ಕುಂದಾಪುರ: 40 ಅಡಿ ಆಳದ ಕೆರೆಗೆ ಬಿದ್ದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರದಲ್ಲಿ ನಿನ್ನೆ ನಡೆದಿದೆ. ಉಮೇಶ್ (35) ಮೃತ ದುರ್ದೈವಿ. ಕುಂದಾಪುರದ ಹಾಲಾಡಿ ಹತ್ತಿರ ಗೋರಾಜ ಬಳಿ ಉಮೇಶ್ ಎನ್ನುವವರು ಕಾಲು ಜಾರಿ...
ಉಡುಪಿ: ಸೂಕ್ತ ಸಮಯ ಬಂದಾಗ ಸಿಎಫ್ಐ, ಪಿಎಫ್ಐ, ಎಸ್ಡಿಪಿಐ ನಿಷೇಧ ಮಾಡುತ್ತೇವೆ. ಈ ಬಗ್ಗೆ ಕೇಂದ್ರಕ್ಕೆ ಆಗಾಗ್ಗೆ ವರದಿ ಕಳಿಸುತ್ತಾ ಇದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ...
ಉಡುಪಿ: ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಂಪ್ಯೂಟರ್ ಕಳವು ಮಾಡಿದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಎಂಬುವವರು ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ...
ಉಡುಪಿ: ಕಪಾಟಿನಲ್ಲಿದ್ದ ಅಂಗಿ ತೆಗೆಯಲು ಕೈ ಹಾಕಿದಾಗ ನಾಗರ ಹಾವು ಕಚ್ಚಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದುರಂತ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಧಾಕರ ಅಮೀನ್ (55) ಮೃತ ದುರ್ದೈವಿ ಘಟನೆ...
ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಉಡುಪಿ ಸಮೀಪದ ಆದಿ ಉಡುಪಿಯ ಮೂಡುಬೆಟ್ಟು ಎಂಬಲ್ಲಿ ನಿನ್ನೆ ಸಂಜೆ ವೇಳೆಗೆ ನಡೆದಿದೆ. ಮೂಡುಬೆಟ್ಟು ನಿವಾಸಿ ಗೋಪಾಲ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್...
ಉಡುಪಿ: ಹಿರಿಯ ಬಿಜೆಪಿ ಮುಖಂಡ, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎ.ಜಿ ಕೊಡ್ಗಿ (93) ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಬೈಂದೂರು ಶಾಸಕರಾಗಿದ್ದ ಇವರು 1993ರಲ್ಲಿ ಬಿಜೆಪಿಗೆ...
ಭಟ್ಕಳ: ಮನೆಗೆ ಹೋಗುವಾಗ ದಾರಿ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಂಭೀರ ರಕ್ತಸ್ರಾವದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುರ್ಡೇಶ್ವರದ ಗುಮ್ಮನ ಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ...
ಉಡುಪಿ: ರಸ್ತೆ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಘಟನೆ ಉಡುಪಿಯಲ್ಲಿ ನಡೆದಿದೆ. ಜೂ.8 ರಂದು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ...
ಉಡುಪಿ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಉದ್ಯಮಿಯೋರ್ವರು ವಾಪಸ್ ಮರಳಿಸಿ ಪ್ರಾಮಾಣಿಕತೆ ಮರೆದಂತಹ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಶಿರ್ವ ಮೂಲದ ಅನ್ಸಿರಾ ಬಾನು ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಶಂಕರಪುರದ ಮೋನಿಸ್ ಚಿನ್ನಾಭರಣ...
ಕುಂದಾಪುರ: ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಕೊಲ್ಲೂರಿನಲ್ಲಿ ಇದುವರೆಗೂ ಕೂಡ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲದಿದ್ದುದರಿಂದ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕುಂದಾಪುರದಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೇ ಇಂದು ಪ್ರತಿಭಟನೆ ನಡೆಸಿದರು. ದೂರದ ಕೊಲ್ಲೂರಿನಿಂದ...