ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಕಾರವಾರ ಶಹರ...
ಉಡುಪಿ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾಗಿದ್ದು, ಕಡಲ್ಕೊರೆತ ಉಂಟಾಗಿದೆ. ಜಿಲ್ಲೆಯ ಪಡುಬಿದ್ರಿ, ಕಾಪು,ಪಡುಕೆರೆ, ಕುಂದಾಪುರದ ಕೋಡಿ ಪರಿಸರದಲ್ಲಿ ಸಮುದ್ರ ಕೊರೆತ ಹೆಚ್ಚಾಗಿ ಸಮುದ್ರದ ತೀರದಲ್ಲಿ ಇದ್ದಂತಹ ತೆಂಗಿನ ಮರಗಳು ನೀರು...
ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಮುದ್ರ ತೀರದಲ್ಲಿ ಲಂಗರು ಹಾಕಿದ್ದ ಬೋಟ್ ಹಾಗು ಮೀನಿನ ಬಲೆಗಳು ಹಾನಿಗೊಂಡ ಘಟನೆ ಉಡುಪಿ ಮಲ್ಪೆಯಲ್ಲಿ ನಡೆದಿದೆ. ರಾಜ್ಯದಾದ್ಯಂತ ಸುರಿದ ರಣ ಭೀಕರ ಮಳೆ ಹಲವು ಅನಾಹುತವನ್ನೇ ಸೃಷ್ಟಿಮಾಡಿದ್ದು, ಅನೇಕ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು...
ಉಡುಪಿ: ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ. ಪೂಜಾರಿ ಪೆರ್ಡೂರು ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲಾ...
ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಗ್ರಾಮ ಜಲಾವೃತಗೊಂಡು ಕೃಷಿ ಭೂಮಿಗೆ ನೀರು ನುಗ್ಗಿ ನೂರಾರು ಎಕರೆ ಕೃಷಿಭೂಮಿ ನೀರಿನಲ್ಲಿ ಮುಳುಗಡೆಯಾದ ಘಟನೆ ಉಡುಪಿಯ ಬೈಂದೂರಿನ ನಾವುಂದದಲ್ಲಿ ನಡೆದಿದೆ. ರೈಲ್ವೆ ಮಾರ್ಗದ ಮಧ್ಯ...
ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17) ಎಂದು...
ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...
ಮುಲ್ಕಿ: ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಮುಲ್ಕಿಯ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ಸರಕಾರಿ ಬಾವಿ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ...
ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ ವಂಡ್ಸೆಯಲ್ಲಿ...