ಉಡುಪಿ: ಇಬ್ಬರು ಯಕ್ಷಗಾನ ವೇಷಧಾರಿಗಳು, ಹೋಟೆಲ್ನಲ್ಲಿ ತಿಂಡಿ ಸಪ್ಲೈ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ಯಕ್ಷಗಾನ ಪ್ರಿಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಯಕ್ಷಗಾನದ ಬಡಗುತಿಟ್ಟುವಿನ ಪುರುಷ ಹಾಗೂ ಸ್ತ್ರೀ ವೇಷವನ್ನು ತೊಟ್ಟ...
ಉಡುಪಿ: ಬೈಕ್ ಮತ್ತು ಕಾರು ನಡುವೆ ಅಪಘಾತ ನಡೆದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಉಡುಪಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಲ್ಲಿನ ಪರ್ಕಳ ನಡು ಪೇಟೆಯಲ್ಲಿ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಘಟನೆಯಿಂದಾಗಿ...
ಕಾರ್ಕಳ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಆಂಬ್ಯುಲೆನ್ಸ್ ಸಿಬ್ಬಂದಿ ಮನೆಯಲ್ಲಿಯೇ ಹೆರಿಗೆ ಮಾಡಿಸಿ ಬಳಿಕ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ನಿನ್ನೆ ನಿಟ್ಟೆ ಗ್ರಾಮದ ಗೀತಾ ಎಂಬವರು ಹೆರಿಗೆ ನೋವಿನಿಂದ ನರಳುತಿದ್ದರು....
ಕಾರ್ಕಳ: ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುತ್ತಿದ್ದ ಮಹಿಳೆಯೊಬ್ಬರು ಐದನೇ ಅಂತಸ್ತಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಿಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಕಮಲ ಪ್ರಿಯಾ ಬಿ.(48) ಎಂದು ಗುರುತಿಸಲಾಗಿದೆ. ಇವರು...
ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಅಯ ನಿವಾಸಿ ಅಬ್ದುಲ್ ರಜಾಕ್ (48) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಅಬ್ದುಲ್...
ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಮೃತರನ್ನು...
ಉಡುಪಿ: ಎರಡು ನಂಬರ್ ಪ್ಲೇಟ್ ಹೊಂದಿದ್ದ ಒಂದೇ ಲಾರಿಯೊಂದು ಟ್ರಿಪ್ ಶೀಟ್ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದನ್ನು ಉಡುಪಿ ಜಿಲ್ಲಾ ಲಾರಿ ಮಾಲಕರ ಸಂಘದವರು ಉಡುಪಿಯ ಕೊರಂಗ್ರಪಾಡಿ ಪತ್ತೆ ಹಚ್ಚಿ ದೂರು ನೀಡಿದ ಘಟನೆ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಸ್ವಾಗತ ನಗರದ ಬಳಿ ಇಂದು ಬೆಳಗ್ಗೆ ನಡೆದಿದೆ. ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ...
ಉಡುಪಿ: ಮದುವೆ ಸಮಯದಲ್ಲಿ ವರದಕ್ಷಿಣೆ ನೀಡಿಲ್ಲ ಎಂದು ಸೊಸೆಗೆ ದೈಹಿಕ-ಮಾನಸಿಕ ಹಿಂಸೆ ನೀಡಿ, ಪೊಲೀಸರಿಗೆ ದೂರು ನೀಡಿದರೆ ಕೊಲ್ಲುವುದಾರಿ ಗಂಡ, ಮಾವ ಹಾಗೂ ಅತ್ತೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ...
ಉಡುಪಿ: ಇಲ್ಲಿನ ಮಲ್ಪೆ ಸಮುದ್ರ ತೀರದಲ್ಲಿ ಇಂದು ಮತ್ತೊಂದು ಮೀನು ಸಿಕ್ಕಿದೆ. ಸುಮಾರು 30 ಕೆ.ಜಿ ತೂಕದ ಕಾಂಡೈ ಮೀನು ಮೀನುಗಾರರ ಬಲೆಗೆ ಬಿದ್ದಿದೆ. ನವೀನ್ ಸಾಲ್ಯಾನ್ ಎಂಬುವರ ದೋಣಿ ಗಾಳಕ್ಕೆ ಮೀನು ಬಿದ್ದಿದ್ದು, ಉದ್ದವಾಗಿ...