್ತು ಕಾಮಗಾರಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಉಡುಪಿಯ ಜಿ.ಪಂ ಕಚೇರಿಯಲ್ಲಿ ಬುಧವಾರ ಉತ್ತರ ಕನ್ನಡ,...
ಉಡುಪಿ: ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ. ಕಾಂಗ್ರೆಸ್ ಎಲ್ಲಾ ವಿಷಯದಲ್ಲೂ ರಾಜಕೀಯ ಮಾಡುತ್ತದೆ. ವಿರೋಧ ಪಕ್ಷ ಮೊಸರಲ್ಲಿ ಕಲ್ಲು ಹುಡುಕುತ್ತದೆ. ಕಾಂಗ್ರೆಸ್ ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದಿದ್ದಾರೆ. ಕಾಂಗ್ರೆಸ್ನ...
ಉಡುಪಿ: ಕಾರೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರೊಳಕ್ಕೆ ಗುರುತು ಸಿಕ್ಕದಂತಹ ಸ್ಥಿತಿಯಲ್ಲಿ ಮೃತದೇಹ ಕೂಡ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನೆಣೆ ಪ್ರದೇಶದಲ್ಲಿ ಹೇನಬೇರು ಎಂಬಲ್ಲಿ ನಡೆದಿದೆ. ಪೋರ್ಡ್ ಕಂಪೆನಿಯ ಐಕಾನ್...