ಉಡುಪಿ: ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಸವಾರ ಹಾಗೂ ಕಾರ್ ಡ್ರೈವರ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಬ್ರಹ್ಮಗಿರಿ ಅಂಬಲಪಾಡಿ ರಸದತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ...
ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಹಾಗೂ ಇತರೆ ಕಾರ್ಯಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ 10 ದಿನಗಳೊಳಗೆ ಸಂಪೂರ್ಣವಾಗಿ ಹೆದ್ದಾರಿ ದುರಸ್ತಿಗೊಳಿಸಿ ವರದಿ ಸಲ್ಲಿಸಬೇಕು. ಜೊತೆಗೆ ಜಿಲ್ಲಾಡಳಿತದ ಎಲ್ಲ ಆದೇಶಗಳನ್ನು ಕಟ್ಟುನಿಟ್ಟಾಗಿ...
ಉಡುಪಿ: ಸಾರ್ವಕಾಲಿಕ ಸತ್ಯನಿಷ್ಠವಾದ ಮಾನವೀಯ ಮೌಲ್ಯಗಳನ್ನು ಸಾಕಾರಗೊಳಿಸಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಂತೆ ಸರ್ಕಾರವು ಪದೇ ಪದೇ ನಕಾರಾತ್ಮಕ ನಿಲುವನ್ನು ಪ್ರಕಟಿಸುತ್ತಿರುವುದು ಸಮಂಜಸವಲ್ಲ. ಗಣರಾಜ್ಯೋತ್ಸವ ಟ್ಯಾಬ್ಲೋ ತಿರಸ್ಕಾರದ ಬಳಿಕ ಹೈಸ್ಕೂಲ್ ಪಠ್ಯಪುಸ್ತಕದಲ್ಲಿ ಗುರುಗಳ ಚಿಂತನೆಯ...
ಮಣಿಪಾಲ: ಉಡುಪಿಯ ಕಟಪಾಡಿಯ ಬಿಲ್ಲವರ ಶಕ್ತಿ ಕೇಂದ್ರ ಶ್ರೀ ವಿಶ್ವನಾಥ ಕ್ಷೇತ್ರದಿಂದಲೇ ಇವತ್ತು ನಾರಾಯಣಗುರುಗಳ ಪಠ್ಯ ತೆರವು ಮಾಡಿದ್ದರ ವಿರುದ್ಧ ರಣಕಹಳೆ ಮೊಳಗಿತು. ಇದೇ ಮೊದಲ ಬಾರಿಗೆ ಎಲ್ಲ ಸಂಘಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಮುಖಂಡರು...
ಉಡುಪಿ: ಮೂರು ವರ್ಷಗಳ ಹಿಂದೆ ಉಡುಪಿಯ ಪುತ್ತೂರಿನಲ್ಲಿ ಒಂಟಿ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿದ್ದ ದಂಪತಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಧಾರವಾಡ ತಾಲ್ಲೂಕಿನ ನವಲಗುಂದದ ಅಂಬಣ್ಣ ಅಲಿಯಾಸ್...
ಉಡುಪಿ: ಮಹಾರಾಷ್ಟ್ರದಿಂದ-ಮಂಗಳೂರಿಗೆ ಕಾರ್ಬನ್ ಡೈಆಕ್ಸೈಡ್ ಅನಿಲ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್ನಲ್ಲಿ ಅನಿಲ ಸೋರಿಕೆ ಆದ ಘಟನೆ ಇಂದು ಬೆಳಗ್ಗೆ ಕಾಪುವಿನಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಂಜಾಬ್ ಕಾರ್ಬೋನಿಕ್ ಸಂಸ್ಥೆಗೆ ಸೇರಿದ, ಮಹಾರಾಷ್ಟ್ರದಿಂದ ಮಂಗಳೂರಿಗೆ...
ಉಡುಪಿ : ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದ್ದು, ಮುಂದಿನ 48 ಗಂಟೆ ಉಡುಪಿ ಜಿಲ್ಲೆಯನ್ನು ಹೈ ಅಲರ್ಟ್ ಮಾಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜನರು ಹೈರಾಣಾಗಿದ್ದಾರೆ...
ಮಂಗಳೂರು: ಬಂಟ್ವಾಳದಲ್ಲಿ ನಡೆದ ಭೂಕುಸಿತ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಸಾವನ್ನಪ್ಪಿದ ಎಲ್ಲಾ ಮೂವರ ಕುಟುಂಬಕ್ಕೂ ಸರಕಾರದಿಂದ ತಲಾ 5 ಲಕ್ಷ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಸುಳ್ಯದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಮೂರೂ ಜಿಲ್ಲೆಗಳಲ್ಲಿ ಜು.7 ರಿಂದ...
ಕಾರ್ಕಳ: ಮದ್ಯ ಸೇವಿಸಲು ಹಣ ನೀಡದಕ್ಕೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯಲ್ಲಿ ನಿನ್ನೆ ನಡೆದಿದೆ. ಸುನೀಲ್ ಟಿ. ಕುಲಾಲ್ (46) ಎಂಬುವವರು...