ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಸಮೀಪದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ. ಜೂ.21 ರಾತ್ರಿ ನೆರೆಮನೆಯ...
ಕುಂದಾಪುರ: ಜಿಂಕೆ ಮರಿಯೊಂದು ಪಾಳು ಬಾವಿಗೆ ಬಿದ್ದುದನ್ನು ಗಮನಿಸಿದ ಗ್ರಾಮಸ್ಥರು ಅದನ್ನು ರಕ್ಷಿಸಿದ ಘಟನೆ ಕುಂದಾಪುರದ ಕೇದೂರು ಗ್ರಾಮ ಪಂಚಾಯತ್ನ ಶಾನಾಡಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ವೇಳೆ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆಮರಿ ದಾರಿ ಕಾಣದೆ...
ಉಡುಪಿ: ಶೇಂದಿ ತೆಗೆಯಲು ಮರ ಹತ್ತಿದ್ದಾಗ ತೆಂಗಿನ ಮರದಿಂದ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಡುಪಿ ಕಾಪುವಿನ ಉಳಿಯಾರಗೋಳಿ ಎಂಬಲ್ಲಿ ನಡೆದಿದೆ. ಉಳಿಯಾರಗೋಳಿ ಗ್ರಾಮದ ತಾಳಿ ತೋಟ ನಿವಾಸಿ...
ಕಾರ್ಕಳ: ಹರಿಯುತ್ತಿರುವ ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಪೆರ್ವಾಜೆ ಪತ್ತೊಂಜಿಕಟ್ಟೆ ಜುವಾ ಮೆನ್ಷನ್ 8ನೇ ಕ್ರಾಸ್ ನಲ್ಲಿ ನಡೆದಿದೆ. ನಿನ್ನೆ ಅಬ್ದುಲ್ ಖಾದರ್ ಎನ್ನುವವರು ಮನೆಯಿಂದ ಕಾರ್ಕಳ ಪೇಟೆಗೆ...
ಉಡುಪಿ: ನೇಣಿಗೆ ಶರಣಾಗಲು ಬಂದಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವಕರು ತಮ್ಮ ಸಮಯಪ್ರಜ್ಞೆಯಿಂದ ಬದುಕುಳಿಸಿದ ಘಟನೆ ಇಂದು ಉಡುಪಿಯಲ್ಲಿ ನಡೆದಿದೆ. ಮನನೊಂದು ಬಂದಿರುವ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೈಯಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ...
ಪಡುಬಿದ್ರಿ: ಇಲ್ಲಿನ ಕಾಮಿನಿ ನದಿಯು ಕಲುಷಿತಗೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳು ಸಾವನ್ನಪ್ಪಿದ್ದು, ರಾಸಾಯನಿಕ ಮಿಶ್ರಿತ ನೀರಿನಿಂದ ಮೀನುಗಳು ಸತ್ತುಹೋಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎರಡು ದಿನಗಳ ಹಿಂದೆ ಜೋರಾಗಿ ಮಳೆ ಬಂದ ಬಳಿಕ...
ಉಡುಪಿ: ಪಡುಬಿದ್ರೆ ಎರ್ಮಾಳು ಮೂಲದ ವ್ಯಕ್ತಿಯೊಬ್ಬರು ಬಹರೈನ್ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಭಾನುವಾರ ನಡೆದಿದೆ. ದಿ.ಕೊರಗಪ್ಪ ಪುತ್ರನ್ ಹಾಗೂ ದಿ.ಆನಂದಿ ಪುತ್ರನ್ ದಂಪತಿ ಪುತ್ರ ಎರ್ಮಾಳು ತೆಂಕ ಚಂದ್ರದ ತೀರ್ಥ ಕೆ. ಸುವರ್ಣ(63) ಮೃತ...
ಉಡುಪಿ: ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡ ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಜಾಗತಿಕ ಜಾನಪದ ವಿದ್ವಾಂಸ, ಕನ್ನಡ ಮತ್ತು ತುಳು ಸಂಶೋಧಕ, ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ...
ಉಡುಪಿ: ಮೂರು ಕಾರು ಮತ್ತು ಒಂದು ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಅದೃಷ್ಟವಶಾತ್ ಎಲ್ಲಾ ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ಉಡುಪಿಯ ಶಿರ್ವದ ಮಸೀದಿ ಬಳಿಯ ಜೋಡು ಪೆಲತ್ತ ಕಟ್ಟೆ ಎಂಬಲ್ಲಿ...
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾರ್ವಜನಿಕವಾಗಿ ಪಠ್ಯ ಪುಸ್ತಕ ಹರಿದು ಹಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಮೂಡಿಸಿದೆ. ತಮ್ಮ ವರ್ತನೆ ಬಗ್ಗೆ ಅವರು ಪುನರಾಲೋಚನೆ ಮಾಡಬೇಕು ಹಾಗೂ ವಿಷಾದ ವ್ಯಕ್ತಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ...