ಕುಂದಾಪುರ: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ಢಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ರವಿವಾರ ನಡೆದಿದೆ. ಸ್ಕೂಟಿಯಲ್ಲಿದ್ದ ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ ಮೃತರು. ಇವರ ಪತಿ ಶರತ್ ಹಾಗೂ ಮಗು...
ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಜರುಗುವ “ಕಾರ್ಕಳ ಉತ್ಸವ” ಪ್ರಯುಕ್ತ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದೆ. ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿಯಂತ್ರಣದ ಸಲುವಾಗಿ ಅನಂತಶಯನದಿಂದ ಮೂರು ಮಾರ್ಗದವರೆಗೆ ಇಂದಿನಿಂದ ಮಾ.20ರವರೆಗೆ ಎಲ್ಲಾ ಬೀದಿ ಬದಿ...
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಹಾಕಿದ ಆರೋಪದ ಮೇಲೆ ಜಿಲ್ಲೆಯ ಮೂವರ ವಿರುದ್ಧ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರು ಹನೇಹಳ್ಳಿಯ ಉಡ್ಡಾಲಗುಡ್ಡೆಯ ಆನಂದ್ ಎಂಬಾತ 2021ರ ಜ.24ರಂದು ಸಾಮಾಜಿಕ ಜಾಲತಾಣ ಫೇಸ್ಬುಕ್ನ...
ಉಡುಪಿ: ಇಲ್ಲಿ ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಬರೋಬ್ಬರಿ 250 ಕೆ.ಜಿ ತೂಕದ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ...
ಉಡುಪಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆಯನ್ನು ಬಿರುತ್ತ ಮುನ್ನಡೆಯುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಮನ್ಸೂಚನೆ ನೀಡಿದೆ. ಈ ಕುರಿತು ಉಡುಪಿಯ ಕಾರ್ಕಳದಲ್ಲಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್...
ಉಡುಪಿ: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆ ಮುನ್ನಡೆ ಸಾಧಿಸಿದ್ದು, ಉಡುಪಿಯಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಸರಕಾರದ...
ಉಡುಪಿ: ಉದ್ಯಾವರ ಬೊಲ್ಜೆ ಪ್ರದೇಶದ ರೈಲ್ವೇ ಹಳಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ದೇಹ ಛಿದ್ರಗೊಂಡಿದೆ. ಮಾಹಿತಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಮಾಜ ಸೇವಕ ಸೂರಿ ಶೆಟ್ಟಿ...
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ...
ಉಡುಪಿ: ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಸದ್ಯ ಕೋರ್ಟ್ನಲ್ಲಿದೆ. ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಅಂತಿಮ ತೀರ್ಪು ಕಾಯ್ದಿರಿಸಲಾಗಿದೆ. ಈ ಮಧ್ಯೆ ಹಿಜಾಬ್...
ಉಡುಪಿ: ತಲ್ವಾರು ತಂದು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕೈ-ಕಾಲು ಕಟ್ಟಿ ಕಾರಿನಲ್ಲಿ ತುಂಬಿಕೊಂಡು ಹೋದ ಬಗ್ಗೆ ಉಡುಪಿಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದಲ್ಲಿ ಇಂದು ಮಧ್ಯರಾತ್ರಿ ನಡೆದಿದೆ. ...