ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾಂಗ್ರೆಸ್ ಸಂಕಲ್ಪ ಶಿಬಿರದಲ್ಲಿ ಉದ್ಘಾಟನಾ ಭಾಷಣ ಮಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನೇತಾರ ವೀರಪ್ಪ ಮೊಯ್ಲಿ ಭಾಷಣಕ್ಕೆ ಕಾರ್ಯಕರ್ತರೇ ಅಡ್ಡಿ ಪಡಿಸಿದ ಘಟನೆ ನಡೆದಿದೆ. ಉದ್ಘಾಟನಾ...
ಕಾರ್ಕಳ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ...
ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಗೆ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ....
ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ...
ಉಡುಪಿ: ಮಾರಾಟಕ್ಕೆಂದು ತಂದಿದ್ದ 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿಯ ಬೈಂದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ಆಲಿಖಾನ್ (31), ಅಮ್ಜದ್ ಖಾನ್ (33), ಇಕ್ರಾರ್...
ಉಡುಪಿ: ಅನ್ನಭಾಗ್ಯ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಲಾರಿ ಹಾಗೂ ಅಕ್ಕಿ ಸಹಿತ ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಲಾರಿ ಮಾಲೀಕರಾದ ಮಹಮ್ಮದ್ ಸಮೀರ್ ಮತ್ತು ಸುನೀಲ್ ಸೇರಿದಂತೆ...
ಉಡುಪಿ: ಕಳೆದ ಒಂದು ವಾರದಿಂದ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್ ನಲ್ಲಿ ಟ್ಯಾಂಕರೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೋದ ಪರಿಣಾಮವಾಗಿ ಹೆದ್ದಾರಿಯ ಒಂದು ಬದಿಯಲ್ಲಿ ಅಡ್ಡಲಾಗಿ ನಿಂತು ಜನರಿಗೆ ತೊಂದರೆಯಾಗುತ್ತಿದೆ. ಕೆಟ್ಟು ನಿಂತ ಲಾರಿಯ...
ಮುಲ್ಕಿ: ಬಸ್ಸುನಿಲ್ದಾಣದಲ್ಲಿ ಯುವಕನೋರ್ವ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೆಎಸ್ ರಾವ್ ನಗರದ ಲಿಂಗಪ್ಪಯ್ಯಕಾಡು ಬಸ್ ನಿಲ್ದಾಣದಲ್ಲಿ ನಡೆದಿದೆ. ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲನಿ ನಿವಾಸಿ ಮೂಲತಃ ಉತ್ತರ ಕರ್ನಾಟಕದ ವಿಜಯಪುರ...
ಉಡುಪಿ: ಕಾಪುವಿನ ಉಚ್ಚಿಲದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆದ್ದಾರಿ ಇಲಾಖೆಯು ಕಾಮಗಾರಿ ನಿಧಾನ ಗತಿಯಲ್ಲಿ ನಡೆಸುತ್ತಿರುವುದರಿಂದ ಆ ಪ್ರದೇಶದ ಸ್ಥಳೀಯ ನಿವಾಸಿ ಪ್ರಕಾಶ್ ದೇವಾಡಿಗ ಅವರ ಮನೆಗೆ ಕೃತಕ ನೆರೆ ನೀರು ನುಗ್ಗಿದೆ. ಉಚ್ಚಿಲ ಪೆಟ್ರೋಲ್...
ಲಾರಿ ಹಾಗೂ ಓಮ್ನಿ ಕಾರು ಹೆದ್ದಾರಿಯಲ್ಲಿ ಸಾಗುತ್ತಿರುವಾಗ, ಲಾರಿ ಚಾಲಕ ಲಾರಿಯನ್ನು ಬಲಕ್ಕೆ ತಿರುಗಿಸಿದ ಪರಿಣಾಮ, ಓಮ್ನಿ ಕಾರು ಡಿವೈಡರ್ ಮಧ್ಯೆ ಮೂರು ಪಲ್ಟಿಯಾಗಿ ಬಿದ್ದಿದೆ. ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ...