ಉಡುಪಿ: ಹೈಕೋರ್ಟ್ ತೀರ್ಪಿಗಿಂತಲೂ ನಾವು ಮೇಲು ಎಂಬ ಅಹಂಕಾರವನ್ನು ತೋರಿಸುತ್ತಿದ್ದಾರೆ. ಕಾನೂನಿನಂತೆ ಈ ವರ್ತನೆಗೆ ಶಿಕ್ಷೆಯಾಗುವ ಅನಿವಾರ್ಯತೆ ಇದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಹಿಜಾಬ್ ವಿಚಾರವಾಗಿ ಮಾತನಾಡಿದ...
ಉಡುಪಿ: ಮನೆಯ ವಾಸ್ತವ್ಯ ವಿಚಾರಕ್ಕೆ ಸಂಬಂಧಿಸಿ ಸಹೋದರರ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ಮಾ.16ರಂದು ಸಂಜೆ ನಡೆದಿದೆ. ಕಂಬಳಕಟ್ಟ ನಿವಾಸಿ ಪಾಂಡು ನಾಯ್ಕ...
ಹೆಬ್ರಿ: ಸ್ಕೂಲ್ಗೆ ಹೊರಟಿದ್ದ ಬಾಲಕ ಸೈಕಲ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ಮಾ.16ರಂದು ಹಿರಿಯಡ್ಕದ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ...
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಹಿಜಾಬ್ ಗೆ ಸಂಬಂಧಿದಂತೆ ವಿವಾದಾಸ್ಪದ ಗೋಡೆಬರಹ ಪತ್ತೆಯಾಗಿದೆ. ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರ ಬರಹ ಕಂಡು ಬಂದಿದ್ದು ಸ್ಥಳದಲ್ಲಿ ನೂರಾರು ಹಿಂದೂ ಕಾರ್ಯಕರ್ತರು...
ಉಡುಪಿ : ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ಸೇತುವೆ ಬಳಿ ಟ್ಯಾಂಕರ್ ಮತ್ತು ಕಂಟೇನರ್ ಡಿಕ್ಕಿ ಅಪಘಾತ ಸಂಭವಿಸಿ ಮೂರು ದಿನಗಳು ಕಳೆದರು ಟ್ಯಾಂಕರ್ ಮತ್ತು ಕಂಟೇನರ್ ಇನ್ನು ತೆರವುಗೊಳಿಸಿಲ್ಲ. ಈ ರಾಷ್ಟ್ರೀಯ ಹೆದ್ದಾರಿಯಿಂದಾಗಿ...
ಉಡುಪಿ : ಪ್ರಧಾನಿ ಮೋದಿಯವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಾಲ ಕುಂದರ್ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ಮಾಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಮೂರು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶ್ಯಾಮಲಾ...
ಕಾರ್ಕಳ: ಕಾರ್ಕಳ ಉತ್ಸವದ ಪ್ರಯುಕ್ತ ನಮ್ಮ ಕುಡ್ಲ ಆಶ್ರಯದಲ್ಲಿ ಆಯೋಜಿಸಲಾದ ‘ಗೂಡುದೀಪ’ ಉತ್ಸವದ ಪ್ರದರ್ಶನವು ಮಾ. 16ರಂದು ಪೆರ್ವಾಜೆ ಸ.ಹಿ.ಪ್ರಾ. ಶಾಲೆಯ ದಿ. ಶಿವರಾಮ್ ಶೆಟ್ಟಿ ವೇದಿಕೆಯಲ್ಲಿ ನಡೆಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ...
ಉಡುಪಿ: ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ಬಗ್ಗೆ ಹೈಕೋರ್ಟ್ನ ಆದೇಶದ ನಂತರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟು ಹಿಡಿದಿದ್ದು, ಕಾಲೇಜು ಪ್ರಿನ್ಸಿಪಾಲ್ ತರಗತಿ ಪ್ರವೇಶಿಸಲು ಅನುಮತಿ...
ಉಡುಪಿ: ಹಿಜಾಬ್ ವಿವಾದ ಹಾಗೂ ಹೈಕೋರ್ಟ್ ನೀಡಿರುವ ತೀರ್ಪು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಾರ್ಚ್ 21ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ...
ಕಾರ್ಕಳ: ಐತಿಹಾಸಿಕ ಗೊಮ್ಮಟಗಿರಿ ಕಾರ್ಕಳದಲ್ಲಿ ಉತ್ಸವದ ವಾತಾವರಣ ಮನೆ ಮಾಡಿದೆ. ಸ್ಥಳಿಯ ಶಾಸಕರು ಹಾಗೂ ದ.ಕ ಜಿಲ್ಲಾ ಉಸ್ತುವರಿ ಸಚಿವರಾದ ಸುನೀನ್ ಕುಮಾರ್ ಸಾರಥ್ಯದಲ್ಲಿ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಕಾರ್ಕಳ ನಗರ ಈಗಾಗಲೇ ಜನಜಂಗುಳಿಯಿಂದ ಕೂಡಿದೆ....