ಉಡುಪಿ: ಕೃಷಿಗದ್ದೆಯ ನೀರು ತೆರವು ಮಾಡಲು ಹೋದ ವೃದ್ಧೆಯೊಬ್ಬರು ನೀರು ತುಂಬಿಕೊಂಡ ಗದ್ದೆಗೆ ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಲ್ತೂರು ಎಂಬಲ್ಲಿ ನಡೆದಿದೆ. ಕೆಳಬೆಟ್ಟು ನಿವಾಸಿ ಶೀನ ಪೂಜಾರಿ ಎಂಬವರ ಪತ್ನಿ ಲಕ್ಷ್ಮೀ ಪೂಜಾರ್ತಿ...
ಕುಂದಾಪುರ: ಭಾರೀ ಮಳೆಗೆ ಕಡಲ್ಕೊರೆತ ಹೆಚ್ಚಾಗಿದ್ದು ,ಕಡಲ ತೀರದ ಪ್ರದೇಶಗಳು ಹಾಗೂ ತೆಂಗಿನ ಮರಗಳು ಸಮುದ್ರ ಪಾಲಾದ ಘಟನೆ ಉಡುಪಿ ಕುಂದಾಪುರದ ಬೈಂದೂರಿನ ಮರವಂತೆ ಬೀಚ್ ನಲ್ಲಿ ನಡೆದಿದೆ. ಈಗ ಮತ್ತೆ ಕಡಲು ಕೊರೆತ ಉಂಟಾಗಿದ್ದು...
ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಜನತೆ ಕಂಗೆಟ್ಟಿದೆ. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ವರ್ಷಧಾರೆಯಿಂದಾಗಿ ರಸ್ತೆಗಳಲ್ಲಿ ನಡೆಯಲು, ವಾಹನದಲ್ಲಿ...
ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ. ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...
ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆ ನಿನ್ನೆ ನಡೆದಿದೆ. ಮೃತ ಯುವಕನನ್ನು ಉಮೇಶ್ ಕುಲಾಲ್ (35) ಎಂದು ಗುರುತಿಸಲಾಗಿದೆ....
ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ ಜಿಯೋ...
ಉಡುಪಿ: ಗೋವಾ ಕಡೆಗೆ ರದ್ದಿ ಪೇಪರ್ ತುಂಬಿಕೊಂಡು ಹೊರಟ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶನಿವಾರ ರಾತ್ರಿ ಉಡುಪಿ ಮಣಿಪಾಲದ ಕೆಳಪರ್ಕಳದಲ್ಲಿ ನಡೆದಿದೆ. ಪರ್ಕಳದಿಂದ ಗೋವಾದ ಕಡೆಗೆ ಹೋಗುತ್ತಿದ್ದ ಕಂಟೈನರ್...
ಕಾರ್ಕಳ: ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ...
ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸರ್ವೆ ನಂಬ್ರ 170 ರಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ (ಎಸ್.ಎಲ್.ಆರ್.ಎಂ) ನಿರ್ಮಿಸಬಾರದು ಎಂದು ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದರು. ಉದ್ದೇಶಿತ...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...