ಉಡುಪಿ:’ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಭೂಕಂಪ ಮತ್ತು ಭೂಕುಸಿತವಾದ ಸ್ಥಳಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಹಾಗೆಯೇ ಈ ಬಗ್ಗೆ 4 ಸಂಸ್ಥೆಗಳಿಂದ ಅಧ್ಯಯನ ಮಾಡಲು ಸೂಚನೆ ಕೊಟ್ಟಿದ್ದೇನೆ’ ಎಂದು ಕರ್ನಾಟಕ...
ಉಡುಪಿ: ಮಳೆ ಹಾನಿ ವೀಕ್ಷಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ಪಂಜಕ್ಕೆ ಆಗಮಿಸಲಿದ್ದು, ಇದೀಗ ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಭೇಟಿ ನೀಡುವಾಗ ತಡವಾದರೆ ವೀಕ್ಷಣೆಗೆ ಸಮಸ್ಯೆ ಆಗಬಾರದೆಂಬ ದೃಷ್ಟಿಯಿಂದ ಜನರೇಟರ್...
ಉಡುಪಿ: ಮುಂದೆ ಸಂಚರಿಸುತಿದ್ದ ಲಾರಿ ಸೂಚನೆ ನೀಡದೆ ಪಥ ಬದಲಿಸಿದ ಕಾರಣ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ...
ಕುಂದಾಪುರ: ಉಡುಪಿಯ ಕುಂದಾಪುರದ ಬೈಂದೂರಿನ ವಿವಿಧ ಭಾಗಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದರು. ನಂತರ...
ಉಡುಪಿ: ಜೀವನದಲ್ಲಿ ಸಾಧನೆಯ ಹಾದಿಗೆ ಸ್ಪೂರ್ತಿಯಾಗಿರುವ ಭಗವದ್ಗೀತೆಯನ್ನು ಶಾಲಾ ಪಠ್ಯ ಪುಸ್ತಕಗಳಲ್ಲಿ ಸೇರ್ಪಡೆಗೊಳಿಸುವ ಅಗತ್ಯವಿದೆ. ಕನಿಷ್ಠ ದಿನಕ್ಕೆ 5 ಶ್ಲೋಕಗಳನ್ನಾದರೂ ಮನೆಯಲ್ಲಿ ಎಲ್ಲರೂ ಪಠಣ ಮಾಡಬೇಕು ಎಂದು ಅದಮಾರು ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ...
ಕಾಪು: ಮೀನಿನ ಮಿನಿ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಾಪುವಿನ ಪಾಂಗಾಳ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಲ್ಪೆಯಿಂದ ಮೀನು ಹೇರಿಕೊಂಡು ಪಾಂಗಳ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಅವಘಡ...
ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಪುನೀತ್ (26) ನಾಪತ್ತೆಯಾದ...
ಉಡುಪಿ: ಮಂಜುಗಡ್ಡೆ ಘಟಕದಲ್ಲಿ ವಿದ್ಯುತ್ ಶಾಕ್ ಗೆ ಒಳಗಾಗಿ ಮಾಲೀಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಂಜುಗಡ್ಡೆ ಘಟಕದ ಮಾಲೀಕ ಸತೀಶ್ ಎಸ್ ಕೆ (47) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ...
ಮಂಗಳೂರು: ಭಾರಿ ಮಳೆಯಿಂದ ಹಾನಿಗೊಳಗಾದ ಒಳಗಾದ ಕರಾವಳಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಮಳೆ ಹಾನಿ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಚಿವಾಲಯ ಪ್ರವಾಸದ ಮಾರ್ಗಸೂಚಿ ಹೊರಡಿಸಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ...
ಮಂಗಳೂರು: ಕಾರ್ಮಿಕರಿಂದ ಕಾರ್ಮಿಕರಿಗಾಗಿಯೇ ಕಾರ್ಮಿಕರಿಗೋಸ್ಕರ ಇರುವ ಇಎಸ್ಐ ಆಸ್ಪತ್ರೆಗಳಲ್ಲಿ ಕಳೆದ ಹಲವು ತಿಂಗಳುಗಳಿಂದ ರೋಗಿಗಳಿಗೆ ಕೆಲವು ಔಷಧಿ ಪೂರೈಕೆಯಾಗುತ್ತಿಲ್ಲ ಎಂಬ ಅಂಶ ಬಯಲಾಗಿದೆ. ಇದರಿಂದ ಬಡ ರೋಗಿಗಳ ಪಾಡು ಹೇಳತೀರದಾಗಿದೆ. ಹಲವು ರೋಗಿಗಳು ವಿಧಿಯಿಲ್ಲದೆ ಖಾಸಗಿ...