ಉಡುಪಿ: ‘ಕಳೆದ ಹತ್ತು ದಿನಗಳಿಂದ ಉಡುಪಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. 7 ಮನೆಗಳು ಕುಸಿದಿವೆ. 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪ್ರತಿ ವರ್ಷ...
ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಲ ಗ್ರಾಮದ ನಂದ್ರೊಳ್ಳಿ ಕ್ಷೇತ್ರಪಾಲ ಎಂಬಲ್ಲಿ ನಡೆದಿದೆ. ಜಾನಕಿ ಎಂಬವರ ಮನೆಯು...
ಉಡುಪಿ: ರಸ್ತೆ ಬದಿ ಹೋಗುತ್ತಿದ್ದ ಬೈಕ್ನ ಮೇಲೆ ಏಕಾಏಕಿ ಕಾರು ಬಂದು ಬಿದ್ದು, ಸವಾರ ಮೃತಪಟ್ಟ ದುರ್ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಜಂಕ್ಷನ್ ಬಳಿ ಸಂಭವಿಸಿದೆ. ಮೃತನನ್ನು ಬೈಕ್ ಸವಾರ ವಿಜಯಪುರದ ನಿವಾಸಿ ಸುನಿಲ್...
ಕುಂದಾಪುರ: ಕುಂದಾಪುರದ ಬೈಂದೂರು ತಾಲ್ಲೂಕಿನ ಉಪ್ಪುಂದ ದೇವಸ್ಥಾನದ ಬಳಿ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಮುರುಡೇಶ್ವರ ಬೀಚ್ ಬಳಿ ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ...
ಉಡುಪಿ : ಉಡುಪಿ ಕರಾವಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಕೆಳಗೆ ರಸ್ತೆಯಲ್ಲಿ ಸಂಚರಿಸಸುತ್ತಿದ್ದ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ. ಸಾವನ್ನಪ್ಪಿದ...
ಉಡುಪಿ: ಇನ್ನೋವಾ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸಹೋದರರಿಬ್ಬರು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆಯ ಮಾವಿನಕಟ್ಟೆ ಬಳಿ ಇಂದು ನಡೆದಿದೆ. ಸಂದೀಪ್ ಮತ್ತು ಸತೀಶ್ ಮೃತಪಟ್ಟವರು. ಘಟನೆ ವಿವರ...
ಕುಂದಾಪುರ: “ಬಡವರ ಡಾಕ್ಟರ್” ಎಂದೇ ಕುಂದಾಪುರ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದ, ಹಂಗಳೂರಿನ ಯೂನಿಟಿ ಹಾಲ್ ಬಳಿಯ ನಿವಾಸಿ ಡಾ. ಎ.ಎಸ್. ಕಲ್ಕೂರ (87) ಅವರು ವಯೋ ಸಹಜ ಅಸೌಖ್ಯದಿಂದ ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನ ಮರವಂತೆ ಬೀಚ್ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಲಿನ ಅಬ್ಬರ ಹೆಚ್ಚಾಗಿದ್ದು ಪ್ರವಾಸಿಗರು ಮಾತ್ರ ಮೋಜು ಮಸ್ತಿಯಲ್ಲಿ ಮೈಮರೆಯುತ್ತಿರುವುದು ಸಮಸ್ಯೆಯನ್ನು ಬರಮಾಡಿಕೊಂಡಂತಿದೆ. ಮರವಂತೆ ಕರ್ನಾಟಕ ಕರಾವಳಿಯ ಒಂದು ವಿಶಿಷ್ಟ ಕಡಲತೀರವಾಗಿದೆ....
ಮಂಗಳೂರು: ಅವಿಭಜಿತ ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಮುಸ್ಲಿಂ ಬಾಂಧವರು ತ್ಯಾಗ-ಬಲಿದಾನದ ಪ್ರತೀಕವಾದ ಈದುಲ್ ಅಝ್ಹಾ ಅಥವಾ ಬಕ್ರೀದ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮಂಗಳೂರು ನಗರದ ಬಾವುಟಗುಡ್ಡೆ ಈದ್ಗಾ ಮಸ್ಜಿದ್ನಲ್ಲಿ ಬಂದರ್ ಝೀನತ್ ಬಕ್ಷ್...
ಉಡುಪಿ: ಬ್ರಹ್ಮಾವರ ತಾಲೂಕಿನಲ್ಲಿ 2021ರಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣ ನಡೆದ ವರ್ಷದ ನಂತರ ಸುಪಾರಿ ಹಂತಕನನ್ನು ಉಡುಪಿ ಪೊಲೀಸರು ಉತ್ತರಪ್ರದೇಶದಲ್ಲಿ ಬಂಧಿಸಿದ್ದಾರೆ. ರಾಮಕೃಷ್ಣ ಹಾಗೂ ವಿಶಾಲ ಗಾಣಿಗ ದಂಪತಿ ಬಂಧಿತ ಆರೋಪಿಯನ್ನು ರೋಹಿತ್...